Author: Rebel Tv

ಅಮಾಯಕ ಮಕ್ಕಳು ಶಾಲೆ ಹೊರಗೆ ಕೂರುವುದನ್ನು ಕಂಡು ಕೋರ್ಟ್​ ಮೂಕ ಪ್ರೇಕ್ಷಕನಾಗಲು ಸಾಧ್ಯವಿಲ್ಲ: ಹೈಕೋರ್ಟ್

ಅಮಾಯಕ ಮಕ್ಕಳು ಶಾಲೆ ಹೊರಗೆ ಕೂರುವುದನ್ನು ಕಂಡು ಕೋರ್ಟ್​ ಮೂಕ ಪ್ರೇಕ್ಷಕನಾಗಲು ಸಾಧ್ಯವಿಲ್ಲ: ಹೈಕೋರ್ಟ್ ಸಾಲ ಮರು ಪಾವತಿ ಮಾಡದ ಹಿನ್ನೆಲೆಯಲ್ಲಿ ನೆಲಮಂಗಲದ ಕಣ್ವ ಪಬ್ಲಿಕ್ ಶಾಲೆಗೆ ಬೀಗ. ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಶಾಲಾ ಕಟ್ಟಡದ ತರಗತಿಯೊಳಗೆ ವಿದ್ಯಾಭಾಸ ಮುಂದುವರಿಸಲು ಅನುಮತಿ…

ಅಂಡರ್​ ಪಾಸ್​​ನಲ್ಲಿ ಮಳೆ ನೀರು ತುಂಬಿ ಯುವತಿ ಸಾವು ಪ್ರಕರಣ: ಕಾರಣ ಪತ್ತೆ ಹಚ್ಚಿದ ಲೋಕಾಯುಕ್ತ ತಂಡ, ಶೀಘ್ರದಲ್ಲೇ ವರದಿ ಸಲ್ಲಿಕೆ

ಅಂಡರ್​ ಪಾಸ್​​ನಲ್ಲಿ ಮಳೆ ನೀರು ತುಂಬಿ ಯುವತಿ ಸಾವು ಪ್ರಕರಣ: ಕಾರಣ ಪತ್ತೆ ಹಚ್ಚಿದ ಲೋಕಾಯುಕ್ತ ತಂಡ, ಶೀಘ್ರದಲ್ಲೇ ವರದಿ ಸಲ್ಲಿಕೆ ಬೆಂಗಳೂರಲ್ಲಿ ಅಂಡರ್ ಪಾಸ್​ನಲ್ಲಿ ನಿಂತ ಮಳೆ ನೀರಲ್ಲಿ ಸಿಲುಕಿ ಯುವತಿ ಮೃತಪಟ್ಟ ಘಟನೆ ಸಂಬಂಧ ಲೋಕಾಯುಕ್ತ ಪೊಲೀಸರು ವರದಿ…

1ರಿಂದ 5ನೇ ತರಗತಿ ವರೆಗೆ ಒಬ್ಬರೇ ಶಿಕ್ಷಕ: ಶಾಲೆಗೆ ಬರಲು ವಿದ್ಯಾರ್ಥಿಗಳ ಹಿಂದೇಟು

1ರಿಂದ 5ನೇ ತರಗತಿ ವರೆಗೆ ಒಬ್ಬರೇ ಶಿಕ್ಷಕ: ಶಾಲೆಗೆ ಬರಲು ವಿದ್ಯಾರ್ಥಿಗಳ ಹಿಂದೇಟು ಚಿಕ್ಕಮಗಳೂರಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಬೋಧಕ ಸಿಬ್ಬಂದಿ ಕೊರತೆಯಿಂದಾಗಿ ಮಕ್ಕಳನ್ನು ಶಾಲೆಗೆ ಕಳುಹಿಸಲು ಪೋಷಕರು ಹಿಂದೇಟು ಹಾಕುತ್ತಿದ್ದಾರೆ. ಚಿಕ್ಕಮಗಳೂರು: ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಯೊಂದರಲ್ಲಿ ಶಿಕ್ಷರ…

ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಟ್ರ್ಯಾಕ್ಟರ್ ಹರಿದು ಹೆಡ್ ಕಾನ್ಸ್​ಟೇಬಲ್ ಸಾವು – ಕೊಲೆ ಶಂಕೆ

ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ಟ್ರ್ಯಾಕ್ಟರ್ ಹರಿದು ಹೆಡ್ ಕಾನ್ಸ್​ಟೇಬಲ್ ಸಾವು – ಕೊಲೆ ಶಂಕೆ ಅಕ್ರಮ ಮರಳು ಸಾಗಾಟ ತಡೆಯಲು ಹೋದ ನೆಲೋಗಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್​ಟೇಬಲ್ ಮಯೂರ್ ಚೌಹಾಣ್ ಮೇಲೆ ಟ್ರ್ಯಾಕ್ಟರ್ ಹರಿದಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ…

ಟ್ಯೂಷನ್​ ಮುಗಿಸಿಕೊಂಡ ಬರುತ್ತಿದ್ದ ವಿದ್ಯಾರ್ಥಿ ಮೇಲೆ ಪೆಟ್ರೋಲ್​ ಸುರಿದು ಬೆಂಕಿ ಹಚ್ಚಿದ ಸ್ನೇಹಿತ!

ಟ್ಯೂಷನ್​ ಮುಗಿಸಿಕೊಂಡ ಬರುತ್ತಿದ್ದ ವಿದ್ಯಾರ್ಥಿ ಮೇಲೆ ಪೆಟ್ರೋಲ್​ ಸುರಿದು ಬೆಂಕಿ ಹಚ್ಚಿದ ಸ್ನೇಹಿತ! Student Burnt alive: ಆಂಧ್ರಪ್ರದೇಶದಲ್ಲಿ ದಾರುಣ ಘಟನೆಯೊಂದು ನಡೆದಿರುವುದು ಬೆಳಕಿಗೆ ಬಂದಿದೆ. ಟ್ಯೂಷನ್​ ಮುಗಿಸಿಕೊಂಡು ಬರುತ್ತಿದ್ದ ವಿದ್ಯಾರ್ಥಿ ಮೇಲೆ ಸ್ನೇಹಿತನೊಬ್ಬ ಪೆಟ್ರೋಲ್​ ಸುರಿದು ಬೆಂಕಿ ಹಚ್ಚಿರುವ ಘಟನೆ…

ನಿರ್ಮಾಣ ಹಂತದ ಕಟ್ಟಡದ ಗೋಡೆ ಕುಸಿತ: ವಿದ್ಯಾರ್ಥಿ ಸಾವು, ಇನ್ನೊಬ್ಬ ಬಾಲಕನ ಸ್ಥಿತಿ ಗಂಭೀರ

ನಿರ್ಮಾಣ ಹಂತದ ಕಟ್ಟಡದ ಗೋಡೆ ಕುಸಿತ: ವಿದ್ಯಾರ್ಥಿ ಸಾವು, ಇನ್ನೊಬ್ಬ ಬಾಲಕನ ಸ್ಥಿತಿ ಗಂಭೀರ ಹುಬ್ಬಳ್ಳಿಯ ಕಿರೇಸೂರು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ನಿರ್ಮಾಣ ಹಂತದ ಕಟ್ಟಡ ಕುಸಿದು ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ಹುಬ್ಬಳ್ಳಿ: ನಿರ್ಮಾಣ ಹಂತದ ಗೋಡೆ ಕುಸಿದು…

Earthquake: ಉತ್ತರದಲ್ಲಿ ಮತ್ತೆ ಕಂಪಿಸಿದ ಭೂಮಿ.. ಬೆಚ್ಚಿಬಿದ್ದ ಅಸ್ಸೋಂ ಜನತೆ

Earthquake: ಉತ್ತರದಲ್ಲಿ ಮತ್ತೆ ಕಂಪಿಸಿದ ಭೂಮಿ.. ಬೆಚ್ಚಿಬಿದ್ದ ಅಸ್ಸೋಂ ಜನತೆ Earthquake Jolts Assam: ಎಲ್ಲರೂ ತಮ್ಮ ಕಾರ್ಯಗಳಿಗೆ, ಆಫೀಸ್​ಗಳಿಗೆ, ಶಾಲೆಗೆ ತೆರಳುವ ಸಮಯದಲ್ಲಿ ಭೂಮಿ ಕಂಪಿಸಿದ್ದು, ಜನರು ಭಯಭೀತರಾಗಿರುವ ಘಟನೆ ಅಸ್ಸೋಂನ ಗುವಾಹಟಿ ಸೇರಿದಂತೆ ಇತರ ಪ್ರದೇಶಗಳಲ್ಲಿ ಕಂಡು ಬಂದಿದೆ.…

Rohit Sharma: ಫಾರ್ಮ್​ನಲ್ಲಿ ಇಲ್ಲದ ನಾಯಕನಿಗೇ ಶಾಕ್ ಕೊಡ್ತು ಬಿಸಿಸಿಐ: ವಿಶ್ರಾಂತಿ ನೆಪದಲ್ಲಿ ರೋಹಿತ್ ಶರ್ಮಾಗೆ ಕೊಕ್?

India vs West Indies Series: ಭಾರತ ತಂಡ ತನ್ನ ಮುಂದಿನ ಸರಣಿಯನ್ನು ವೆಸ್ಟ್ ಇಂಡೀಸ್ ವಿರುದ್ಧ ಆಡಲಿದೆ. ಇದರ ನಡುವೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರಿಗೆ ಶಾಕ್ ನೀಡಲು ಬಿಸಿಸಿಐ ಮುಂದಾಗಿದೆ. Rohit Sharma and BCCI…

ಮತಾಂತರ ನಿಷೇಧ ಕಾಯ್ದೆ ವಾಪಸ್: ಸರ್ಕಾರದ ವಿರುದ್ಧ ಸಿಡಿದೆದ್ದ ವಿಶ್ವ ಹಿಂದೂ ಪರಿಷತ್, ಇಂದು ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ

ಮತಾಂತರ ನಿಷೇಧ ಕಾಯ್ದೆ ರದ್ದತಿಗೆ ಮುಂದಾಗಿರುವ ರಾಜ್ಯ ಸರ್ಕಾರದ ವಿರುದ್ಧ ಹಿಂದೂ ಸಂಘಟನೆಗಳು ಸಿಡಿದೆದ್ದಿದ್ದು, ಇಂದು ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿವೆ. ಬೆಂಗಳೂರು: ಸಿದ್ದರಾಮಯ್ಯ(Siddaramaiah) ನೇತೃತ್ವದ ಸಂಪುಟ ಸಭೆಯಲ್ಲಿ ಮತಾಂತರ ನಿಷೇಧ ಕಾಯ್ದೆ (Anti Conversion Bill )ರದ್ದು, ಎಪಿಎಂಪಿ ತಿದ್ದುಪಡಿ…

ಜೂ. 20ರಂದು ಕೇಂದ್ರ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದ ಕಾಂಗ್ರೆಸ್​

ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರ ಅಕ್ಕಿ ನೀಡಲು ನಿರಾಕರಿಸಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ. ಡಿಕೆ ಶಿವಕುಮಾರ್ ಬೆಂಗಳೂರು: ಅಕ್ಕಿ ಖರೀದಿ ಬಗ್ಗೆ ಕರ್ನಾಟಕ ಹಾಗೂ ಕೇಂದ್ರ ಸರ್ಕಾರದ ನಡುವಿನ ಜಟಾಪಟಿ ಜೋರಾಗಿದ್ದು, ಹೆಚ್ಚುವರಿ ಅಕ್ಕಿ ನೀಡಲು ನಿರಾಕರಿಸಿದ…