Author: Rebel Tv

ಅರಣ್ಯ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ನಡೆಸಿದರೆ ಸೂಕ್ತ ಕ್ರಮ: ಈಶ್ವರ ಖಂಡ್ರೆ

ಬಗರ್‌ಹುಕುಂ ಸಾಗುವಳಿದಾರರ ಹಿತ ಕಾಪಾಡಲು ಚಿಂತನೆ ನಡೆದಿದೆ. ಕಂದಾಯ, ಅರಣ್ಯ ಇಲಾಖೆಯಿಂದ ಜಂಟಿ ಸಮೀಕ್ಷೆ ನಡೆಸುತ್ತೇವೆ. ಸಮೀಕ್ಷೆ ವರದಿ ಸುಪ್ರೀಂ ಕೋರ್ಟ್​​ ಮುಂದೆ ಇಟ್ಟು ಹಿತ ಕಾಪಾಡುತ್ತೇವೆ. ಅನುಮತಿ ಇಲ್ಲದೆ ವಿಂಡ್‌ ಮಿಲ್ ಫ್ಯಾನ್‌ ಹಾಕಿದರೇ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು…

ENG vs AUS, 1st Test: ಆ್ಯಶಸ್ ಆರಂಭವಾದ ಮೊದಲ ದಿನವೇ ಡಿಕ್ಲೇರ್ ಘೋಷಿಸಿದ ಇಂಗ್ಲೆಂಡ್: ಆಸೀಸ್​ಗೆ 379 ರನ್​ಗಳ ಹಿನ್ನಡೆ

The Ashes 2023: ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್ (Ben Stokes) ತೆಗೆದುಕೊಂಡ ಈ ನಿರ್ಧಾರ ಎಲ್ಲರಲ್ಲೂ ಅಚ್ಚರಿ ಮೂಡಿಸಿತು. ಜೋ ರೂಟ್ (Joe Root) ಶತಕ ಸಿಡಿಸಿ ಕ್ರೀಸ್​ನಲ್ಲಿ ಇರುವಾಗಲೇ 393 ರನ್​ಗಳಿಗೆ ಇನ್ನಿಂಗ್ಸ್ ಅಂತ್ಯಗೊಳಿಸಿತು. Ben Stokes and…

5 ವರ್ಷ ಪ್ರೀತಿಸಿ, ತಾಳಿ ಕಟ್ಟಿಸಿಕೊಂಡ ನಂತರ ಇಷ್ಟವಿಲ್ಲ ಎಂದಿದ್ದ ತಂಗಿ; ಸಹೋದರಿ ತಪ್ಪಿಗೆ ಅಣ್ಣನ ಕೊಲೆ

ನಿನ್ನೆ(ಜೂ.16) ತಾಲೂಕಿನ ಬೆಳವಾಡಿ ಗ್ರಾಮದಲ್ಲಿ ಹೇಮಂತ್ ಅಲಿಯಾಸ್ ಸ್ವಾಮಿ(23) ಎಂಬಾತನನ್ನ ಕಲ್ಲಿನಿಂದ ಜಜ್ಜಿ, ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ (Murder) ಮಾಡಲಾಗಿತ್ತು. ಇದೀಗ ಈ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ತಂಗಿಯ ವಿಷಯವಾಗಿ ಕೊಲೆ ನಡೆದಿರುವುದು ಬೆಳಕಿಗೆ ಬಂದಿದೆ. ಕೊಲೆಯಾದ ಹೇಮಂತ್​, ಆರೋಪಿ…

Sai Ali Khan: ‘ಆದಿಪುರುಷ್​’ ಚಿತ್ರದಲ್ಲಿ ಸೈಫ್​ ಅಲಿ ಖಾನ್​ ನಟನೆಗೆ ಮೆಚ್ಚುಗೆ; ಶುರುವಾಗುತ್ತಾ ಎರಡನೇ ಇನ್ನಿಂಗ್ಸ್​

Adipurush Movie: ಹಿಂದಿ ಚಿತ್ರರಂಗದ ಹೀರೋಗಳು ದಕ್ಷಿಣ ಭಾರತದ ಚಿತ್ರಗಳಲ್ಲಿ ವಿಲನ್​ ಪಾತ್ರ ಮಾಡಿ ಫೇಮಸ್​ ಆದ ಉದಾಹರಣೆ ಸಾಕಷ್ಟಿದೆ. ಈಗ ಸೈಫ್​ ಅಲಿ ಖಾನ್ ಅವರು ರಾವಣನ ಪಾತ್ರ ಮಾಡಿ ಮಿಂಚುತ್ತಿದ್ದಾರೆ.

Health Tips: ಆವಕಾಡೊದ ಆರೋಗ್ಯ ಪ್ರಯೋಜನಗಳನ್ನು ತಿಳಿದುಕೊಳ್ಳಿ

ಆವಕಾಡೊ ಹಣ್ಣಿನಿಂದ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಎಂಬುದರ ಕುರಿತು ಮಾಹಿತಿ ಇಲ್ಲಿದೆ. Health Tips ಆವಕಾಡೊ ಶ್ರೀಮಂತ, ಕೆನೆ ಮತ್ತು ಸೌಮ್ಯವಾದ ಪರಿಮಳವನ್ನು ಹೊಂದಿರುವ ಹಣ್ಣು. ಆವಕಾಡೊಗಳ ಗಾತ್ರ, ಬಣ್ಣ ಮತ್ತು ವಿನ್ಯಾಸದಲ್ಲಿ ಹತ್ತಾರು ವಿಧಗಳಿವೆ. ಉಷ್ಣವಲಯದಲ್ಲಿ ಇದನ್ನು ಬೆಳೆಸಲಾಗುತ್ತದೆ. ಇದನ್ನು…

ಯಾಕೆ ಅಂಬೇಡ್ಕರ್ ಅಂದರೆ ದ್ವೇಷ?

'ಸಣ್ಣ ಕಂದಮ್ಮ ಗುಡಿ ಒಳಗೆ ಹೋದ್ರು ಪೈನ್ ಹಾಕ್ತಿರಲ್ಲ? ಕೆಲವು ಹಳ್ಳಿಗಳಲ್ಲಿ ಅಂತು ಮರಕ್ಕೆ ಕಟ್ಟಿ ಚಿತ್ರ ಹಿಂಸೆ ಕೊಡೊದಾ? ಪಂಚೆ ಎತ್ತಿ ಕಟ್ಟಿದ್ದರೆ ಕಾಲ್ ಕಟ್ ಮಾಡೊದಾ? ಅಂಬೇಡ್ಕರ್ ರಿಂಗ್ ಟೋನ್ ಹಾಕೊಂಡಿದ್ದಕ್ಕೆ ಮರಕ್ಕೆ ಕಟ್ಟಿ ಬೈಕ್ ಇಂದ ಗುದ್ದಿ…

Lokayukta traps: ಲಂಚ ಪಡೆಯುತ್ತಿದ್ದ ಹರಿಹರ ನಗರಸಭೆ ಸದಸ್ಯೆ ಲೋಕಾಯುಕ್ತ ಬಲೆಗೆ

Lokayukta traps: ಲಂಚ ಪಡೆಯುತ್ತಿದ್ದ ಹರಿಹರ ನಗರಸಭೆ ಸದಸ್ಯೆ ಲೋಕಾಯುಕ್ತ ಬಲೆಗೆ ಲಂಚ ಪಡೆಯುತ್ತಿದ್ದ ವೇಳೆ ಹರಿಹರ ನಗರಸಭೆ ಸದಸ್ಯೆಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ದಾವಣಗೆರೆ: ಲಂಚ ಸ್ವೀಕರಿಸುವ ವೇಳೆ ಹರಿಹರ ನಗರಸಭೆ ಕಾಂಗ್ರೆಸ್ ಸದಸ್ಯೆ ಹಾಗೂ ನಗರಸಭೆ ಸಹಾಯಕ ಇಂಜಿನಿಯರ್…

ಅಮಾಯಕ ಮಕ್ಕಳು ಶಾಲೆ ಹೊರಗೆ ಕೂರುವುದನ್ನು ಕಂಡು ಕೋರ್ಟ್​ ಮೂಕ ಪ್ರೇಕ್ಷಕನಾಗಲು ಸಾಧ್ಯವಿಲ್ಲ: ಹೈಕೋರ್ಟ್

ಅಮಾಯಕ ಮಕ್ಕಳು ಶಾಲೆ ಹೊರಗೆ ಕೂರುವುದನ್ನು ಕಂಡು ಕೋರ್ಟ್​ ಮೂಕ ಪ್ರೇಕ್ಷಕನಾಗಲು ಸಾಧ್ಯವಿಲ್ಲ: ಹೈಕೋರ್ಟ್ ಸಾಲ ಮರು ಪಾವತಿ ಮಾಡದ ಹಿನ್ನೆಲೆಯಲ್ಲಿ ನೆಲಮಂಗಲದ ಕಣ್ವ ಪಬ್ಲಿಕ್ ಶಾಲೆಗೆ ಬೀಗ. ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಶಾಲಾ ಕಟ್ಟಡದ ತರಗತಿಯೊಳಗೆ ವಿದ್ಯಾಭಾಸ ಮುಂದುವರಿಸಲು ಅನುಮತಿ…

ಅಂಡರ್​ ಪಾಸ್​​ನಲ್ಲಿ ಮಳೆ ನೀರು ತುಂಬಿ ಯುವತಿ ಸಾವು ಪ್ರಕರಣ: ಕಾರಣ ಪತ್ತೆ ಹಚ್ಚಿದ ಲೋಕಾಯುಕ್ತ ತಂಡ, ಶೀಘ್ರದಲ್ಲೇ ವರದಿ ಸಲ್ಲಿಕೆ

ಅಂಡರ್​ ಪಾಸ್​​ನಲ್ಲಿ ಮಳೆ ನೀರು ತುಂಬಿ ಯುವತಿ ಸಾವು ಪ್ರಕರಣ: ಕಾರಣ ಪತ್ತೆ ಹಚ್ಚಿದ ಲೋಕಾಯುಕ್ತ ತಂಡ, ಶೀಘ್ರದಲ್ಲೇ ವರದಿ ಸಲ್ಲಿಕೆ ಬೆಂಗಳೂರಲ್ಲಿ ಅಂಡರ್ ಪಾಸ್​ನಲ್ಲಿ ನಿಂತ ಮಳೆ ನೀರಲ್ಲಿ ಸಿಲುಕಿ ಯುವತಿ ಮೃತಪಟ್ಟ ಘಟನೆ ಸಂಬಂಧ ಲೋಕಾಯುಕ್ತ ಪೊಲೀಸರು ವರದಿ…

1ರಿಂದ 5ನೇ ತರಗತಿ ವರೆಗೆ ಒಬ್ಬರೇ ಶಿಕ್ಷಕ: ಶಾಲೆಗೆ ಬರಲು ವಿದ್ಯಾರ್ಥಿಗಳ ಹಿಂದೇಟು

1ರಿಂದ 5ನೇ ತರಗತಿ ವರೆಗೆ ಒಬ್ಬರೇ ಶಿಕ್ಷಕ: ಶಾಲೆಗೆ ಬರಲು ವಿದ್ಯಾರ್ಥಿಗಳ ಹಿಂದೇಟು ಚಿಕ್ಕಮಗಳೂರಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಬೋಧಕ ಸಿಬ್ಬಂದಿ ಕೊರತೆಯಿಂದಾಗಿ ಮಕ್ಕಳನ್ನು ಶಾಲೆಗೆ ಕಳುಹಿಸಲು ಪೋಷಕರು ಹಿಂದೇಟು ಹಾಕುತ್ತಿದ್ದಾರೆ. ಚಿಕ್ಕಮಗಳೂರು: ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಯೊಂದರಲ್ಲಿ ಶಿಕ್ಷರ…