Author: Rebel Tv

Actor Dhruva Sarja.. ಬಾಡಿಗಾರ್ಡ್​ಗೆ ಐಷಾರಾಮಿ ಫಾರ್ಚೂನರ್ ಕಾರು ಗಿಫ್ಟ್ ಕೊಟ್ಟ ಆಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ

Actor Dhruva Sarja.. ಬಾಡಿಗಾರ್ಡ್​ಗೆ ಐಷಾರಾಮಿ ಫಾರ್ಚೂನರ್ ಕಾರು ಗಿಫ್ಟ್ ಕೊಟ್ಟ ಆಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಮಾರ್ಟಿನ್​ ಹೀರೋ ಆಯಕ್ಷನ್​ ಪ್ರಿನ್ಸ್​ ಧ್ರುವ ಸರ್ಜಾ ಕೊಟ್ಟ ಗಿಫ್ಟ್​​ ನೋಡಿ, ಶಾಕ್​ ಆಗುವುದರ ಜೊತೆಗೆ ಭಾವುಕರಾದ ಬಾಡಿಗಾರ್ಡ್​ ಅಶ್ವಿನ್​ ಸಿನಿಮಾ ಸೆಲೆಬ್ರಿಟಿಗಳು…

ಅನ್ನಭಾಗ್ಯ ಯೋಜನೆಗೆ ಕೇಂದ್ರ ಅಕ್ಕಿ ನೀಡುತ್ತಿಲ್ಲ ಎನ್ನುವ ಸಿದ್ದರಾಮಯ್ಯ ಆರೋಪಕ್ಕೆ ಬೊಮ್ಮಾಯಿ ತಿರುಗೇಟು: ಪ್ರತಿಭಟನೆ ಎಚ್ಚರಿಕೆ

ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ನೀಡಲು FCI ತಿರಸ್ಕರಿಸಿದೆ ಎನ್ನುವ ಮಾಜಿ ಮುಖ್ಯಮಂತ್ರಿ ಬಸವರಾಜ ಆರೋಪಕ್ಕೆ ಬಿಜೆಪಿ ನಾಯಕರು ಗರಂ ಆಗಿದ್ದಾರೆ. ಅಲ್ಲದೇ ಈ ಬಗ್ಗೆ ಪ್ರತಿಭಟನೆಯ ಎಚ್ಚರಿಕೆ ನೀಡಿದ್ದಾರೆ. ಮಾಜಿ ಸಿಎಂ ಬೊಮ್ಮಾಯಿ​​ ಬೆಂಗಳೂರು: ಅನ್ನಭಾಗ್ಯ ಯೋಜನೆಗೆ(Anna Bhagya scheme)…

ಹೆಡ್ ಕಾನ್ಸ್​ಟೇಬಲ್ ಆತ್ಮಹತ್ಯೆ; ಕಣ್ಣುಗಳನ್ನು ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಟ್ರಾಫಿಕ್ ಪೊಲೀಸ್

ಅನಾರೋಗ್ಯ ಕಾರಣದಿಂದ ಮನನೊಂದು ಅಶೋಕನಗರ ಸಂಚಾರಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್​ಟೇಬಲ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕುಮಾರ್ ಆತ್ಮಹತ್ಯೆ ಮಾಡಿಕೊಂಡ ರ್ದುದೈವಿ. ಆತ್ಮಹತ್ಯೆ ಮಾಡಿಕೊಂಡ ಪೊಲೀಸ್​ Follow us ಬೆಂಗಳೂರು: ಅನಾರೋಗ್ಯ ಕಾರಣದಿಂದ ಮನನೊಂದು ಅಶೋಕನಗರ ಸಂಚಾರಿ ಪೊಲೀಸ್(Traffic Police)…

Duleep Trophy: ನಾಯಕತ್ವವನ್ನೂ ತಿರಸ್ಕರಿಸಿ ದೇಶೀ ಟೂರ್ನಿಯಿಂದ ಹಿಂದೆ ಸರಿದ ಇಶಾನ್ ಕಿಶನ್..!

Ishan Kishan, Duleep Trophy 2023: ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಟೀಂ ಇಂಡಿಯಾದ ಭಾಗವಾಗಿದ್ದ ಭಾರತದ ಯುವ ಕ್ರಿಕೆಟಿಗ ಇಶಾನ್ ಕಿಶನ್ ದುಲೀಪ್ ಟ್ರೋಫಿಯಿಂದ ಹಿಂದೆ ಸರಿದು ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದಾರೆ.

Indira Canteen: ಇನ್ಮುಂದೆ ಇಂದಿರಾ ಕ್ಯಾಂಟೀನ್​ನಲ್ಲಿ ಊಟದ ಜೊತೆ ಸಿಗುತ್ತೆ ಮೊಟ್ಟೆ

ಇಂದಿರಾ ಕ್ಯಾಂಟೀನ್​ನಲ್ಲಿ ಪೌಷ್ಠಿಕಾಂಶ ಆಹಾರ ನೀಡಬೇಕು ಎಂದು ಸಿಎಂ ಸೂಚನೆ ಬೆನ್ನಲ್ಲೇ ಅನೇಕ ತಜ್ಞರು ಕಡಿಮೆ ಬೆಲೆಯಲ್ಲಿ ಉತ್ತಮ ಆಹಾರಕ್ಕೆ ಕೋಳಿ ಮೊಟ್ಟೆ ಬೆಸ್ಟ್ ಎಂದು ಅಭಿಪ್ರಾಯಪಟ್ಟಿದ್ದಾರೆ. ಬಡ, ಶ್ರಮಿಕ‌ ವರ್ಗದವರಿಗೆ ಕೋಳಿ ಮೊಟ್ಟೆ ಉತ್ತಮ ಪೌಷ್ಟಿಕಾಂಶ. ಇಂದಿರಾ ಕ್ಯಾಂಟೀನ್​ (ಸಂಗ್ರಹ…

ವರಮಾಲೆ ಹಾಕುವ ವೇಳೆ ವರನಿಗೆ ವಧು ಮಾಡಿದ ಕೆಲಸಕ್ಕೆ ಎಲ್ಲರೂ ಮೆಚ್ಚಿಗೆ ಸೂಚಿಸಿದರು! ಆ ರೊಮ್ಯಾಂಟಿಕ್ ವಿಡಿಯೋ ವೈರಲ್

ಇನ್‌ಸ್ಟಾಗ್ರಾಮ್‌ನಲ್ಲಿ ಸುಂದರವಾದ ಮದುವೆಯ ಈ ವಿಡಿಯೋ ವೈರಲ್ ಆಗುತ್ತಿದೆ. ನಾನಾ ಕಾಮೆಂಟ್ ಮಾಡಲಾಗಿದೆ. ಕೆಲವರು ಈ ಹುಡುಗಿ ತನ್ನ ಗಂಡನನ್ನು ತನ್ನ ಜೀವನದುದ್ದಕ್ಕೂ ಪ್ರೀತಿ ಮತ್ತು ಜವಾಬ್ದಾರಿಯಿಂದ ನಡೆಸಿಕೊಳ್ಳುತ್ತಾಳೆ ಎಂಬುದಕ್ಕೆ ಇದಕ್ಕಿಂತ ಬೇರೆ ಪುರಾವೆ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ವರಮಾಲೆ ಹಾಕುವ…

ಖಾಲಿ ಹೊಟ್ಟೆಯಲ್ಲಿ ಕಾಫಿ-ಟೀ ಕುಡಿಯಬಾರದು! ಅದಕ್ಕೆ ಕಾರಣವಿದೆ…

ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ನಾವು ಏನು ಸೇವನೆ ಮಾಡುತ್ತೇವೆ ಅದು ನಮ್ಮ ಇಡೀ ದಿನದ ಕಾರ್ಯ ಚಟುವಟಿಕೆಯ ಮೇಲೆ ಪ್ರಭಾವ ಬೀರುತ್ತದೆ. ಹಾಗಾಗಿ ಆರೋಗ್ಯಕರವಾದ ಆಯ್ಕೆ ನಮ್ಮದಾಗಬೇಕು. ಬೆಳಗ್ಗೆ ಎದ್ದು ಬೆಡ್ ಕಾಫಿ ಕುಡಿಯುವ ಅಭ್ಯಾಸ ಎಷ್ಟು ಜನರಿಗೆ ಇದೆ ಎಂದರೆ…

Bengaluru News: ರಸ್ತೆ ದಾಟುತ್ತಿದ್ದ ವೇಳೆ ಬಿಎಂಟಿಸಿ ಬಸ್‌ ಡಿಕ್ಕಿ: ಇಬ್ಬರು ಯುವಕರು ದುರ್ಮರಣ

ಬಿಎಂಟಿಸಿ ಬಸ್‌ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಯುವಕರಿಬ್ಬರು ದುರ್ಮರಣ ಹೊಂದಿರುವಂತಹ ಘಟನೆ ಲಗ್ಗೆರೆಯ ರಿಂಗ್ ರಸ್ತೆಯ ಕೆಂಪೇಗೌಡ ಆರ್ಚ್ ಬಳಿ ಅಪಘಾತ ನಡೆದಿದೆ. ಪ್ರಾತಿನಿಧಿಕ ಚಿತ್ರ ಬೆಂಗಳೂರು: ಬಿಎಂಟಿಸಿ ಬಸ್‌ ಡಿಕ್ಕಿ (collides) ಯಾಗಿ ರಸ್ತೆ ದಾಟುತ್ತಿದ್ದ ಯುವಕರಿಬ್ಬರು ದುರ್ಮರಣ ಹೊಂದಿರುವಂತಹ…

Student Bus Pass: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣದ ದಿನಾಂಕ ವಿಸ್ತರಣೆ

ಸೇವಾಸಿಂಧು ಮೂಲಕ ಅರ್ಜಿ ಸಲ್ಲಿಸಿ ವಿದ್ಯಾರ್ಥಿ ಬಸ್​ ಪಾಸ್ ಪಡೆಯಲು ಕಾಲಾವಕಾಶ ನೀಡಲಾಗಿತ್ತು. ಪಾಸ್ ಸಿಗುವವರೆಗೆ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣದ ಅವಕಾಶ ನೀಡಲಾಗಿತ್ತು. ಸದ್ಯ ಇದರ ಗಡುವನ್ನು ಸಾರಿಗೆ ನಿಗಮವು ವಿಸ್ತರಣೆ ಮಾಡಿದೆ. ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ ದಿನಾಂಕ ವಿಸ್ತರಣೆ…