ಪ್ರವಾಸಿಗರ ಗಮನಕ್ಕೆ: ಸಿಗಂದೂರು ಲಾಂಚ್ನಲ್ಲಿ ವಾಹನಗಳಿಗೆ ನಿರ್ಬಂಧ !
ಸಿಗಂದೂರು ಪ್ರವಾಸಿಗರು ಕೆಲ ದಿನಗಳ ಕಾಲ ಪ್ರವಾಸ ಮುಂದೂಡುವುದು ಸೂಕ್ತ. ಏಕೆಂದರೆ ಮುಂಗಾರು ಮಳೆ ಆರಂಭ ವಿಳಂಬ ಹಿನ್ನಲೆ ಸಾಗರ ತಾಲೂಕಿನ ಶರಾವತಿ ಹಿನ್ನೀರಿನ ಪ್ರದೇಶ ಬರಿದಾದ ಕಾರಣ ಇಂದಿನಿಂದ ಹೊಳೆಬಾಗಿಲಿ-ಸಿಗಂದೂರು ಲಾಂಚ್ನಲ್ಲಿ ವಾಹನಗಳಿಗೆ ನಿರ್ಬಂಧಿಸಲಾಗಿದೆ. ಸಿಗಂದನೂರ್ ಲಾಂಚ್ ಶಿವಮೊಗ್ಗ: ಸಿಗಂದೂರು…