Author: Rebel Tv

ಮಹಾ ಕುಂಭಮೇಳ ಟ್ರಿಪ್ ಆರೋಪ; ಪ್ರವಾಸದ ಮಧ್ಯೆ ಉಪಾಧ್ಯಕ್ಷೆ ಪುತ್ರನ ಸಾವು!

ಪ್ರಯಾಗ್‌ರಾಜ್ ಮಹಾ ಕುಂಭಮೇಳಕ್ಕೆ ತೆರಳಿದ್ದ, ಜಿಲ್ಲೆಯ ಗ್ರಾಮ ಪಂಚಾಯತ್‌ ಸದಸ್ಯರ ಕುಟುಂಬಗಳ ಪೈಕಿ ಉಪಾಧ್ಯಕ್ಷೆ ಪುತ್ರ ಅನಾರೋಗ್ಯದಿಂದ ಸಾವನ್ನಪ್ಪಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಇದರ ಜೊತೆ ಗ್ರಾ.ಪಂ ದುಡ್ಡಲ್ಲಿ ಸದಸ್ಯರು ಕುಂಭಮೇಳಕ್ಕೆ ಹೋಗಿದ್ದಾರೆ ಎಂಬ ಗಂಭೀರ ಆರೋಪ ಈಗ ಕೇಳಿ…

ನೆಲಮಂಗಲದ ಹಾವಾರ್ಡ್ ಶಾಲೆಯಲ್ಲಿ ಶಿವರಾತ್ರಿ ಆಚರಣೆ…!

ಬೆಂಗಳೂರು : ಇಂದು ನಾಡಿನೆಲ್ಲೆಡೆ ಮಹಾಶಿವರಾತ್ರಿ ಹಬ್ಬ ಈ ಹಬ್ಬದ ಪ್ರಯುಕ್ತ ಮಹಾಶಿವನ ಆರಾಧನೆಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಗುತ್ತದೆ. ಬೆಂಗಳೂರು ಹೊರವಲಯ ನೆಲಮಂಗಲ ಸಮೀಪದ ಹಾವಾರ್ಡ್ ಶಾಲೆಯಲ್ಲಿ ನೆನ್ನೆ ಶಿವರಾತ್ರಿ ಆಚರಣೆ ಮಾಡಲಾಯಿತು. ಸನಾತನ ಧರ್ಮದಲ್ಲಿ ಗೋ ಪೂಜೆ ಮಾಡುವ ಮೂಲಕ…

ಮಹಾಶಿವರಾತ್ರಿಯಂದು ಕಡೆಯ ಅಮೃತಸ್ನಾನಕ್ಕೆ ಜಿಲ್ಲಾಡಳಿತ ಸಜ್ಜು….!

ಪ್ರಯಾಗ್‌ರಾಜ್ : ವಿಶ್ವದ ಅತಿದೊಡ್ಡ ಧಾರ್ಮಿಕ ಸಭೆ ಮಹಾ ಕುಂಭಮೇಳಕ್ಕೆ ನಾಳೆ ಒಂದು ಕೋಟಿಗೂ ಅಧಿಕ ಜನರು ಭೇಟಿ ನೀಡುವ ನಿರೀಕ್ಷೆ ಇದೆ. ಶಿವರಾತ್ರಿ ಹಿನ್ನೆಲೆ ಕಡೆಯ ಅಮೃತಸ್ನಾನ ನಡೆಯಲಿದ್ದು, ಇದಕ್ಕಾಗಿ ಜಿಲ್ಲಾಡಳಿತದಿಂದ ಹೆಚ್ಚಿನ ಭದ್ರತಾ ವ್ಯವಸ್ಥೆ ಮಾಡಲಾಗಿದೆ. ಅತಿದೊಡ್ಡ ಧಾರ್ಮಿಕ…

ದರ್ಶನ್ & ಗ್ಯಾಂಗ್ ವಿಚಾರಣೆ ಏ.8 ಕ್ಕೆ ಮುಂದೂಡಿಕೆ !

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್, ಪವಿತ್ರಾ ಗೌಡ ಮತ್ತು ಗ್ಯಾಂಗ್ ವಿಚಾರಣೆಯನ್ನು ಏ.8 ಕ್ಕೆ ಕೋರ್ಟ್ ಮುಂದೂಡಿದೆ. 57ನೇ ಸೆಷನ್ಸ್ ಕೋರ್ಟ್‌ನಲ್ಲಿ ಮಂಗಳವಾರ ಆರೋಪಿ ದರ್ಶನ್ ಮತ್ತು ಗ್ಯಾಂಗ್‌ನ ವಿಚಾರಣೆ ನಡೆಯಿತು. ಆರೋಪಿಗಳಾದ ನಿಖಿಲ್…

ಮಹಾ ಕುಂಭಮೇಳ: ಶಿವರಾತ್ರಿ ಹಿನ್ನೆಲೆ ನಾಳೆ ಕೊನೆ ಪುಣ್ಯಸ್ನಾನ !

ಪ್ರಯಾಗ್‌ರಾಜ್ : 144 ವರ್ಷಗಳ ಬಳಿಕ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ನಾಳೆ ತೆರೆಬೀಳಲಿದೆ. ನಾಳೆ ಶಿವರಾತ್ರಿ ಹಿನ್ನೆಲೆ ಕೊನೆಯ ಪುಣ್ಯಸ್ನಾನಕ್ಕೆ ಸ್ಥಳೀಯ ಆಡಳಿತ ತಯಾರಿ ನಡೆಸುತ್ತಿದೆ. ಕೊನೆಯ ಪುಣ್ಯಸ್ನಾನದ ಹಿನ್ನೆಲೆ ತ್ರಿವೇಣಿ ಸಂಗಮವನ್ನು ನೋ ವೆಹಿಕಲ್ ಝೋನ್ ಎಂದು ಘೋಷಿಸಲಾಗಿದೆ.…

ಕಂಡಕ್ಟರ್ ಮೇಲೆ ದಾಖಲಿಸಿದ್ದ ಪೋಕ್ಸೋ ಕೇಸ್ ಹಿಂಪಡೆದ ದೂರುದಾರೆ!

ಬೆಳಗಾವಿ : ಬೆಳಗಾವಿ ಕಂಡಕ್ಟರ್ ಮೇಲೆ ಮರಾಠಿ ಪುಂಡರು ಹಲ್ಲೆ ನಡೆಸಿ ಬಳಿಕ ಪೋಕ್ಸೋ ಕೇಸ್ ದಾಖಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಡಕ್ಟರ್ ಮಹಾದೇವಪ್ಪ ಮೇಲೆ ದಾಖಲಾಗಿದ್ದ ಪೋಕ್ಸೋ ಕೇಸನ್ನು ದೂರುದಾರೆ ಹಿಂಪಡೆದಿದ್ದಾರೆ. ಪೋಕ್ಸೋ ಕೇಸ್ ದಾಖಲು ಮಾಡಿದ್ದ ಸಂತ್ರಸ್ಥೆಯ ತಾಯಿ ಈ…

ಒಂಟಿ ಸಲಗ ದಾಳಿಗೆ ರೈತ ಮಹಿಳೆ ಬಲಿ

ಕೋಲಾರ : ಒಂಟಿ ಆನೆ ದಾಳಿಗೆ ರೈತ ಮಹಿಳೆಯೊಬ್ಬರು ಬಲಿಯಾದ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಸಾಕರಸನಹಳ್ಳಿ ಬಳಿ ನಡೆದಿದೆ. ಮಂಜುಳ (44) ಆನೆ ದಾಳಿಯಿಂದ ಮೃತಪಟ್ಟ ಮಹಿಳೆ. ಸಾಕರಸನಹಳ್ಳಿ ಗ್ರಾಮದ ಹೊರ ವಲಯದ ತೋಟದ ಮನೆ ಬಳಿ ಘಟನೆ…

ಮಹಿಳಾ ಮೀಸಲಾತಿ ಹಿನ್ನೆಲೆಯಲ್ಲಿ ಅವರಿಗೂ ಆದ್ಯತೆ ನೀಡಲಾಗುವುದು: ಡಿಕೆಶಿ

ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ಇಂದು ಪಕ್ಷ ಸಂಘಟನೆಯ ಬಗ್ಗೆ ಹೆಚ್ಚು ತಲೆಕೆಡಿಸಿಕೊಂಡಿರುವ ಅವರು ಕ್ಷೇತ್ರ, ತಾಲ್ಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಜನರೊಂದಿಗೆ ಬೆರೆತು ಅವರ ಸಮಸ್ಯೆಗಳನ್ನು ಬಗೆಹರಿಸಿದವರಿಗೆ ಸಂಪುಟ ಪುನಾರಚನೆ ಸಮಯದಲ್ಲಿ ಆದ್ಯತೆ ನೀಡಲಾಗುವುದು. ಮಂತ್ರಿಯಾಗಿದ್ದರೂ ವ್ಯರ್ಥ ಕಾಲಹರಣ…

AAP ಸರ್ಕಾರದಲ್ಲಿ ಹಗರಣ; ಇಂದು ಸರ್ಕಾರದಿಂದ ಸಿಎಜಿ ವರದಿ ಮಂಡನೆ

ನವದೆಹಲಿ : ದೆಹಲಿಯ ಬಿಜೆಪಿ ಸರ್ಕಾರವು ಹಿಂದಿನ ಎಎಪಿ ಆಡಳಿತದ ಕಾರ್ಯಕ್ಷಮತೆಗೆ ಸಂಬಂಧಿಸಿದ 14 ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (ಸಿಎಜಿ) ವರದಿಗಳನ್ನು ಇಂದು ವಿಧಾನಸಭೆಯಲ್ಲಿ ಮಂಡಿಸಲಿದೆ. ಆಪ್ ಸರ್ಕಾರದ ಹಗರಣಗಳು, ಶೀಷ್‌ ಮಹಲ್, ಮೊಹಲ್ಲಾ ಕ್ಲಿನಿಕ್‌ಗಳಲ್ಲಿ ಆಗಿರುವ ಅಕ್ರಮಗಳ ಬಗ್ಗೆ…

ರೇಣುಕಾಸ್ವಾಮಿ ಕೊಲೆ ಪ್ರಕರಣ; ಇಂದು ಕೋರ್ಟ್‌ಗೆ ಹಾಜರಾಗಲಿರುವ ನಟ ದರ್ಶನ್ & ಗ್ಯಾಂಗ್

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾಗಿರುವ ನಟ ದರ್ಶನ್ ಆ್ಯಂಡ್ ಗ್ಯಾಂಗ್ ಇಂದು ಕೋರ್ಟ್ ಮುಂದೆ ಹಾಜರಾಗಲಿದ್ದಾರೆ. ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್‌ನಲ್ಲಿ ವಿಚಾರಣೆ ನಡೆಯಲಿದ್ದು, ಪವಿತ್ರಾಗೌಡ, ನಟ ದರ್ಶನ್ ಸೇರಿ ಎಲ್ಲಾ 17 ಆರೋಪಿಗಳು ಕೋರ್ಟ್‌ಗೆ ಹಾಜರಾಗಲಿದ್ದಾರೆ.…