Vegetable Price Hike: ಬೆಂಗಳೂರಿನಲ್ಲಿ ಸೊಪ್ಪು, ತರಕಾರಿ ಬೆಲೆ ಏರಿಕೆ; ಗ್ರಾಹಕರು ಶಾಕ್
ಬೀನ್ಸ್, ನುಗ್ಗೆಕಾಯಿ, ಬದನೆಕಾಯಿ, ಕ್ಯಾರೆಟ್ ಸೇರಿದಂತೆ ಹಲವು ತರಕಾರಿಗಳ ಬೆಲೆ ಹೆಚ್ಚಾಗಿದ್ದು, ಯಾವ ತರಕಾರಿ ಕೇಳಿದ್ರೂ ಎಲ್ಲವೂ 50 ರಿಂದ 100ರೂಪಾಯಿ ಮುಟ್ಟಿದೆ. ತರಕಾರಿ ಬೆಂಗಳೂರು: ನಗರದ ಮಾರುಕಟ್ಟೆಗಳಲ್ಲಿ ತರಕಾರಿ ಬೆಲೆ ಏರಿಕೆ ಕಂಡಿದೆ(Vegetable Price Hike). ಬೀನ್ಸ್ ಶತಕ ಬಾರಿಸಿದೆ.…