Shakti yojana: 2ನೇ ದಿನ ಸರ್ಕಾರಿ ಬಸ್ಗಳಲ್ಲಿ ಸಂಚರಿಸಿದ ಮಹಿಳಾ ಪ್ರಯಾಣಿಕರ ಸಂಖ್ಯೆ ಎಷ್ಟು? ಇಲ್ಲಿದೆ ಅಂಕಿ ಅಂಶ
ರಾಜ್ಯ ಸರ್ಕಾರ ಶಕ್ತಿ ಯೋಜನೆಗೆ ಭಾನುವಾರ ರಾಜ್ಯಾದ್ಯಂತ ಚಾಲನೆ ದೊರೆತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಸರ್ಕಾರಿ ಬಸ್ಗಳಲ್ಲಿಯೇ ಪ್ರಯಾಣಿಸಿದ್ದಾರೆ. ಹಾಗಿದ್ದರೇ 2ನೇ ದಿನ ಸರ್ಕಾರಿ ಬಸ್ಗಳಲ್ಲಿ ಪ್ರಯಾಣಿಸಿದ ಮಹಿಳೆಯ ಸಂಖ್ಯೆ ಎಷ್ಟು? ಒಟ್ಟು ಟಿಕೆಟ್ ದರ ಎಷ್ಟು ಇಲ್ಲಿದೆ ಓದಿ …