Bengaluru News: ತಾಯಿಯನ್ನು ಕೊಂದು ಸೂಟ್ ಕೇಸ್ನಲ್ಲಿ ಶವವನ್ನು ಪೊಲೀಸ್ ಠಾಣೆಗೆ ತಂದ ಮಗಳು
ತಾಯಿಯನ್ನು ಕೊಂದು ಶವವನ್ನು ಸೂಟ್‌ಕೇಸ್‌ನಲ್ಲಿ ಹಾಕಿಕೊಂಡು ಮೈಕೋಲೇಔಟ್ ಪೊಲೀಸ್ ಠಾಣೆಗೆ ಪುತ್ರಿ ತಂದಿರುವ ಹೃದಯವಿದ್ರಾಹಕ ಘಟನೆ ಬೆಂಗಳೂರಲ್ಲಿ ನಡೆದಿದೆ. ತಾಯಿಯನ್ನು ಕೊಂದ ಮಗಳು ಬೆಂಗಳೂರು: ತಾಯಿಯನ್ನು (Mother) ಕೊಂದು (Murder) ಶವವನ್ನು (Body) ಸೂಟ್‌ಕೇಸ್‌ನಲ್ಲಿ ಹಾಕಿಕೊಂಡು ಮೈಕೋಲೇಔಟ್ ಪೊಲೀಸ್ ಠಾಣೆಗೆ ಪುತ್ರಿ…