Author: Rebel Tv

ʼಶಕ್ತಿʼ ಯೋಜನೆ ಉದ್ಘಾಟನೆ ಜೋಶ್‌ನಲ್ಲಿ ಸರ್ಕಾರಿ ಬಸ್ ಚಲಾಯಿಸಿ ಸ್ವಾಮೀಜಿ ಅಚಾತುರ್ಯ

ʼಶಕ್ತಿʼ ಯೋಜನೆ ಉದ್ಘಾಟನೆ ಜೋಶ್‌ನಲ್ಲಿ ಸರ್ಕಾರಿ ಬಸ್ ಚಲಾಯಿಸಿ ಸ್ವಾಮೀಜಿ ಅಚಾತುರ್ಯ ವಿಜಯಪುರ : ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಚಾಲನೆ ನೀಡುವಾಗ ಸ್ವಾಮೀಜಿಯೊಬ್ಬರು ಅಚಾತುರ್ಯ ಎಸಗಿದ್ದಾರೆ. ಭಾನುವಾರ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಚಾಲನೆ ನೀಡಿ ತಾವೇ ಸರ್ಕಾರಿ ಬಸ್…

ಬಿಜೆಪಿಯೊಳಗಿನ ‘ದ್ರೋಹಿಗಳೇ’ ಕಾಂಗ್ರೆಸ್ ಗೆಲುವಿಗೆ ಕಾರಣ: ಗೋಕಾಕ ಶಾಸಕ ರಮೇಶ ಜಾರಕಿಹೊಳಿ

ಬಿಜೆಪಿಯೊಳಗಿನ ‘ದ್ರೋಹಿಗಳೇ’ ಕಾಂಗ್ರೆಸ್ ಗೆಲುವಿಗೆ ಕಾರಣ: ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಬಿಜೆಪಿಯೊಳಗಿನ ದೇಶದ್ರೋಹಿಗಳ ಕುತಂತ್ರ ಕಾಂಗ್ರೆಸ್ಗೆ ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ತಂದುಕೊಟ್ಟಿದೆ ಎಂದು ಮಾಜಿ ಸಚಿವ ಹಾಗೂ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಆರೋಪಿಸಿದ್ದಾರೆ. ಬೆಳಗಾವಿ: ಬಿಜೆಪಿಯೊಳಗಿನ ದ್ರೋಹಿಗಳ…

BIG NEWS: ನೀವು ಜನರನ್ನು ಸಾಯಿಸಲು ಇರೋದಾ? ಸಿಇಒಗಳನ್ನು ತರಾಟೆಗೆ ತೆಗೆದುಕೊಂಡ ಸಿಎಂ ಸಿದ್ದರಾಮಯ್ಯ

BIG NEWS: ನೀವು ಜನರನ್ನು ಸಾಯಿಸಲು ಇರೋದಾ? ಸಿಇಒಗಳನ್ನು ತರಾಟೆಗೆ ತೆಗೆದುಕೊಂಡ ಸಿಎಂ ಸಿದ್ದರಾಮಯ್ಯ ಬೆಂಗಳೂರು: ರಾಜ್ಯದ 8 ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಹಿನ್ನೆಲೆಯಲ್ಲಿ 8 ಜಿಲ್ಲೆಗಳ ಸಿಇಒಗಳು ಹಾಗೂ ಡಿಸಿಗಳ ಸಭೆ ನಡೆಸಿರುವ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳನ್ನು ತರಾಟೆಗೆ…

ಉಚಿತ ಪ್ರಯಾಣಕ್ಕೆ ಜಟಾಪಟಿ; ಲಗೇಜ್ ಕಂಡು ಬೆಚ್ಚಿಬಿದ್ದ ನಿರ್ವಾಹಕ!

ಉಚಿತ ಪ್ರಯಾಣಕ್ಕೆ ಜಟಾಪಟಿ; ಲಗೇಜ್ ಕಂಡು ಬೆಚ್ಚಿಬಿದ್ದ ನಿರ್ವಾಹಕ! ಬಾಗಲಕೋಟೆ: ನಿನ್ನೆ ಶನಿವಾರದಿಂದ ರಾಜ್ಯಾದ್ಯಂತ ಮಹಿಳೆಯರು ಅಗತ್ಯ ದಾಖಲೆಗಳನ್ನು ತೋರಿಸಿ ಉಚಿತ ಬಸ್ ಪ್ರಯಾಣ ಮಾಡಬಹುದಾಗಿದೆ. ಇದಕ್ಕೆ ಕೆಲ ನಿಯಮಗಳನ್ನೂ ಸರ್ಕಾರ ರೂಪಿಸಿದೆ. ಇದೀಗ ಬಾಗಲಕೋಟೆ ಜಿಲ್ಲೆಯಲ್ಲಿ ನಿರ್ವಾಹಕ ಹಾಗೂ ಮಹಿಳೆಯ…

ಪ್ರಧಾನಿ ಹುದ್ದೆ ಬಗ್ಗೆ ಅಮಿತ್ ಶಾ ಅಚ್ಚರಿ ಹೇಳಿಕೆ: ತಮಿಳು ನಾಯಕನಿಗೆ ಪಿಎಂ ಕುರ್ಚಿ

ಪ್ರಧಾನಿ ಹುದ್ದೆ ಬಗ್ಗೆ ಅಮಿತ್ ಶಾ ಅಚ್ಚರಿ ಹೇಳಿಕೆ: ತಮಿಳು ನಾಯಕನಿಗೆ ಪಿಎಂ ಕುರ್ಚಿ ಚೆನ್ನೈ: ಮುಂದಿನ ದಿನಗಳಲ್ಲಿ ತಮಿಳುನಾಡಿನ ನಾಯಕರೊಬ್ಬರನ್ನು ದೇಶದ ಪ್ರಧಾನಿಯಾಗಿ ಮಾಡುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ತಮಿಳುನಾಡು ಪ್ರವಾಸ…

ಅಪ್ಪನನ್ನು ನೋಡಲು ತಿಹಾರ್ ಜೈಲಿಗೆ ವೇಷ ಮರೆಸಿಕೊಂಡು ಹೋಗಿದ್ದ ಡಿಕೆಶಿ ಪುತ್ರಿ ಐಶ್ವರ್ಯ!

ಅಪ್ಪನನ್ನು ನೋಡಲು ತಿಹಾರ್ ಜೈಲಿಗೆ ವೇಷ ಮರೆಸಿಕೊಂಡು ಹೋಗಿದ್ದ ಡಿಕೆಶಿ ಪುತ್ರಿ ಐಶ್ವರ್ಯ! ಡಿ. ಕೆ ಶಿವಕುಮಾರ್ ಅವರು ತಮ್ಮ ರಾಜಕೀಯ ಜೀವನದಲ್ಲಿ ಸಾಕಷ್ಟು ಸಂಕಷ್ಟಗಳನ್ನು ಎದುರಿಸಿದ್ದಾರೆ. ಅವರ ವ್ಯವಹಾರಗಳ ಮೇಲೆ ಕಣ್ಣಿಟ್ಟ ಇಡಿ ಇಲಾಖೆ ಮನೆ, ಕಛೇರಿ ಮೇಲೆ ದಾಳಿಯನ್ನು…

ಸಾಗರದ ವಸತಿ ಶಾಲೆ ಬಾಲಕಿ ಅನುಮಾನಾಸ್ಪದ​​ ಸಾವು ಪ್ರಕರಣ: ಪೊಕ್ಸೋ ಕೇಸ್​ನಡಿ ವಸತಿ ಶಾಲೆ ಮುಖ್ಯಸ್ಥನ ಬಂಧನ

ಸಾಗರದ ವಸತಿ ಶಾಲೆ ಬಾಲಕಿ ಅನುಮಾನಾಸ್ಪದ​​ ಸಾವು ಪ್ರಕರಣ: ಪೊಕ್ಸೋ ಕೇಸ್​ನಡಿ ವಸತಿ ಶಾಲೆ ಮುಖ್ಯಸ್ಥನ ಬಂಧನ ಜೂನ್​ 8 ರಂದು ವಾಂತಿ, ಭೇದಿಯಾಗಿ ಸಾಗರದ ವಸತಿ ಶಾಲಾ ಬಾಲಕಿ ಸಾವನ್ನಪ್ಪಿದ್ದಳು. ಬಾಲಕಿ ಸಾವಿಗೆ ಸಂಬಂಧಿಸಿ ಶಾಲೆಯ ಮುಖ್ಯಸ್ಥ ಮಂಜಪ್ಪನನ್ನು ಪೊಕ್ಸೋ…

KL Rahul injury update: ಜೂ.13ರಿಂದ ಸಮರಾಭ್ಯಾಸ ಶುರು; ಟೀಂ ಇಂಡಿಯಾಕ್ಕೆ ರಾಹುಲ್ ಎಂಟ್ರಿ ಯಾವಾಗ?

KL Rahul injury update: ತಂಡಕ್ಕೆ ರಾಹುಲ್ ವಾಪಾಸ್ಸಾತಿಯ ಬಗ್ಗೆ ವರದಿಯಾಗಿದ್ದು, ಜೂನ್​ 13ರಂದು ಬೆಂಗಳೂರಿನಲ್ಲಿರುವ ನ್ಯಾಷನಲ್​ ಕ್ರಿಕೆಟ್​ ಅಕಾಡೆಮಿಯ ರಿಹ್ಯಾಬ್​ನಲ್ಲಿ ರಾಹುಲ್ ಪಾಲ್ಗೊಳ್ಳಲಿದ್ದಾರೆ ಎಂದು ವರದಿಯಾಗಿದೆ.

ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜೊತೆ ಜೆಡಿಎಸ್​ ಮೈತ್ರಿ ಬಗ್ಗೆ ಸ್ಪಷ್ಟನೆ ಕೊಟ್ಟ ಕುಮಾರಸ್ವಾಮಿ

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜೊತೆ ಜೆಡಿಎಸ್​ ಹೊಂದಾಣಿಕೆ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಮಾರ್ಮಿಕವಾಗಿ ಮಾತನಾಡಿದ್ದಾರೆ. ಈ ಬಗ್ಗೆ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಹೆಚ್​ಡಿ ಕುಮಾರಸ್ವಾಮಿ ರಾಮನಗರ: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಹೀನಾಯವಾಗಿ ಸೋಲುಕಂಡಿರುವ ಬಿಜೆಪಿ ಹಾಗೂ ಜೆಡಿಎಸ್ ಹೊಂದಾಣಿಕೆ…