Gold Silver Price on 13 June: ಈ ವಾರ ಚಿನ್ನ ಪ್ರಿಯರಿಗೆ ಖುಷಿ, ಬೆಳ್ಳಿ ಮತ್ತು ಚಿನ್ನದ ಬೆಲೆ ಇಳಿಕೆ; ಎಲ್ಲೆಲ್ಲಿ ಎಷ್ಟೆಷ್ಟಿದೆ ರೇಟು ಇಲ್ಲಿ ನೋಡಿ
Bullion Market 2023, June 13th: ಭಾರತದಲ್ಲಿ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 55,400 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 60,450 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್ಗೆ 74.30 ರು ಆಗಿದೆ.…