Author: Rebel Tv

ಮಹಿಳೆಯರ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ ಅಧಿಕೃತ ಚಾಲನೆ, ಬಸ್ ಹತ್ತುವ ಮುನ್ನ ಇದು ನಿಮ್ಮ ಬಳಿ ಇರ್ಬೇಕು

ಮಹಿಳೆಯರ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕೃತವಾಗಿ ಚಾಲನೆ ನೀಡಿದರು. ಶಕ್ತಿ ಯೋಜನೆಗೆ ಚಾಲನೆ, ಬೆಂಗಳೂರು: ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳಲ್ಲಿ ಪ್ರಮುಖ ಯೋಜನೆಯಾದ ಮಹಿಳೆಯರ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ(Free Bus Travel…

Bengaluru: ಪ್ರತಿಷ್ಠಿತ ಹೋಟೆಲ್​ನಲ್ಲಿ ಉದ್ಯಮಿಗಳ ಮಕ್ಕಳ ಹೈಡ್ರಾಮ; ದರ್ಶನ್ ತಲೆಗೆ ಬಿಯರ್ ಬಾಟಲಿಯಿಂದ ಹಲ್ಲೆ

ಬೆಂಗಳೂರಿನ ಹೆಬ್ಬಾಳ ರಸ್ತೆಯಲ್ಲಿರುವ ಪ್ರತಿಷ್ಠಿತ ಫೋರ್ ಸೀನ್ ಹೋಟೆಲ್​ನಲ್ಲಿ ಉದ್ಯಮಿಗಳ ಮಕ್ಕಳಿಬ್ಬರ ನಡುವೆ ಬೆಳಗ್ಗಿನ ಜಾವ ಗಲಾಟೆಯಾಗಿದ್ದು, ಘಟನೆಯಲ್ಲಿ ದರ್ಶನ್ ಎಂಬಾತನ ತಲೆಗೆ ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಲಾಗಿದೆ. ಬೆಂಗಳೂರು: ಉದ್ಯಮಿಗಳ ಮಕ್ಕಳಿಬ್ಬರ ನಡುವೆ ಬೆಳಗ್ಗಿನ ಜಾವ ಜಗಳ ನಡೆದು ಓರ್ವನ…

Wrestlers Protest: ಸಮಸ್ಯೆ ಇತ್ಯರ್ಥವಾಗದಿದ್ದಲ್ಲಿ ಮುಂಬರುವ ಏಷ್ಯನ್​ ಗೇಮ್ಸ್​ನಲ್ಲಿ ಭಾಗವಹಿಸುವುದಿಲ್ಲ ಎಂದ ಕುಸ್ತಿಪಟುಗಳು

ಒಂದೊಮ್ಮೆ ಸಮಸ್ಯೆ ಇತ್ಯರ್ಥವಾಗದಿದ್ದಲ್ಲಿ ಮುಂಬರುವ ಏಷ್ಯನ್​ ಗೇಮ್ಸ್​ನಲ್ಲಿ ಭಾಗವಹಿಸುವುದಿಲ್ಲ ಎಂದು ಕುಸ್ತಿಪಟುಗಳು ಹೇಳಿದ್ದಾರೆ. ಭಾರತೀಯ ಕುಸ್ತಿ ಪೇಡರೇಷನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ತಮಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಕುಸ್ತಿ ಪಟುಗಳು ಕಳೆದ ಒಂದು ತಿಂಗಳಿನಿಂದ ಪ್ರತಿಭಟನೆ…

Abhishek Aviva Sangeet Ceremony: ಅದ್ದೂರಿಯಾಗಿ ನಡೆಯಿತು ಅಭಿಷೇಕ್​-ಅವಿವಾ ಸಂಗೀತ್​ ಕಾರ್ಯಕ್ರಮ; ಯಶ್​, ಜಯಪ್ರದಾ, ಪ್ರಭುದೇವ ಮುಂತಾದವರು ಭಾಗಿ

Abhishek Ambareesh | Aviva Bidapa: ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಸಂಗೀತ್​ ಕಾರ್ಯಕ್ರಮ ನಡೆಸಲಾಯಿತು. ಅವಿವಾ ಬಿಡಪ ಅವರ ತಂದೆ ಪ್ರಸಾದ್​ ಬಿಡಪ ಈ ಕಾರ್ಯಕ್ರಮ ಆಯೋಜನೆ ಮಾಡಿದ್ದರು. ಆ ಫೋಟೋಗಳು ಲಭ್ಯವಾಗಿವೆ.

Karnataka Rains: ಇಂದಿನಿಂದ ಜೂನ್ 15ರವರೆಗೂ ಕರ್ನಾಟಕದ ಈ ಜಿಲ್ಲೆಗಳಲ್ಲಿ ಸುರಿಯಲಿದೆ ಬಿರುಗಾಳಿ, ಗಡುಗು ಸಹಿತ ಭಾರಿ ಮಳೆ

ಈ ಜಿಲ್ಲೆಗಳಲ್ಲಿ ಇಂದಿನಿಂದ ಜೂನ್​ 15ರವರೆಗೂ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಅತ್ಯಧಿಕ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಮಳೆ ಈ ಜಿಲ್ಲೆಗಳಲ್ಲಿ…

ಆನೇಕಲ್: ಕಲುಷಿತ ನೀರು ಕುಡಿದು ಅಪಾರ್ಟ್‌ಮೆಂಟ್​ನ 127 ಜನ ಅಸ್ವಸ್ಥ; ಅವಘಡಕ್ಕೆ ಟ್ಯಾಂಕರ್ ನೀರು ಕಾರಣ

ಆನೇಕಲ್​​ನ ಮಹಾವೀರ್ ರಾಂಚಸ್ ಅಪಾರ್ಟ್‌ಮೆಂಟ್​​ನಲ್ಲಿ ಸೋಮವಾರ (ಜೂ.05) ಕಲುಷಿತ ​​ನೀರು ಕುಡಿದು 88 ಮಕ್ಕಳು ಸೇರಿದಂತೆ ಕನಿಷ್ಠ 127 ನಿವಾಸಿಗಳು ಅಸ್ವಸ್ಥಗೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ಯಾಂಕರ್ ನೀರು ಸೇವನೆಯಿಂದ ಅಪಾರ್ಟ್‌ಮೆಂಟ್​​ ನಿವಾಸಿಗಳು ಅಸ್ವಸ್ಥರಾಗಿದ್ದಾರೆ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ. ಬಿಬಿಎಂಪಿ ಬೆಂಗಳೂರು…

ಇಂದು ಬೆಂಗಳೂರಿನಲ್ಲಿ ಶಕ್ತಿ ಯೋಜನೆಗೆ ಚಾಲನೆ: ಸಂಚಾರ ಮಾರ್ಗದಲ್ಲಿ ಬದಲಾವಣೆ

ವಿಧಾನಸೌಧದ ಮುಂದೆ ನಾಳೆ ಶಕ್ತಿ ಯೋಜನೆಗೆ ಚಾಲನೆ ನೀಡಲಾಗುತ್ತಿದೆ. ಹೀಗಾಗಿ ಅಂಬೇಡ್ಕರ್ ರಸ್ತೆಯಲ್ಲಿ ಸಂಚಾರ ದಟ್ಟಣೆ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ. ಬೆಂಗಳೂರು ಟ್ರಾಫಿಕ್ ರೂಟ್ ಬದಲಾವಣೆ ಬೆಂಗಳೂರು: ಮಹಿಳೆಯರಿಗೆ ಉಚಿತವಾಗಿ ಪ್ರಯಾಣಿಸುವ ಅವಕಾಶವನ್ನು ನೀಡುವ (Shakti…

Petrol Price on June 11: ಬೆಂಗಳೂರು ಸೇರಿ ದೇಶದ ಪ್ರಮುಖ ನಗರಗಳಲ್ಲಿ ಜೂನ್ 11ರಂದು ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ, ವಿವರ ಇಲ್ಲಿದೆ

ಭಾರತೀಯ ತೈಲ ಮಾರುಕಟ್ಟೆ ಕಂಪನಿಗಳು ಜೂನ್ 11ರ ಇಂದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಬಿಡುಗಡೆ ಮಾಡಿವೆ. ಇದರಲ್ಲಿ ಇಂದಿಗೂ ಯಾವುದೇ ಬದಲಾವಣೆಯಾಗಿಲ್ಲ. ಪೆಟ್ರೋಲ್ ಭಾರತೀಯ ತೈಲ ಮಾರುಕಟ್ಟೆ ಕಂಪನಿಗಳು ಜೂನ್ 11ರ ಇಂದಿನ ಮತ್ತು ಡೀಸೆಲ್ ಬೆಲೆಗಳನ್ನು ಬಿಡುಗಡೆ ಮಾಡಿವೆ.…

ಹೈಪವರ್ ಕಮಿಟಿ ಸಭೆಯಲ್ಲಿ ದಸರಾ ಪ್ರಾಧಿಕಾರ ನಿರ್ಮಾಣದ ಬಗ್ಗೆ ತೀರ್ಮಾನ: ಸಿದ್ದರಾಮಯ್ಯ

ಮೈಸೂರು ದಸರಾಗಾಗಿ ಪ್ರತ್ಯೇಕ‌ ಪ್ರಾಧಿಕಾರ ರಚನೆ‌ ವಿಚಾರವಾಗಿ ಶೀಘ್ರದಲ್ಲೇ ಹೈಪವರ್ ಕಮಿಟಿ ಮೀಟಿಂಗ್ ಕರೆದು ತೀರ್ಮಾನ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಹೈಪವರ್ ಕಮಿಟಿ ಸಭೆಯಲ್ಲಿ ದಸರಾ ಪ್ರಾಧಿಕಾರ ನಿರ್ಮಾಣದ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದ ಸಿದ್ದರಾಮಯ್ಯ ಮೈಸೂರು:…

ಹುಬ್ಬಳ್ಳಿ ವಿಮಾನ ನಿಲ್ದಾಣ ವಿಸ್ತರಣೆಗೆ ಕೇಂದ್ರ ಸರ್ಕಾರದಿಂದ 273 ಕೋಟಿ ರೂ. ಅನುದಾನ!

ಹುಬ್ಬಳ್ಳಿ ವಿಮಾನ ನಿಲ್ದಾಣವನ್ನು ವಿಸ್ತೃತ ಟರ್ಮಿನಲ್ ಕಟ್ಟಡ, ರನ್‌ವೇ ಮತ್ತು ಏಪ್ರನ್ ಮತ್ತು ಇತರ ಪ್ರಯಾಣಿಕರ ಸೌಲಭ್ಯಗಳೊಂದಿಗೆ ನವೀಕರಿಸಲು 273 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಹುಬ್ಬಳ್ಳಿ: ಹುಬ್ಬಳ್ಳಿ ವಿಮಾನ ನಿಲ್ದಾಣವನ್ನು…