Author: Rebel Tv

Shakti Scheme: ಜೂ.11ರಂದು ಶಕ್ತಿ ಯೋಜನೆಗೆ ಚಾಲನೆ: ಮಹಿಳೆಯರ ಉಚಿತ ಬಸ್​ ಪ್ರಯಾಣಕ್ಕೆ ರೂಲ್ಸ್​​ ಅಪ್ಲೈ, ಇಲ್ಲಿದೆ ಮಾಹಿತಿ

ಕಾಂಗ್ರೆಸ್​ ಸರ್ಕಾರ ಮಹತ್ವದ 5 ಯೋಜನೆಗಳಲ್ಲಿ ಒಂದಾದ “ಶಕ್ತಿ ಯೋಜನೆ”ಗೆ ನಾಳೆ (ಜೂ.11) ರಂದು ವಿಧಾನಸೌಧದ ಗ್ರ್ಯಾಂಡ್ ಸ್ಟೇಪ್ಸ್ ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಚಾಲನೆ ನೀಡಲಿದ್ದಾರೆ. ಬೆಂಗಳೂರು: ಕಾಂಗ್ರೆಸ್​ (Congress)…

WTC Final Weather Forecast: ರೋಚಕತೆ ಸೃಷ್ಟಿಸಿರುವ ಭಾರತ-ಆಸ್ಟ್ರೇಲಿಯಾ ಫೈನಲ್ ರದ್ದಾಗುವ ಸಾಧ್ಯತೆ

India vs Australia Final: ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ನಲ್ಲಿ ಕೇವಲ ಎರಡು ದಿನ ಬಾಕಿ ಇರುವ ಕಾರಣ ಈ ಕದನ ತುದಿಗಾಲಿನಲ್ಲಿ ನಿಲ್ಲಿಸಿದೆ. ಆದರೆ, ಉಳಿದಿರುವ ಎರಡು ದಿನ ಪಂದ್ಯ ನಡೆಯುವುದು ಅನುಮಾನ ಎಂಬಂತಾಗಿದೆ.

Yash-Radhika: ರಾಕಿಂಗ್ ಜೋಡಿಯ ರಾಕಿಂಗ್ ಲುಕ್, ರೊಮ್ಯಾಂಟಿಕ್ ಫೋಟೊಶೂಟ್​ನಲ್ಲಿ ಯಶ್-ರಾಧಿಕಾ

ನಟ ಯಶ್ ಹಾಗೂ ರಾಧಿಕಾ ಪಂಡಿತ್ ತಮ್ಮ ಹೊಸ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಯಶ್ ಹಾಗೂ ರಾಧಿಕಾ ಪಂಡಿತ್ ಕುಟುಂಬ ಸ್ನೇಹಿತ ಅಭಿಷೇಕ್ ಅಂಬರೀಶ್-ಅವಿವಾರ ವಿವಾಹಕ್ಕೆ ತೆರಳುವ ಮುಂಚೆ ಮಾಡಿಸಿಕೊಂಡ ಫೋಟೊಶೂಟ್ ಇದು. ಯಶ್ ಹಾಗೂ ರಾಧಿಕಾ ಎಂದಿನಂತೆ ರೊಮ್ಯಾಂಟಿಕ್ ಆಗಿ…

Dharwad Snakes: ನೆಲದಲ್ಲಿ ಅವಿತಿದ್ದವು ರಾಶಿ ರಾಶಿ ನಾಗರಹಾವುಗಳು, ಹೆಡೆ ಎತ್ತಿ ಹೊರ ಬಂದ ತಾಯಿ

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹಿರೇಹರಕುಣಿ ಗ್ರಾಮದ ಬಸವರಾಜ ಕಟ್ಟಮನಿ ಎಂಬುವವರ ‌ಮನೆಯ ಹಿತ್ತಲಲ್ಲಿ ತಾಯಿ ನಾಗರಹಾವು ಹಾಗೂ 25 ಮರಿ ನಾಗರಹಾವುಗಳು ಪತ್ತೆಯಾಗಿವೆ.

Sudipto Sen: ಸಾವರ್ಕರ್​ ಜೀವನಾಧಾರಿತ ಸಿನಿಮಾದ ನಿರ್ಮಾಪಕರ ಜೊತೆ ‘ದಿ ಕೇರಳ ಸ್ಟೋರಿ’ ನಿರ್ದೇಶಕರ ಹೊಸ ಪ್ರಾಜೆಕ್ಟ್​

Sandeep Singh: ಸಂದೀಪ್​ ಸಿಂಗ್​ ಅವರು ಈಗ ‘ಸ್ವಾತಂತ್ರವೀರ್​ ಸಾವರ್ಕರ್​’ ಹಾಗೂ ‘ಮೈ ಅಟಲ್​ ಹೂ’ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. ಸುದೀಪ್ತೋ ಸೇನ್​ ನಿರ್ದೇಶನ ಮಾಡಲಿರುವ ಹೊಸ ಸಿನಿಮಾಗೆ ಬಂಡವಾಳ ಹೂಡಲು ಸಂದೀಪ್​ ಸಿಂಗ್​ ಮುಂದಾಗಿದ್ದಾರೆ. ದಿ ಕೇರಳ ಸ್ಟೋರಿ ನಿರ್ದೇಶಕ ಸುದೀಪ್ತೋ…

Mahesh Babu: ಹಾಲಿವುಡ್​ ಹೀರೋ ರೀತಿ ಕಾಣಿಸಿದ ಮಹೇಶ್​ ಬಾಬು; ಸ್ಟೈಲಿಶ್​ ಆಗಿ ಹೊಸ ಫೋಟೋಶೂಟ್​ಗೆ ಪೋಸ್​ ನೀಡಿದ ‘ಪ್ರಿನ್ಸ್​’

Mahesh Babu New Photoshoot: ಟಾಲಿವುಡ್​ನಲ್ಲಿ ಮಹೇಶ್​ ಬಾಬು ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಹಾಗಂತ ಅವರ ಖ್ಯಾತಿ ತೆಲುಗು ಚಿತ್ರರಂಗಕ್ಕೆ ಮಾತ್ರ ಸೀಮಿತವಾಗಿಲ್ಲ.

Shakti Scheme: ‘ಶಕ್ತಿ’ ಯೋಜನೆ ಉದ್ಘಾಟನೆಗೆ ನಿರ್ಮಲಾ ಸೀತಾರಾಮನ್‌ಗೆ ಆಹ್ವಾನ, ಮಧ್ಯಾಹ್ನ 1 ಗಂಟೆ ನಂತರ ಮಹಿಳೆಯರಿಗೆ ಫ್ರೀ ಬಸ್‌

ಕಾಂಗ್ರೆಸ್​ನ ಶಕ್ತಿ ಯೋಜನೆ ಉದ್ಘಾಟನಾ ಕಾರ್ಯಕ್ರಮಕ್ಕೆ ಕೇಂದ್ರ ಸಚಿವೆ ನಿರ್ಮಾಲಾ ಸೀತಾರಾಮನ್, ಕೇಂದ್ರ ಸಚಿವ ರಾಜೀವ್‌ ಚಂದ್ರ ಶೇಖರ್ ಸೇರಿದಂತೆ ಬೆಂಗಳೂರಿನ ಎಲ್ಲಾ ಸಂಸದರಿಗೂ ಆಹ್ವಾನ ನೀಡಲಾಗಿದೆ. ನಿರ್ಮಲಾ ಸೀತಾರಾಮನ್‌ ಬೆಂಗಳೂರು: ಹೊಸ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆ (Shakti…

Chikkamagaluru News: ಒಡಿಶಾ ರೈಲು ಅಪಘಾತದಿಂದ ಪಾರಾಗಿದ್ದ ಯಾತ್ರಿಕ ಹೃದಯಾಘಾತದಿಂದ ಸಾವು

ಜೂನ್ 2, ಶುಕ್ರವಾರ ಸಂಭವಿಸಿದ್ದ ಭೀಕರ ರೈಲು ಅಪಘಾತದಲ್ಲಿ ರಾಜ್ಯದ ಚಿಕ್ಕಮಗಳೂರು ಜಿಲ್ಲೆಯ ಕಳಸದಿಂದ ಸುಮೇದ್ ಶಿಖರ್ಜಿಗೆ ತೆರಳಿದ್ದ 110 ಜನರು ಪಾರಾಗಿ ಬಂದಿದ್ದರು. ಆದರೆ, ದುರಂತವೆಂಬಂತೆ ಅಪಘಾತದಲ್ಲಿ ಬದುಕುಳಿದಿದ್ದ ಯಾತ್ರಿಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಮೃತ ವ್ಯಕ್ತಿ ಚಿಕ್ಕಮಗಳೂರು: ಜೂನ್ 2,…

ಕಾರವಾರಕ್ಕೆ ಬಂತು ಹೊಸ ಆಕರ್ಷಣೆ​! ಪ್ರವಾಸಿಗರು ಸುರಂಗದ ಮೂಲಕ ಸಂಚರಿಸಬಹುದು, ಮೇಲಿಂದ ಠಾಗೋರ್ ಕಡಲ ತೀರ ನೋಡಿ ಆನಂದಿಸಬಹುದು!

Vinayak Badiger | Edited By: ಸಾಧು ಶ್ರೀನಾಥ್​ Updated on: Jun 10, 2023 | 10:07 AM ಕರ್ನಾಟಕದ ಕಾಶ್ಮೀರ ಅಂದ್ರೆ ನೆನಪಾಗೋದು ಕಾರವಾರ. ಕಾರವಾರದ ರಬೀಂದ್ರನಾಥ್​​ ಠಾಗೋರ್ ಕಡಲತೀರ ಸೇರಿದಂತೆ ಹಲವು ಪ್ರವಾಸಿ ತಾಣಗಳು ಪ್ರತಿನಿತ್ಯ ಸಾವಿರಾರು…

ಶಾಸಕ ಪ್ರದೀಪ್‌ ಈಶ್ವರ್‌ ಸಹಾಯವನ್ನು ಕೇಳಿ 500 ಕಿ.ಮೀ. ದೂರದಿಂದ ಬಂದವರು ಬರೀಗೈಲಿ ವಾಪಸ್‌

ಶಾಸಕ ಪ್ರದೀಪ್‌ ಈಶ್ವರ್‌ ಸಹಾಯವನ್ನು ಕೇಳಿ 500 ಕಿ.ಮೀ. ದೂರದಿಂದ ಬಂದವರು ಬರೀಗೈಲಿ ವಾಪಸ್‌ ಚಿಕ್ಕಬಳ್ಳಾಪುರ: ನಮಸ್ತೆ ಚಿಕ್ಕಬಳ್ಳಾಪುರ ಕಾರ್ಯಕ್ರಮದ ಮೂಲಕ ನೂತನ ಶಾಸಕ ಪ್ರದೀಪ್‌ ಈಶ್ವರ್‌ ಜನರಿಗೆ, ವಿದ್ಯಾ ರ್ಥಿಗಳಿಗೆ, ಅಸಹಾ ಯಕ ರಿಗೆ ಹಣಕಾಸಿನ ನೆರವಿನ ಬಗ್ಗೆ ನೀಡುತ್ತಿರುವ…