Author: Rebel Tv

ವಿಜಯಪುರ- ಬೆಳಗಾವಿ, ವಿಜಯಪುರ – ಹುಬ್ಬಳ್ಳಿ ಷಟ್ಪಥ ರಸ್ತೆಗೆ ಗಡ್ಕರಿ ಸಹಮತ !

ವಿಜಯಪುರ : ವಿಜಯಪುರ-ಹುಬ್ಬಳ್ಳಿ ಮತ್ತು ವಿಜಯಪುರ-ಬೆಳಗಾವಿ ಹೆದ್ದಾರಿಯನ್ನು ಷಟ್ಪಥ ಅಂದರೆ 6 ಲೈನ್ ಮಾರ್ಗವಾಗಿ ಅಭಿವೃದ್ಧಿಪಡಿಸುವಂತೆ ಆಗ್ರಹಿಸಿ ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ್ ಬರೆದಿದ್ದ, ಪತ್ರಕ್ಕೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಸೂಕ್ತ ಕ್ರಮ…

ಡಿಕೆಶಿ ಮುಂದೆಯೇ ಸದ್ಗುರು ಕಾಂಗ್ರೆಸ್‌ ಪಕ್ಷವನ್ನು ಟೀಕಿಸಿದ್ರಾ?

ಕೊಯಮತ್ತೂರಿನಲ್ಲಿ ಇಶಾ ಫೌಂಡೇಶನ್‌ ವತಿಯಿಂದ ಆಯೋಜನೆಗೊಂಡಿದ್ದ, ಶಿವರಾತ್ರಿ ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಎದುರೇ ಕಾಂಗ್ರೆಸ್ ಪಕ್ಷವನ್ನು ಸದ್ಗುರು ಜಗ್ಗಿ ವಾಸುದೇವ್ ಅಪಮಾನಿಸಿದ್ರಾ ಎಂಬ ಪ್ರಶ್ನೆ ಎದ್ದಿದೆ. ಗೃಹ ಸಚಿವ ಅಮಿತ್ ಶಾ ಅವರನ್ನು ಹೊಗಳುವ ಭರದಲ್ಲಿ, ಕಾಶ್ಮೀರದ ವಿಚಾರದಲ್ಲಿ ಈ…

ದೆಹಲಿಯ ಸೂಫಿ ಸಂಗೀತ ಉತ್ಸವ ಜಹಾನ್-ಎ-ಖುಸ್ರೌನಲ್ಲಿ ಮೋದಿ ಭಾಗಿ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಸಂಜೆ 7.30ಕ್ಕೆ ದೆಹಲಿಯಲ್ಲಿ ಜಹಾನ್-ಎ-ಖುಸ್ರೌ ಎಂಬ ಹೆಸರಿನ ಸೂಫಿ ಸಂಗೀತ ಉತ್ಸವದಲ್ಲಿ ಭಾಗವಹಿಸಲಿದ್ದಾರೆ. ಖ್ಯಾತ ಚಲನಚಿತ್ರ ನಿರ್ಮಾಪಕ ಮತ್ತು ನಟ ಮುಜಾಫರ್ ಅಲಿ ಅವರು ಆರಂಭಿಸಿದ್ದ, ಈ ಉತ್ಸವವು ಫೆಬ್ರವರಿ 28ರಿಂದ ಮಾರ್ಚ್ 2ರವರೆಗೆ…

ಆರ್‌ಸಿಬಿ ವಿರುದ್ಧ ಗುಜರಾತ್‌ಗೆ ಸುಲಭ ಜಯ !

ಬೆಂಗಳೂರು : ರಾಯಲ್‌ ಚಾಲೆಂಜರ್ಸ್‌ ಬೆಂಗಳೂರಿಗೆ ಹ್ಯಾಟ್ರಿಕ್‌ ಸೋಲಾಗಿದೆ. ನಾಯಕಿ ಆಶ್ಲೇ ಗಾರ್ಡ್ನರ್ ಸ್ಫೋಟಕ ಅರ್ಧಶತಕದ ನೆರವಿನಿಂದ ಆರ್‌ಸಿಬಿ ವಿರುದ್ಧ ಗುಜರಾತ್‌ ಜೈಂಟ್ಸ್‌ 6 ವಿಕೆಟ್‌ಗಳ ಜಯ ಸಾಧಿಸಿದೆ. ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಆರ್‌ಸಿಬಿ 7 ವಿಕೆಟ್‌ ನಷ್ಟಕ್ಕೆ…

ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಮುಟ್ಟಿದ್ರೆ ಭಸ್ಮ ಆಗ್ತಾರೆ – ಸಚಿವ ಜಮೀರ್

ಬಳ್ಳಾರಿ : ಸಿಎಂ ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಮುಟ್ಟಿದ್ರೆ ಭಸ್ಮ ಆಗ್ತಾರೆ ಅಂತ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಮುಖ್ಯಮಂತ್ರಿಗಳ ಪರ ಬ್ಯಾಟಿಂಗ್‌ ಮಾಡಿದ್ದಾರೆ. ಬಳ್ಳಾರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಜಮೀರ್‌, ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ ಮುಟ್ಟೋಕಾಗಲ್ಲ, ಮುಟ್ಟಿದ್ರೆ ಭಸ್ಮ ಆಗ್ತಾರೆ.…

ಹೊಸ ಹುಲ್ಲು ಚಿಗುರಲಿ ಎಂದು ಅರಣ್ಯ ಪ್ರದೇಶಕ್ಕೆ ಬೆಂಕಿ

ರಾಮನಗರ : ಹೊಸ ಹುಲ್ಲು ಚಿಗುರಲಿ ಎಂದು ಅರಣ್ಯ ಪ್ರದೇಶಕ್ಕೆ ಬೆಂಕಿ ಹಾಕಿದ ಪರಿಣಾಮ ಸುಮಾರು 30 ಎಕರೆ ಅರಣ್ಯ ಪ್ರದೇಶ ಸುಟ್ಟು ಭಸ್ಮವಾಗಿರುವ ಘಟನೆ ಕನಕಪುರ ತಾಲೂಕಿನ ದೊಡ್ಡಾಲಹಳ್ಳಿ ವ್ಯಾಪ್ತಿಯ ಸಂಗಮ ವನ್ಯಜೀವಿ ವಲಯದಲ್ಲಿ ನಡೆದಿದೆ. ಅರಣ್ಯಕ್ಕೆ ಬೆಂಕಿಹಾಕಿದ ಹೂಳ್ಯ…

ಮೊನಾಲಿಸಾ ಸಿನಿಮಾ ವಿವಾದ; ಐವರ ವಿರುದ್ಧ ಕೇಸ್‌ !

ಮುಂಬೈ : ಮಹಾ ಕುಂಭಮೇಳದ ವೈರಲ್ ಬೆಡಗಿ ಮೊನಾಲಿಸಾ ಭೋಂಸ್ಲೆ ಅವರ ಬಗ್ಗೆ ಮಾನಹಾನಿ ಮಾಡಲಾಗುತ್ತಿದೆ ಎಂದು ಆರೋಪಿಸಿ ʻದಿ ಡೈರಿ ಆಫ್ ಮಣಿಪುರʼ ಚಿತ್ರದ ನಿರ್ದೇಶಕ ಸನೋಜ್ ಮಿಶ್ರಾ ನೀಡಿದ ದೂರು ಆಧರಿಸಿ ಯೂಟ್ಯೂಬ್ ಚಾನಲ್ ಮಾಲೀಕ ಸೇರಿದಂತೆ ಐವರ…

ದರ್ಗಾದಲ್ಲಿ ಶಿವಲಿಂಗ ಪೂಜೆಗೆ ಹಿಂದೂ ಕಾರ್ಯಕರ್ತರಿಂದ ಸಿದ್ಧತೆ !

ಕಲಬುರಗಿ : ಪ್ರತಿ ವರ್ಷ ಶಿವರಾತ್ರಿ ಬಂದ್ರೆ ಸಾಕು ಕಲಬುರಗಿಯ ವಿವಾದಿತ ಲಾಡ್ಲೇ ಮಶಾಕ್ ದರ್ಗಾ ಆವರಣದಲ್ಲಿರುವ ಶಿವಲಿಂಗ ಪೂಜೆ ವಿವಾದ ಜೋರಾಗುತ್ತದೆ. ಅದೇ ರೀತಿ ಈ ಬಾರಿ ಸಹ ರಾಘವ ಚೈತನ್ಯ ಶಿವಲಿಂಗ ಪೂಜೆ ವಿವಾದ ಎದಿದ್ದು ಹಿಂದೂಗಳ ಪೂಜೆಗೆ…

ರಾಯಚೂರಿನಲ್ಲಿ ಮಹಾ ಶಿವರಾತ್ರಿ ಸಂಭ್ರಮ; ಸಾಲುಗಟ್ಟಿ ನಿಂತ ಶಿವಭಕ್ತರು

ರಾಯಚೂರು : ಮಹಾ ಶಿವರಾತ್ರಿ ಪ್ರಯುಕ್ತ ರಾಯಚೂರಿನಲ್ಲಿ ಮಧ್ಯರಾತ್ರಿಯಿಂದಲೇ ಶಿವ ದೇವಾಲಯಗಳಲ್ಲಿ ವಿಶೇಷ ಪೂಜೆ ನೆರವೇರಿಸಲಾಗುತ್ತಿದೆ. ನಗರದ ಚಂದ್ರಮೌಳೇಶ್ವರ ದೇವಾಲಯದಲ್ಲಿ ಮಧ್ಯರಾತ್ರಿಯಿಂದ ಸಹಸ್ರಾರು ಭಕ್ತರು ಸರತಿ ಸಾಲಿನಲ್ಲಿ ನಿಂತು ಶಿವಲಿಂಗ ದರ್ಶನ ಪಡೆಯುತ್ತಿದ್ದಾರೆ. ಶಿವ ಮಾಲಾಧಾರಿಗಳು ನಿರಂತರ ಶಿವನಾಮಸ್ಮರಣೆ, ಶಿವನ ಭಜನೆ…

ಕಾಡು ಮಲ್ಲೇಶ್ವರ ದೇವಾಲಯದಲ್ಲಿ ಶಿವರಾತ್ರಿ ಸಂಭ್ರಮ – ಶಿವಲಿಂಗಕ್ಕೆ ರುದ್ರಾಭಿಷೇಕ

ಬೆಂಗಳೂರು : ಮಲ್ಲೇಶ್ವರದ ಕಾಡು ಮಲ್ಲೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಸಂಭ್ರಮ ಜೋರಾಗಿದೆ. ನಸುಕಿನ ಜಾವಯಿಂದಲೇ ರುದ್ರಾಭಿಷೇಕದೊಂದಿಗೆ ಶಿವರಾತ್ರಿ ಸಂಭ್ರಮ ಆರಂಭವಾಗಿದೆ. ಶಿವನಿಗೆ ದೇವರಿಗೆ ರುದ್ರಾಭಿಷೇಕ, ರುದ್ರ ಪಾರಾಯಣ ನೆರವೇರಲಿದೆ. ದೇವಾಲಯದಲ್ಲಿ ವಿಶೇಷ ಅಲಂಕಾರವನ್ನು ಮಾಡಲಾಗಿದ್ದು, 2,000 ಮುಸುಕಿನ ಜೋಳ ಇಪ್ಪತ್ತುವರೆ…