Gruha Jyothi Scheme: ಜುಲೈ 1ರಿಂದ 200 ಯುನಿಟ್ ವಿದ್ಯುತ್ ಉಚಿತ: ಸಿದ್ದರಾಮಯ್ಯ ಘೋಷಣೆ
ಬೆಂಗಳೂರು: ಮೊದಲ ಗ್ಯಾರಂಟಿಯಾಗಿರುವ ಗೃಹಜ್ಯೋತಿ (Gruha Jyothi Scheme) ಜಾರಿಗೆ ಸಂಪುಟ ಸಭೆ ನಿರ್ಧರಿಸಿದ್ದು, ಜುಲೈ 1 ರಿಂದ ಬಳಕೆ ಮಾಡುವ ವಿದ್ಯುತ್ ಉಚಿತವಾಗಿರಲಿದೆ. ವಿದ್ಯುತ್ ಬಳಕೆ ಮಾಡಿದರೆ ಬಿಲ್ ಕಟ್ಟುವ ಅವಶ್ಯಕತೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು…