ಖಾತೆ ನೀಡಿದ ಬೆನ್ನಲ್ಲೇ ನೂತನ ಸಚಿವರಿಗೆ ಕೊಠಡಿ ಹಂಚಿಕೆ: ಯಾರಿಗೆ ಯಾವುದು? ಇಲ್ಲಿದೆ ವಿವರ
ಬೆಂಗಳೂರು: ಸಿದ್ದರಾಮಯ್ಯನವರ (Siddaramaiah) ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಬೆನ್ನಲ್ಲೇ ಇದೀಗ ಅವರಿಗೆ ಸರ್ಕಾರ ಕೊಠಡಿಗಳನ್ನು ಹಂಚಿಕೆ ಮಾಡಿ ಆದೇಶ ಹೊರಡಿಸಿದೆ. ಕೆಲ ಸಚಿವರಿಗೆ ವಿಧಾನಸೌಧದಲ್ಲಿ ಕೊಠಡಿ ನೀಡಿದ್ದರೆ, ಇನ್ನು ಕೆಲ ಸಚಿವರಿಗೆ ವಿಕಾಸಸೌಧಲ್ಲಿನ ಕೊಠಡಿಗಳನ್ನು ನೀಡಲಾಗಿದೆ. ಸಿದ್ದರಾಮಯ್ಯ…