‘ನನಗೆ ದುಡ್ಡು ಬೇಕು ಅನ್ನೋದು ಸಿನಿಮಾ ಮಾಡೋಕೆ’; ಚಿತ್ರರಂಗದ ಮೇಲೆ ರವಿಚಂದ್ರನ್ಗೆ ಇದೆ ಅತೀವ ಪ್ರೀತಿ
V. Ravichandran Birthday: ರವಿಚಂದ್ರನ್ ಮನೆ ಖಾಲಿ ಮಾಡಿದ, ದುಡ್ಡು ಕಳೆದುಕೊಂಡ ಎಂದೆಲ್ಲ ಹೇಳ್ತಾರೆ. ನಾನು ಇವತ್ತು ಹಣ ಕಳೆದುಕೊಂಡಿದ್ದಲ್ಲ, ಕಳೆದ 30 ವರ್ಷಗಳಿಂದ ದುಡ್ಡನ್ನು ಕಳೆದುಕೊಂಡೇ ಬರ್ತಿದೀನಿ ಎಂದಿದ್ದರು ರವಿಚಂದ್ರನ್. ನಟ ವಿ. ರವಿಚಂದ್ರನ್ (Ravichandran) ಅವರು ಇಂದು (ಮೇ…