ನೂತನ ಸಂಸತ್ ಭವನ ಕೇವಲ ಕಟ್ಟಡವಲ್ಲ, ಇದು ಭಾರತದ 140 ಕೋಟಿ ಜನರ ಆಕಾಂಕ್ಷೆಯ ಸಂಕೇತವಾಗಿದೆ: ಪ್ರಧಾನಿ ಮೋದಿ
ನವದೆಹಲಿ: ನೂತನ ಸಂಸತ್ ಭವನ ಕೇವಲ ಕಟ್ಟಡವಲ್ಲ, ಇದು ಭಾರತದ 140 ಕೋಟಿ ಜನರ ಆಕಾಂಕ್ಷೆಯ ಸಂಕೇತವಾಗಿದೆ. ಇದು ಭಾರತದ ಸಂಕಲ್ಪ ಕುರಿತು ಜಗತ್ತಿಗೆ ಸಂದೇಶ ನೀಡುತ್ತದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹೇಳಿದ್ದಾರೆ. ನೂತನ ಸಂಸತ್ ಭವನ ಉದ್ಘಾಟನಾ ಕಾರ್ಯಕ್ರಮದಲ್ಲಿ…