ಲೋಕಸಭೆ ಚುನಾವಣೆಗೆ ಸ್ವಂತ ಬಲದಲ್ಲಿ ಹೋರಾಟ ಮಾಡುತ್ತೇವೆ: ಹೆಚ್ಡಿ ದೇವೇಗೌಡ
ಲೋಕಸಭೆ ಚುನಾವಣೆಗೆ ಸ್ವಂತ ಬಲದಲ್ಲಿ ಹೋರಾಟ ಮಾಡುತ್ತೇವೆ. ಸ್ವಂತ ಬಲದಿಂದ ಹೋರಾಟ ಮಾಡುವ ಶಕ್ತಿ ಇದೆ. ಸದ್ಯ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ನಡೆಯಲಿದೆ. ಆ ಚುನಾವಣೆಗಳ ಬಗ್ಗೆ ನಾವು ತಯಾರಿ ಮಾಡಬೇಕು ಎಂದು ಮಾಜಿ…