Author: Rebel Tv

Aircraft Crash: ಚಾಮರಾಜನಗರದಲ್ಲಿ ಲಘು ವಿಮಾನ ಪತನ

Aircraft crashed at chamarajanagar: ಚಾಮರಾಜನಗದ ಬಳಿ ಲಘು ವಿಮಾನ ಪತನಗೊಂಡಿರುವ ಘಟನೆ ನಡೆದಿದೆ. ಚಾಮರಾಜನಗರ: ಜೆಟ್ ವಿಮಾನವೊಂದು ಪತನಗೊಂಡಿರುವ ಘಟನೆ ಇಂದು(ಜೂನ್ 1) ಚಾಮರಾಜನಗರ ತಾಲೋಕು ಎಚ್ ಮೂಕಳ್ಳಿ ಬಳಿ ನಡೆದಿದೆ. ಜೆಟ್ ವಿಮಾನದಲ್ಲಿದ್ದ ಇಬ್ಬರು ಪ್ಯಾರಾ ಚೂಟ್ ಮೂಲಕ…

ದೇವದುರ್ಗ ಕಲುಷಿತ ನೀರು ಪ್ರಕರಣ: ನಿಗದಿತ ಅಂಶಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಫ್ಲೋರೈಡ್ ಇರೋದು ಪತ್ತೆ

ಗೊರೆಬಾಳದಲ್ಲಿ ಒಟ್ಟು 10 ಸ್ಯಾಂಪಲ್ ಪೈಕಿ ಒಂದು ಅನ್ ಫಿಟ್ ಬಂದಿದ್ದು ಅನ್ ಫಿಟ್ ಬಂದ ಸ್ಥಳದ ಸುತ್ತ ಹೆಚ್ಚುವರಿ 21 ಸ್ಯಾಂಪಲ್ ಸಂಗ್ರಹ ಮಾಡಲಾಗಿದೆ. ಅನ್ ಫಿಟ್ ಸ್ಪಾಟ್​ನ 21 ಸ್ಯಾಂಪಲ್​ಗಳಲ್ಲಿ ಮತ್ತೆ 3 ಅನ್ ಫಿಟ್ ರಿಪೋರ್ಟ್ ಬಂದಿದೆ.…

Vivo S17 Series: ಬಿಡುಗಡೆ ಆಯಿತು ವಿವೋ S ಸರಣಿಯ ಮೂರು ಹೊಸ ಸ್ಮಾರ್ಟ್​ಫೋನ್ಸ್: ಯಾವುದು?, ಬೆಲೆ ಎಷ್ಟು?

ವಿವೋ ಇದೀಗ ನೂತನವಾಗಿ ತನ್ನ S ಸರಣಿಯಲ್ಲಿ ಮೂರು ಸ್ಮಾರ್ಟ್‌ಫೋನ್‌ಗಳನ್ನು ರಿಲೀಸ್ ಮಾಡಿವೆ. ವಿವೋ S17, ವಿವೋ S17 ಪ್ರೊ (Vivo S17 Pro) ಮತ್ತು ವಿವೋ S17t ಎಂಬ ಮೊಬೈಲ್​ಗಳು ಚೀನಾ ಮಾರುಕಟ್ಟೆಯಲ್ಲಿ ಲಾಂಚ್ ಆಗಿದೆ. ಚೀನಾ ಮೂಲದ ಪ್ರಸಿದ್ಧ…

ಖಾಸಗಿ ಬಸ್​ನ​ಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಬೇಡಿಕೆಗೆ ಸಹಮತವಿದೆ ಎಂದ ರಾಜ್ಯ ಖಾಸಗಿ ಬಸ್ ಮಾಲೀಕರ ಒಕ್ಕೂಟ

ಖಾಸಗಿ ಬಸ್​ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಬೇಡಿಕೆಗೆ ನಮ್ಮ ಸಹಮತ ಇದೆ ಎಂದು ಹೇಳುವ ಮೂಲಕ ರಾಜ್ಯ ಖಾಸಗಿ ಬಸ್ ಮಾಲಕರ ಸಂಘಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುಯ್ಲಾಡಿ ಸುರೇಶ್ ನಾಯಕ್ ಅವರು ಮಾಜಿ ಸಚಿವ ಸುನೀಲ್​ ಕುಮಾರ್​ ಹೇಳಿಕೆಗೆ ಮತ್ತಷ್ಟು ಪುಷ್ಠಿ…

ಲೋಕಾಯುಕ್ತ ದಾಳಿ: ಬೆಸ್ಕಾಂ ಮುಖ್ಯ ಇಂಜಿನಿಯರ್​ ಮನೆಯಲ್ಲಿ 5 ಕೋಟಿ ಮೌಲ್ಯದ ಆಸ್ತಿ ಪತ್ರ ಪತ್ತೆ

ಬುಧವಾರ ಇಂದು ಹತ್ತು ಕಡೆಯಲ್ಲಿ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ಮಾಡಿದ್ದು, ದಾಳಿ ವೇಳೆ ಕೋಟಿ ಕೋಟಿ ಮೌಲ್ಯದ ಆಸ್ತಿ ಪತ್ತೆ ಮಾಡಿದ್ದಾರೆ. ಬೆಂಗಳೂರು: ಬುಧವಾರ ಇಂದು ಹತ್ತು ಕಡೆಯಲ್ಲಿ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ಮಾಡಿದ್ದು, ದಾಳಿ…

ರೋಹಿತ್ ಚಕ್ರತೀರ್ಥಗೆ ಸಂಕಷ್ಟ, ದೂರು ದಾಖಲಿಸುವಂತೆ ಸಿಎಂಗೆ ಸಮಾನ ಮನಸ್ಕರ ಒಕ್ಕೂಟ ಮನವಿ

ಕಾಂಗ್ರೆಸ್ ಸರ್ಕಾರ ರಚನೆಯಾಗುತ್ತಿದ್ದಂತೆ ನಿರ್ಗಮಿತ ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವರಿಗೆ ಸಂಕಷ್ಟ ಎದುರಾಗಿದೆ. ಇವರ ವಿರುದ್ಧ ದೂರು ದಾಖಲಿಸುವಂತೆ ಸಮಾನ ಮನಸ್ಕರ ಒಕ್ಕೂಟವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದೆ. ಬೆಂಗಳೂರು: ಕಾಂಗ್ರೆಸ್ ಸರ್ಕಾರ ರಚನೆಯಾಗುತ್ತಿದ್ದಂತೆ…

LPSS: ಯುಪಿಐ, ಎನ್​ಇಎಫ್​ಟಿಗಿಂತ ಭಿನ್ನವಾದ ಹೊಸ ಪೇಮೆಂಟ್ ಸಿಸ್ಟಂ ರೂಪಿಸುತ್ತಿದೆ ಆರ್​ಬಿಐ; ಈ ಪರ್ಯಾಯ ವ್ಯವಸ್ಥೆ ಯಾಕೆ ಬೇಕು?

RBI’s New Payment System: ಭಾರತೀಯ ರಿಸರ್ವ್ ಬ್ಯಾಂಕ್ ಇದೀಗ ಇಂಥ ಆಪತ್ಪಾಲದ ಸಂಭಾವ್ಯತೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಹೊಸ ರೀತಿಯ ಪೇಮೆಂಟ್ ವ್ಯವಸ್ಥೆ ರೂಪಿಸುತ್ತಿದೆ. ಇದು ಇನ್ನೂ ತಾತ್ವಿಕ ಹಂತದಲ್ಲಿದ್ದು, ಈಗಿರುವ ಯುಪಿಐ, ಆರ್​ಟಿಜಿಎಸ್, ಎನ್​ಇಎಫ್​ಟಿ ಇತ್ಯಾದಿ ಪೇಮೆಂಟ್ ವ್ಯವಸ್ಥೆಗಿಂತ ತೀರಾ ಭಿನ್ನವಾಗಿರಲಿದೆ…

ಹೆಚ್ಚುತ್ತಿದ್ಯಾ ಶವಗಳ ಮೇಲಿನ ಅತ್ಯಾಚಾರ…? ಹೈಕೋರ್ಟ್ ಹೀಗೆ ಹೇಳಿದ್ದು ಯಾಕೆ ?

ಬೆಂಗಳೂರು: ಮೃತದೇಹಗಳ ಮೇಲಿನ ಅತ್ಯಾಚಾರ ಹಾಗೂ ವಿಕೃತಿಗೆ ಶಿಕ್ಷೆ ವಿಧಿಸುವ ನಿಟ್ಟಿನಲ್ಲಿ ಅತ್ಯಾಚಾರತಡೆ ಕಾನೂನಿಗೆ ತಿದ್ದುಪಡಿ ಅಗತ್ಯ ಎಂದು ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠ ಅಭಿಪ್ರಾಯಪಟ್ಟಿದೆ. ಈ ವಿಚಾರವಾಗಿ ಕೇಂದ್ರ ಸರ್ಕಾರಕ್ಕೆ ಶಿಫಾರಸನ್ನೂ ಮಾಡಿದೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 377ರ…

ಗ್ಯಾರಂಟಿ ಯೋಜನೆ ಜಾರಿ ಪರಮಾಧಿಕಾರ ಸಿಎಂ ಸಿದ್ದರಾಮಯ್ಯಗೆ; ಸಂಪುಟ ಸಭೆ ಜೂನ್ 2ಕ್ಕೆ ಮುಂದೂಡಿಕೆ

ಕಾಂಗ್ರೆಸ್ ಪಕ್ಷ ಚುನಾವಣಾ ಪೂರ್ವದಲ್ಲಿ ನೀಡಿದ್ದ ಐದು ‘ಗ್ಯಾರಂಟಿ ಯೋಜನೆ’ಯನ್ನು (guarantee scheme) ಜಾರಿಗೊಳಿಸುವ ಪರಮಾಧಿಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಗೆ ಸಚಿವರು ನೀಡಿದ್ದಾರೆ. ಬೆಂಗಳೂರು: ಕಾಂಗ್ರೆಸ್ ಪಕ್ಷ ಚುನಾವಣಾ ಪೂರ್ವದಲ್ಲಿ ನೀಡಿದ್ದ ಐದು ‘ಗ್ಯಾರಂಟಿ ಯೋಜನೆ’ಯನ್ನು (guarantee scheme) ಜಾರಿಗೊಳಿಸುವ…

FD vs Share: ಬ್ಯಾಂಕ್​ನಲ್ಲಿ ಎಫ್​ಡಿ ಇಡ್ತೀರೋ, ಬ್ಯಾಂಕ್ ಷೇರನ್ನೇ ಕೊಳ್ತೀರೋ; ಒಂದು ವರ್ಷದಲ್ಲಿ ಯಾವುದು ಮಸ್ತ್ ರಿಟರ್ನ್ಸ್? ನೋಡಿ ಡೀಟೇಲ್ಸ್

Investment Advice: ಸ್ಟಾಕ್ ರಿಪೋರ್ಟ್ಸ್ ಪ್ಲಸ್ ವರದಿಯೊಂದು ಸುಮಾರು 4,000 ಷೇರುಗಳನ್ನು ಅವಲೋಕಿಸಿ ಅವರುಗಳು ಮುಂದಿನ 12 ತಿಂಗಳಲ್ಲಿ, ಅಂದರೆ ಒಂದು ವರ್ಷದಲ್ಲಿ ಎಷ್ಟು ಮೌಲ್ಯ ಹೆಚ್ಚಿಸಿಕೊಳ್ಳಬಹುದು ಎಂದು ಪಟ್ಟಿ ಮಾಡಿದೆ. ಈ ಬಗ್ಗೆ ಒಂದು ರಿಪೋರ್ಟ್. ಹಣ ಹೂಡಿಕೆ (Investment)…