Author: Rebel Tv

ಇಂಗ್ಲೆಂಡ್‌ ಮೂಲದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ !

ನವದೆಹಲಿ : ದೆಹಲಿಯ ವಸಂತ್‌ ಕುಂಜ್‌ನ ಮಹಿಪಾಲಪುರದಲ್ಲಿ ಇಂಗ್ಲೆಂಡ್‌ ಮೂಲದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ. ನಿನ್ನೆ ತಡರಾತ್ರಿ ಈ ಘಟನೆ ನಡೆದಿದ್ದು, ಈ ಸಂಬಂಧ ದೆಹಲಿಯ ಮಯೂರ್ ವಿಹಾರ್ ನಿವಾಸಿ ಕೈಲಾಶ್ ಮತ್ತು ವಾಸಿಮ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತ…

ಮುಜರಾಯಿ ಇಲಾಖೆಯಿಂದ ಗುಡ್‌ನ್ಯೂಸ್; ವೈಬ್‌ಸೈಟ್‌ನಲ್ಲಿ ದೇಗುಲದ ರೂಮ್‌ಗಳ ಮಾಹಿತಿ!

ಬೆಂಗಳೂರು : ರಾಜ್ಯ ಹಾಗೂ ಬೇರೆ ರಾಜ್ಯಗಳ ದೇವಾಲಯಕ್ಕೆ ತೆರಳುವವರಿಗೆ ಮುಜರಾಯಿ ಇಲಾಖೆ ಗುಡ್‌ನ್ಯೂಸ್ ನೀಡಿದ್ದು, ಇನ್ಮುಂದೆ ದೇಗುಲದ ರೂಮ್‌ಗಳ ಮಾಹಿತಿ ವೈಬ್‌ಸೈಟ್‌ನಲ್ಲಿ ಲಭ್ಯವಾಗಲಿದೆ. ಸಾಮಾನ್ಯವಾಗಿ ಹಬ್ಬ, ಹರಿದಿನದಂದು ಬಹುತೇಕ ಜನ ದೇವಾಲಯಗಳಿಗೆ ತೆರಳುತ್ತಾರೆ. ಈ ವೇಳೆ ದೇವಸ್ಥಾನಗಳ ಜೊತೆಗೆ ಅಲ್ಲಿನ…

ಧಾರ್ಮಿಕ ಸ್ಥಳಗಳಲ್ಲಿ ಅಳವಡಿಸಿರುವ ಧ್ವನಿವರ್ಧಕಗಳ ಶಬ್ದ ನಿಯಂತ್ರಣಕ್ಕೆ ಕ್ರಮ: ಸಿಎಂ ಯೋಗಿ

ಲಕ್ನೋ : ಧಾರ್ಮಿಕ ಸ್ಥಳಗಳಲ್ಲಿ ಅಳವಡಿಸಲಾದ ಧ್ವನಿವರ್ಧಕಗಳಿಗೆ ಶಾಶ್ವತ ಶಬ್ದ ನಿಯಂತ್ರಣ ಕ್ರಮ ಕೈಗೊಳ್ಳುವುದಾಗಿ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ. ಸರ್ಕ್ಯೂಟ್ ಹೌಸ್‌ನಲ್ಲಿ ಅಭಿವೃದ್ಧಿ ಯೋಜನೆಗಳು ಮತ್ತು ಕಾನೂನು ಸುವ್ಯವಸ್ಥೆಯನ್ನು ಪರಿಶೀಲಿಸುತ್ತಾ, ಹೋಳಿ ಆಚರಣೆಯ ಸಮಯದಲ್ಲಿ ಹೆಚ್ಚಿನ ಪ್ರಮಾಣದ…

ನಟೋರಿಯಸ್ ರೌಡಿ ಇಸಾಕ್ ಕಾಲಿಗೆ ಗುಂಡೇಟು !

ಉಡುಪಿ : ಗರುಡ ಗ್ಯಾಂಗ್‌ನ ನಟೋರಿಯಸ್ ರೌಡಿ ಇಸಾಕ್ ಕಾಲಿಗೆ ಗುಂಡೇಟು ಬಿದ್ದಿದೆ. ಹಿರಿಯಡ್ಕ ಸಮೀಪದ ಗುಡ್ಡೆ ಅಂಗಡಿ ಬಳಿ ಘಟನೆ ನಡೆದಿದೆ. ಆರೋಪಿಗಳನ್ನು ಹಾಸನದ ಚನ್ನರಾಯಪಟ್ಟಣದಿಂದ ಬಂಧಿಸಿ ಉಡುಪಿಗೆ ವಿಚಾರಣೆಗೆ ಕರೆದುಕೊಂಡು ಬರುವ ವೇಳೆ ಆರೋಪಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಪೊಲೀಸರ…

ನೀರು ಹಿಡಿಯುವಾಗ ಕರೆಂಟ್ ಶಾಕ್‌ ಹೊಡೆದು ಮಹಿಳೆ ಸಾವು !

ಬೆಂಗಳೂರು : ನೀರು ಹಿಡಿಯುವಾಗ ಕರೆಂಟ್ ಶಾಕ್ ಹೊಡೆದು ಮಹಿಳೆ ದಾರುಣ ಸಾವಿಗೀಡಾಗಿರುವ ಘಟನೆ ಕೆ.ಆರ್. ಮಾರ್ಕೆಟ್ ರಸ್ತೆಯ ಆನಂದಪುರದಲ್ಲಿ ನಡೆದಿದೆ. ಸೆಲ್ವಿ ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಇಲ್ಲಿರುವ ಯಾವ ಮನೆಗೂ ನೀರಿನ ಸಂಪರ್ಕ ಇಲ್ಲ. ದೊಡ್ಡ ಪೈಪ್‌ನಲ್ಲಿ ಅಲ್ಲಲ್ಲಿ…

ನಟ ದರ್ಶನ್‌ ಮತ್ತು ಮದರ್‌ ಇಂಡಿಯಾ ಸುಮಲತಾ ನಡುವೆ ಬಿರುಕು..!

ಸ್ಯಾಂಡಲ್‌ವುಡ್ ನಟ ದರ್ಶನ್ ಮತ್ತು ಮದರ್ ಇಂಡಿಯಾ ಸುಮಲತಾ ನಡುವೆ ಬಿರುಕು ಮೂಡಿದ್ಯಾ? ಎಂಬ ಅನುಮಾನ ಅಭಿಮಾನಿಗಳಲ್ಲಿ ಮೂಡಿದೆ. ಮದರ್ ಇಂಡಿಯಾ ಸೇರಿ ದರ್ಶನ್ ಎಲ್ಲರನ್ನೂ ಇನ್ಸ್ಟಾಗ್ರಾಂನಲ್ಲಿ ಅನ್‌ಫಾಲೋ ಮಾಡಿದ ಬೆನ್ನಲ್ಲೇ ಸುಮಲತಾ ಹಂಚಿಕೊಂಡಿರುವ ಮತ್ತೊಂದು ಪೋಸ್ಟ್ ಈಗ ಇಬ್ಬರ ನಡುವಿನ…

ಇರಾಕ್, ಬಾಂಗ್ಲಾದೇಶ ಸೈಕ್ಲೋನ್ ಎಫೆಕ್ಟ್; ಭಾರತದ 18 ರಾಜ್ಯಗಳಿಗೆ ಮಳೆ ಅಲರ್ಟ್ !

ನವದೆಹಲಿ : ಇರಾಕ್ ಹಾಗೂ ಬಾಂಗ್ಲಾದೇಶದಲ್ಲಿ ಹುಟ್ಟಿಕೊಂಡ ಚಂಡಮಾರುತದ ಪರಿಣಾಮ ಭಾರತದ 18 ರಾಜ್ಯಗಳಿಗೆ ಭಾರತೀಯ ಹವಾಮಾನ ಇಲಾಖೆ ಮಳೆಯ ಎಚ್ಚರಿಕೆ ಕೊಟ್ಟಿದೆ. ಜಮ್ಮು ಮತ್ತು ಕಾಶ್ಮೀರ, ಬಿಹಾರ ಮತ್ತು ಪಶ್ಚಿಮ ಬಂಗಾಳ ಸೇರಿದಂತೆ ದೇಶದ 18 ರಾಜ್ಯಗಳಲ್ಲಿ ಮಾ.15ರವರೆಗೆ ಮಳೆಯಾಗುವ…

ಡಿಸಿಎಂ ಡಿಕೆಶಿಗೆ ಬೆಳ್ಳಿ ಕಿರೀಟ ಹಾಕಿದ ಪಾಲನಹಳ್ಳಿ ಮಠದ ಸ್ವಾಮೀಜಿ

ಬೆಂಗಳೂರು : ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಪಾಲನಹಳ್ಳಿ ಮಠದ ಸ್ವಾಮೀಜಿ ಬೆಳ್ಳಿ ಕಿರೀಟ ಹಾಕಿದ್ದಾರೆ. ಮಾಗಡಿ ತಾಲೂಕು ಸೋಲೂರಿನ ಶ್ರೀ ಶನೈಶ್ವರ ಕ್ಷೇತ್ರ ಪಾಲನಹಳ್ಳಿ ಮಠದ ಸಿದ್ದರಾಜು ಸ್ವಾಮೀಜಿಗಳು ಡಿಕೆಶಿಗೆ ಕಿರೀಟ ಹಾಕಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಡಿಕೆಶಿ ಭೇಟಿ ಮಾಡಿ ಸ್ವಾಮೀಜಿ…

ದೆಹಲಿಯಲ್ಲಿ ಅಕ್ರಮವಾಗಿ ನೆಲೆಸಿದ್ದ, 20ಕ್ಕೂ ಅಧಿಕ ಬಾಂಗ್ಲಾ ಪ್ರಜೆಗಳ ಬಂಧನ !

ನವದೆಹಲಿ : ಅಕ್ರಮವಾಗಿ ನೆಲೆಸಿದ್ದ 20ಕ್ಕೂ ಹೆಚ್ಚು ಬಾಂಗ್ಲಾದೇಶಿ ಪ್ರಜೆಗಳನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಆಗ್ನೇಯ ಮತ್ತು ದಕ್ಷಿಣ ದೆಹಲಿ ಜಿಲ್ಲೆಗಳಲ್ಲಿ ನಡೆಸಿದ ಸಂಘಟಿತ ಕಾರ್ಯಾಚರಣೆಯಲ್ಲಿ ಬಂಧಿಸಲಾಗಿದೆ. ಈ ಕುರಿತು ಉಪಪೊಲೀಸ್ ಆಯುಕ್ತ ಸಚಿನ್ ಶರ್ಮಾ ಮಾಹಿತಿ ನೀಡಿದ್ದು, ಬಂಧಿತ ವ್ಯಕ್ತಿಗಳು…

ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ ಸೂಕ್ತ ತನಿಖೆಯಾಗಲಿ: ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು : ಚಿತ್ರನಟಿ ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ ಸೂಕ್ತ ತನಿಖೆಯಾಗಲಿ. ಆ ಬಳಿಕವಷ್ಟೇ ಪ್ರಕರಣದ ಸತ್ಯಾಸತ್ಯತೆ ತಿಳಿಯಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಹೇಳಿದರು. ರನ್ಯಾರಾವ್ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ…