Author: Rebel Tv

ಗಾಂಜಾ ಸಾಗಾಟ – 14 ಲಕ್ಷ ಮೌಲ್ಯದ ಮಾದಕ ವಸ್ತು-ಜಪ್ತಿ !

ಬೀದರ್ : ಜಿಲ್ಲೆಯ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ, ಆರೋಪಿಯನ್ನು ಬಂಧಿಸಿ, 14 ಲಕ್ಷ ರೂ. ಮೌಲ್ಯದ ಗಾಂಜಾ ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ಹೈದರಾಬಾದ್ ಮೂಲದ ಪವನ್ ಎಂದು ಗುರುತಿಸಲಾಗಿದ್ದು, ಪ್ರಯಾಣಿಕರ ಸೋಗಿನಲ್ಲಿ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದರು…

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕತ್ರಿನಾ ಕೈಫ್- ಆಶ್ಲೇಷಾ ಬಲಿ ಪೂಜೆ ಮಾಡಿಸಿದ ನಟಿ

ಬಾಲಿವುಡ್ ನಟಿ ಕತ್ರಿನಾ ಕೈಫ್ ಅವರು ಕುಕ್ಕೆ ಸುಬ್ರಹ್ಮಣ್ಯದಲ್ಲಿ ತಂಗಿದ್ದಾರೆ. ದೇವಸ್ಥಾನದಲ್ಲಿ ಇಂದು ಆಶ್ಲೇಷಾ ಬಲಿ ಪೂಜೆಯಲ್ಲಿ ಭಾಗಿಯಾಗಿದ್ದಾರೆ. ನಿನ್ನೆಯಿಂದ (ಮಾ.11) ಕತ್ರಿನಾ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿವಿಧ ಪೂಜೆಯಲ್ಲಿ ಭಾಗಿಯಾಗಿದ್ದಾರೆ. ಸರ್ಪ ಸಂಸ್ಕಾರ ಸೇವೆ, ನಾಗ ಪ್ರತಿಷ್ಠಾ ಸೇವೆಯಲ್ಲಿ ಭಾಗಿಯಾಗಿದ್ದಾರೆ.…

ವಾಮಾಚಾರ ಮಾಡಿ ದೇವಾಲಯದ ಬಾಗಿಲಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು !

ತುಮಕೂರು : ವಾಮಾಚಾರ ಮಾಡಿ ಶಕ್ತಿ ದೇವತೆ ಕೆಂಪಮ್ಮ ದೇವಿ ದೇವಾಲಯದ ಬಾಗಿಲಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ತುಮಕೂರು ಜಿಲ್ಲೆ ತಿಪಟೂರು ತಾಲೂಕಿನಲ್ಲಿ ನಡೆದಿದೆ. ಕಿಬ್ಬನಹಳ್ಳಿ ಹೋಬಳಿಯ ಹಟ್ನ ಗ್ರಾಮದ ಹೊರವಲಯದ ತೋಪಿನಲ್ಲಿ ಇರುವ ಕೆಂಪಮ್ಮ ದೇವಿ ದೇವಾಲಯಕ್ಕೆ ಮಂಗಳವಾರ…

ಡೆವಿಲ್‌ ಚಿತ್ರೀಕರಣ ಆರಂಭಕ್ಕೂ ಮುನ್ನ ನಟ ದರ್ಶನ್ ದೇವರ ಮೊರೆ!

ಮೈಸೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿಂದ ಹೊರಬಂದ ನಟ ದರ್ಶನ್ 8 ತಿಂಗಳ ನಂತರ ಮತ್ತೆ ಬಣ್ಣ ಹಚ್ಚುತ್ತಿದ್ದಾರೆ. ಕೊಲೆ ಪ್ರಕರಣದಲ್ಲಿ ದರ್ಶನ್ ಜೈಲು ಸೇರಿದ್ದ, ಕಾರಣ ಅರ್ಧಕ್ಕೆ ನಿಂತು ಹೋಗಿದ್ದ ‘ಡೆವಿಲ್’ ಚಿತ್ರದ ಚಿತ್ರೀಕರಣ ಮೈಸೂರಿನಲ್ಲಿ ಇಂದಿನಿಂದ ಶುರುವಾಗಿದೆ.…

ಮೆಟ್ರೋಗೆ ಮರಳದ ಪ್ರಯಾಣಿಕರು: ಬೆಂಗಳೂರು ಟ್ರಾಫಿಕ್, ವಾಯುಮಾಲಿನ್ಯ ಹೆಚ್ಚಳ !

ಬೆಂಗಳೂರು : ನಮ್ಮ ಮೆಟ್ರೋ ಪ್ರಯಾಣದರವನ್ನು ಬಿಎಂಆರ್‌ಸಿಎಲ್ ಹೆಚ್ಚಳ ಮಾಡಿ ಮಾರ್ಚ್ 8ಕ್ಕೆ ಒಂದು ತಿಂಗಳು ತುಂಬಿದೆ. ದರ ಏರಿಕೆಯ ಬಿಸಿಯಿಂದ ಮೆಟ್ರೋ ತೊರೆದವರು ಇನ್ನೂ ವಾಪಸ್ಸಾಗಿಲ್ಲ. ಹಾಗಾಗಿ ಮೆಟ್ರೋ ಪ್ರಯಾಣಿಕರ ಸಂಖ್ಯೆ ಒಂದು ತಿಂಗಳಲ್ಲಿ 40 ಲಕ್ಷದಷ್ಟು ಕಡಿಮೆಯಾಗಿದೆ. ಈ…

ಕಾಂಗ್ರೆಸ್ ಸರ್ಕಾರವು ಗ್ಯಾರಂಟಿ ಯೋಜನೆಗಳ ಅನುಷ್ಠಾನ – ಸರ್ಕಾರದ ವಿರುದ್ಧ ಬಿಜೆಪಿ ಕಿಡಿ !

ಬೆಂಗಳೂರು : ಕಾಂಗ್ರೆಸ್ ಸರ್ಕಾರವು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮೇಲ್ವಿಚಾರಣೆ ಸಮಿತಿಗಳನ್ನು ರದ್ದುಗೊಳಿಸಬೇಕೆಂದು ವಿರೋಧ ಪಕ್ಷದ ಶಾಸಕರು ವಿಧಾನಸಭೆಯಲ್ಲಿ ಆಗ್ರಹಿಸಿದರು. ಗ್ಯಾರಂಟಿ ಅನುಷ್ಠಾನ ಹೆಸರಲ್ಲಿ ಕಾಂಗ್ರೆಸ್‌ ಕಾರ್ಯಕರ್ತರಿಗೆ ಸರ್ಕಾರದಿಂದ ಸಂಬಳ ವಿಚಾರಕ್ಕೆ ಸರ್ಕಾರದ ವಿರುದ್ಧ ಬಿಜೆಪಿ ಕಿಡಿ, ಇದರಿಂದಾಗಿ ಕಲಾಪದಲ್ಲಿ ಕೋಲಾಹಲ…

ಬಸ್, ಮೆಟ್ರೋ ಬಳಿಕ ಪ್ರಯಾಣಿಕರಿಗೆ ಮತ್ತೊಂದು ಶಾಕ್ ; ಫೈನಲ್ ಆಗುತ್ತಾ ಆಟೋ ದರ ಏರಿಕೆ?

ಬೆಂಗಳೂರು : ಮೆಟ್ರೋ, ಬಿಎಂಟಿಸಿ ಬಸ್ ದರ ಏರಿಕೆ ಬೆನ್ನಲ್ಲೆ ಈಗ ಬೆಂಗಳೂರಿಗೆ ಮತ್ತೊಂದು ದರ ಏರಿಕೆ ಶಾಕ್ ಎದುರಾಗಿದೆ. ಇಂದು ಆಟೋ ದರ ಪರಿಷ್ಕರಣೆಯ ಬಗ್ಗೆ ಸಭೆ ನಡೆಯಲಿದ್ದು, ಆಟೋ ದರ ಏರಿಕೆಯ ಬಿಸಿ ಶೀಘ್ರದಲ್ಲಿಯೇ ತಟ್ಟಲಿದೆ. ಇಂದು ಆಟೋ…

ಕೆಂಪು ಮೆಣಸಿನಕಾಯಿಗೆ ಬೆಂಬಲ ಬೆಲೆ – ಕರ್ನಾಟಕಕ್ಕೂ ವಿಸ್ತರಿಸಲು ಪ್ರಹ್ಲಾದ್ ಜೋಶಿ ಒತ್ತಾಯ!

ನವದೆಹಲಿ : ಕೆಂಪು ಮೆಣಸಿನಕಾಯಿ ಬೆಲೆ ಕುಸಿತದಿಂದ ಕಂಗೆಟ್ಟಿರುವ ರೈತರ ನೆರವಿಗಾಗಿ ಕರ್ನಾಟಕಕ್ಕೂ ಬೆಂಬಲ ಬೆಲೆ ಯೋಜನೆ ವಿಸ್ತರಿಸುವಂತೆ ಕೇಂದ್ರ ಆಹಾರ, ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಕೇಂದ್ರ ಸರ್ಕಾರದ ಗಮನ ಸೆಳೆದಿದ್ದಾರೆ. ದೆಹಲಿಯಲ್ಲಿ ಕೇಂದ್ರ ಕೃಷಿ ಮತ್ತು ರೈತರ…

ಮೋದಿ ನನ್ನ ನೆಚ್ಚಿನ ನಟ: ಹೇಳಿಕೆ ನೀಡಿ ಪೇಚಿಗೆ ಸಿಲುಕಿದ ರಾಜಸ್ಥಾನ ಸಿಎಂ

ಜೈಪುರ : ಪ್ರಧಾನಿ ನರೇಂದ್ರ ಮೋದಿ‌ ನನ್ನ ನೆಚ್ಚಿನ ನಟ ಎಂದು ರಾಜಸ್ಥಾನ ಸಿಎಂ ಭಜನ್ ಲಾಲ್ ಶರ್ಮಾ ನೀಡಿದ ಹೇಳಿಕೆ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದೆ. ವಿರೋಧ ಪಕ್ಷಗಳು ಪ್ರಧಾನಿ ಮತ್ತು ಬಿಜೆಪಿಯನ್ನು ಅಪಹಾಸ್ಯ ಮಾಡಲು ಮುಂದಾಗಿದ್ದಾರೆ. ಜೈಪುರದಲ್ಲಿ ನಡೆದ ಅಂತರರಾಷ್ಟ್ರೀಯ…

ನಟಿ ರನ್ಯಾ ಬೆನ್ನಲ್ಲೇ ಇಬ್ಬರು ಸ್ಯಾಂಡಲ್‌ವುಡ್ ನಟಿಯರಿಗೆ ಮಾಸ್ಟರ್ ಸ್ಟ್ರೋಕ್ ಸಂಕಷ್ಟ..!

ನಟಿ ರನ್ಯಾ ರಾವ್ ಬೆನ್ನಲ್ಲೇ ಮತ್ತಿಬ್ಬರು ಸ್ಯಾಂಡಲ್‌ವುಡ್ ನಟಿಯರಿಗೆ ಮಾಸ್ಟರ್ ಸ್ಟ್ರೋಕ್ ಎದುರಾಗಿದೆ. ಸ್ಯಾಂಡಲ್‌ವುಡ್ ಡ್ರಗ್ಸ್ ಕೇಸಲ್ಲಿ ಇಬ್ಬರು ನಟಿಯರಿಗೆ ಸಿಸಿಬಿ ಶಾಕ್ ನೀಡಿದೆ. ನಟಿ ಸಂಜನಾ ಮತ್ತು ರಾಗಿಣಿ ಎಫ್‌ಐಆರ್ ರದ್ದು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಸಿಸಿಬಿ ಮೇಲ್ಮನವಿ ಅರ್ಜಿ…