Author: Rebel Tv

ದರ್ಶನ್ ಇನ್ಸ್ಟಾಗ್ರಾಮ್ ಅನ್‌ಫಾಲೋ ಮಾಡಿದ ಬೆನ್ನಲ್ಲೇ ಸುಮಲತಾ ಪೋಸ್ಟ್ !

ಸ್ಯಾಂಡಲ್‌ವುಡ್‌ ನಟ ದರ್ಶನ್‌ ತನ್ನ ಇನ್ಸ್ಟಾಗ್ರಾಂ ಖಾತೆಯಲ್ಲಿ ಆಪ್ತರನ್ನು ಅನ್‌ಫಾಲೋ ಮಾಡಿದ ಬೆನ್ನಲ್ಲೇ ತಾಯಿ ಸಮಾನರಾದ ಸುಮಲತಾ ಅಂಬರೀಶ್ ಅವರು ಪೋಸ್ಟ್‌ವೊಂದನ್ನು ಹಾಕಿರುವುದು ಮತ್ತಷ್ಟು ಚರ್ಚೆಗೆ ಗ್ರಾಸವಾಗಿದೆ. ಸುಮಲತಾ ಪೋಸ್ಟ್‌ನಲ್ಲಿ ಏನಿದೆ? – ಬೆಸ್ಟ್ ಆಕ್ಟಿಂಗ್ ಆಸ್ಕರ್ ಅವಾರ್ಡ್ ಯಾರಿಗೆ ಹೋಗುತ್ತೆ…

ಸೆಕೆಂಡ್ ನಲ್ಲಿ 33 ಲಕ್ಷ ಹಣ ಕಳ್ಳತನ; ಓರ್ವ ಆರೋಪಿ ಅರೆಸ್ಟ್ !

ಹಾವೇರಿ : ಕಾರಿನ ಗಾಜು ಒಡೆದು 33 ಸೆಕೆಂಡ್‌ನಲ್ಲಿ 33 ಲಕ್ಷ ದೋಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಹಾವೇರಿ ಪೊಲೀಸರು ಬಂಧಿಸಿದ್ದಾರೆ ಎಂದು ಎಸ್‌ಪಿ ಅಂಶುಕುಮಾರ್ ತಿಳಿಸಿದ್ದಾರೆ. ಆಂಧ್ರಪ್ರದೇಶ ಮೂಲದ ಎ.ಜಗದೀಶ್ (28) ಬಂಧಿತ ಆರೋಪಿ. ಕಳೆದ ನಾಲ್ಕು ದಿನಗಳ…

ಅಬಕಾರಿ ಇಲಾಖೆಯಲ್ಲಿ ಅಕ್ರಮ ಆರೋಪ – ಪುತ್ರನ ಮನೆ ಮೇಲೆ ಇಡಿ ದಾಳಿ !

ಛತ್ತೀಸ್‌ಗಢ : ಅಬಕಾರಿ ಇಲಾಖೆಯಲ್ಲಿ ಅಕ್ರಮ ಆರೋಪದ ಹಿನ್ನೆಲೆ ಛತ್ತೀಸ್‌ಗಢದ ಮಾಜಿ ಸಿಎಂ, ಹಿರಿಯ ಕಾಂಗ್ರೆಸ್‌ ನಾಯಕ ಭೂಪೇಶ್‌ ಬಘೇಲ್‌ ಮತ್ತು ಅವರ ಪುತ್ರನ ಮನೆ ಮೇಲೆ ಇಡಿ ದಾಳಿ ನಡೆಸಿದೆ. ದುರ್ಗ್ ಜಿಲ್ಲೆಯ ಭಿಲಾಯಿ ನಗರದಲ್ಲಿರುವ ಮನೆ ಹಾಗೂ ಅವರಿಗೆ…

ರನ್ಯಾ ರಾವ್ ಶೋಕಿಗೆ ಅಧಿಕಾರಿಗಳೇ ಶಾಕ್ – ನಟಿ ಬಳಿಯಿತ್ತು 39 ವಿದೇಶಿ ವಾಚ್‌ಗಳು

ಬೆಂಗಳೂರು : ಸ್ಯಾಂಡಲ್‌ವುಡ್ ನಟಿ ರನ್ಯಾ ರಾವ್ ಬಂಧನ ಪ್ರಕರಣದಲ್ಲಿ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ನಟಿ ಬಳಿಯಿದ್ದ ಬರೋಬ್ಬರಿ 39 ವಾಚ್‌ಗಳು ಪತ್ತೆಯಾಗಿವೆ. ಈಗಾಗಲೇ ಡಿಆರ್‌ಐ ಮೂರು ದಿನ ಪೊಲೀಸ್ ಕಸ್ಟಡಿಗೆ ಪಡೆದಿದೆ. ಇಂದು ಪೊಲೀಸ್ ಕಸ್ಟಡಿಯೂ ಅಂತ್ಯ ಆಗಲಿದೆ. ಕಳೆದ…

ಟೂರ್ ಪ್ಯಾಕೇಜ್ ನೆಪದಲ್ಲಿ 70 ಲಕ್ಷ ವಂಚನೆ – ಆರೋಪಿ ಬಂಧನ !

ಬೆಂಗಳೂರು : ಕುಂಭಮೇಳ ಟೂರ್ ಪ್ಯಾಕೇಜ್ ನೆಪದಲ್ಲಿ ಜನರಿಗೆ 70 ಲಕ್ಷ ರೂ. ವಂಚಿಸಿದ್ದ, ಆರೋಪಿಯನ್ನು ಗೋವಿಂದರಾಜನಗರ ಪೊಲೀಸರು ಬಂಧಿಸಿದ್ದಾರೆ. ರಾಘವೇಂದ್ರ ರಾವ್ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಈತ ಪಾಂಚಜನ್ಯ ಟೂರ್ಸ್ ಅಂಡ್ ಟ್ರಾವೆಲ್ಸ್ ಹೆಸರಲ್ಲಿ ಜಾಹೀರಾತು ನೀಡಿದ್ದ. ಜಾಹೀರಾತಿನಲ್ಲಿ…

ಪುಣ್ಯಕ್ಷೇತ್ರಗಳ ನದಿ ತೀರದಲ್ಲಿ ಶಾಂಪೂ, ಸೋಪುಗಳ ಮಾರಾಟ ನಿಷೇಧ !

ಬೆಂಗಳೂರು : ಪುಣ್ಯಕ್ಷೇತ್ರಗಳ ನದಿ ತೀರದಲ್ಲಿ ಶಾಂಪೂ ಹಾಗೂ ಸೋಪುಗಳ ಮಾರಾಟ ನಿಷೇಧಿಸಿ ಅರಣ್ಯ ಮತ್ತು ಪರಿಸರ ಇಲಾಖೆ ಆದೇಶ ಹೊರಡಿಸಿದೆ. ನದಿ ತೀರದಲ್ಲಿ ಸೋಪು, ಶಾಂಪೂ ಬಳಕೆ ಹೆಚ್ಚಾಗಿದ್ದು, ಸ್ನಾನ ಮಾಡಿದ ನಂತರ ಭಕ್ತಾದಿಗಳು ಖಾಲಿಯಾದ ಸೋಪುಗಳನ್ನು ಕವರ್‌ಗಳಲ್ಲಿ ಹಾಕಿ…

ದರ ಏರಿಕೆ ಜೊತೆಗೆ ಹೆಚ್ಚುವರಿ ಹಾಲು ಕಡಿತ !

ಬೆಂಗಳೂರು : ಹಾಲಿನ ದರ ಏರಿಕೆ ಭೀತಿ ನಡುವೆ, ಸಾಮಾನ್ಯ ಜನರಿಗೆ ಮತ್ತೊಂದು ಶಾಕ್ ಎದುರಾಗುವ ಸಾಧ್ಯತೆಯಿದೆ. ಇಷ್ಟು ದಿನ ಪ್ರತಿ ಲೀಟರ್, ಅರ್ಧ ಲೀಟರ್ ಹಾಲಿನ ಪ್ಯಾಕೆಟ್‌ನಲ್ಲಿ ಬರುತ್ತಿದ್ದ, ಹೆಚ್ಚುವರಿ ಹಾಲಿಗೂ ಶೀಘ್ರದಲ್ಲೇ ಕತ್ತರಿ ಹಾಕುವ ಸಾಧ್ಯತೆ ಇದೆ ಎನ್ನಲಾಗಿದೆ.…

‘ರೋಹಿತ್‌ ಶರ್ಮಾ ದಪ್ಪಗಿದ್ದಾರೆ’ ಅಂತ ಟೀಕಿಸಿದ್ದ ಕಾಂಗ್ರೆಸ್‌ ನಾಯಕಿ – ಟೀಂ ಇಂಡಿಯಾಗೆ ಅಭಿನಂದನೆ !

ಮುಂಬೈ : ಟೀಂ ಇಂಡಿಯಾ ಕ್ಯಾಪ್ಟನ್‌ ರೋಹಿತ್‌ ಶರ್ಮಾ ದಪ್ಪಗಿದ್ದಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿ ಕಾಂಗ್ರೆಸ್‌ ನಾಯಕಿ ಶಮಾ ಮೊಹಮ್ಮದ್‌ ಟೀಕೆಗೆ ಗುರಿಯಾಗಿದ್ದರು. ಇಂದು ಅದೇ ರೋಹಿತ್‌ ಪಡೆಯನ್ನು ಕಾಂಗ್ರೆಸ್‌ ನಾಯಕಿ ಹಾಡಿಹೊಗಳಿದ್ದಾರೆ. ದುಬೈನಲ್ಲಿ 2025 ರ ಚಾಂಪಿಯನ್ಸ್ ಟ್ರೋಫಿ…

ವಿದ್ಯಾರ್ಥಿನಿಗೆ ಬಾಲ್ಯವಿವಾಹ – ಬರಲ್ಲ ಅಂತ ಹೇಳಿದ್ರೂ ಹೊತ್ತೊಯ್ದ ಪಾಪಿಗಳು

ತಮಿಳುನಾಡು : 7ನೇ ತರಗತಿ ವಿದ್ಯಾರ್ಥಿನಿಗೆ ಬಲವಂತವಾಗಿ ಬಾಲ್ಯವಿವಾಹ ಮಾಡಿಸಿದ್ದಲ್ಲದೇ ಬಾಲಕಿ ಬರಲ್ಲ ಎಂದು ಕಿರುಚಾಡಿದರೂ ಕುಟುಂಬಸ್ಥರು ಆಕೆಯನ್ನು ಹೊತ್ತೊಯ್ದ ಅಮಾನವೀಯ ಘಟನೆ ತಮಿಳುನಾಡಿನ ಅಂಚೆಟ್ಟಿ ಗ್ರಾಮದಲ್ಲಿ ನಡೆದಿದೆ. ರಾಜ್ಯದ ಗಡಿಭಾಗವಾದ ಅಂಚೆಟ್ಟಿ ಗ್ರಾಮದಲ್ಲಿ ಈ ಅಮಾನವೀಯ ಘಟನೆ ನಡೆದಿದ್ದು, ಬಾಲಕಿ…

3ನೇ ಬಾರಿಗೆ ಚಾಂಫಿಯನ್ಸ್ ಟ್ರೋಫಿ ಗೆದ್ದ ಭಾರತ ತಂಡ – ದೇಶಾದ್ಯಂತ ಮುಗಿಲು ಮುಟ್ಟಿದ ಸಂಭ್ರಮಾಚರಣೆ!

ನವದೆಹಲಿ : ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ICC ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಕೀವಿಸ್ ತಂಡವನ್ನು 4 ವಿಕೆಟ್​ಗಳಿಂದ ಮಣಿಸಿ ಭಾರತ ಟ್ರೋಫಿ ಗೆಲ್ಲುತ್ತಿದ್ದಂತೆಯೇ ದೇಶಾದ್ಯಂತ ಸಂಭ್ರಮಾಚರಣೆಯ ಕಟ್ಟೆಯೊಡೆಯಿತು. ರಾಷ್ಟ್ರ ರಾಜಧಾನಿ ನವದೆಹಲಿ, ಮುಂಬೈ, ಬೆಂಗಳೂರು, ಕೋಲ್ಕತ್ತಾ ಸೇರಿದಂತೆ…