Author: Rebel Tv

ICC Champions Trophy 2025: 3ನೇ ಬಾರಿಗೆ ಬಾರಿಗೆ ಟ್ರೋಫಿಗೆ ಮುತ್ತಿಟ್ಟ ಭಾರತ !

ದುಬೈ : ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು 4 ವಿಕೆಟ್ ಗಳ ಅಂತರದಲ್ಲಿ ಮಣಿಸಿದ ಭಾರತ 3ನೇ ಬಾರಿಗೆ ಪ್ರಶಸ್ತಿ ಗೆಲ್ಲುವ ಮೂಲಕ ಪ್ರಬಲ ಆಸ್ಟ್ರೇಲಿಯಾದ ದಾಖಲೆ ಮುರಿದಿದೆ. ಇಂದು ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ…

ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಆಸ್ಪತ್ರೆಗೆ ದಾಖಲು

ನವದೆಹಲಿ : ಎದೆಯಲ್ಲಿ ನೋವು ಕಾಣಿಸಿಕೊಂಡ ಹಿನ್ನೆಲೆ ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಅವರನ್ನು ದೆಹಲಿಯ ಏಮ್ಸ್‌ ಆಸ್ಪತ್ರೆಗೆ ಇಂದು ದಾಖಲಿಸಲಾಗಿದೆ. 73 ವಯಸ್ಸಿನ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಎಐಐಎಂಎಸ್‌ನಲ್ಲಿ ಕಾರ್ಡಿಯಾಲಜಿ ವಿಭಾಗದ ಮುಖ್ಯಸ್ಥ ಡಾ.ರಾಜಿವ್ ನಾರಾಂಗ್ ಅವರು ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಧನಕರ್‌…

ಏ.4ರಿಂದ 14ರವರೆಗೆ ಬೆಂಗಳೂರು ಕರಗ – ಲಕ್ಷಕ್ಕೂ ಹೆಚ್ಚು ಜನ ನಿರೀಕ್ಷೆ!

ಬೆಂಗಳೂರು : ಏ.4ರಿಂದ ಏ.14ರವರೆಗೆ ಬೆಂಗಳೂರಿನ ಐತಿಹಾಸಿಕ ಕರಗ ಮಹೋತ್ಸವ ನಡೆಯಲಿದೆ. ಏಪ್ರಿಲ್ 12ರ ಚೈತ್ರ ಪೌರ್ಣಮಿಯಂದು ಕರಗ ಶಕ್ತ್ಯೋತ್ಸವ ನಡೆಯಲಿದ್ದು, ಈ ಬಾರಿಯೂ ಕರಗದ ಪೂಜಾರಿ ಎ.ಜ್ಞಾನೇಂದ್ರ ಕರಗ ಹೊರಲಿದ್ದಾರೆ. ಸತತ 14 ವರ್ಷಗಳಿಂದ ಬೆಂಗಳೂರು ಕರಗ ಹೊರುತ್ತಿರುವ ಎ.ಜ್ಞಾನೇಂದ್ರ,…

ರಾಜ್ಯದಲ್ಲಿ 4 ದಿನ ಗುಡುಗು ಸಹಿತ ಮಳೆ ಸಾಧ್ಯತೆ !

ಬೆಂಗಳೂರು : ರಾಜ್ಯದ ಜನತೆಗೆ ಗುಡ್‌ನ್ಯೂಸ್, ಬಿಸಿಲ ಬೇಗೆಯಿಂದ ಕಂಗೆಟ್ಟಿದ್ದರಿಂದ, ಮಾ.11ರಿಂದ ರಾಜ್ಯದಲ್ಲಿ ಮುಂಗಾರು, ಗುಡುಗು ಸಹಿತ ಪೂರ್ವ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕಳೆದೊಂದು ತಿಂಗಳಿನಿಂದ ನಾಡಿನ ಜನರು ಬಿಸಿಲ ಹೊಡೆತಕ್ಕೆ ಕಂಗೆಟ್ಟಿದ್ದರು. ತಾಪಮಾನ ಏರಿಕೆ ಹಿನ್ನೆಲೆ ಮಳೆ…

ಮೆಜೆಸ್ಟಿಕ್‌ನ BMTC, KSRTC ನಿಲ್ದಾಣಕ್ಕೆ ಹೊಸ ರೂಪ !

ಬೆಂಗಳೂರು : 40 ವರ್ಷಗಳ ಇತಿಹಾಸ ಇರುವ ಮೆಜೆಸ್ಟಿಕ್ ಬಸ್ ನಿಲ್ದಾಣಕ್ಕೆ ಹೊಸ ರೂಪ ಸಿಗಲಿದೆ. 3-4 ಅಂತಸ್ತಿನ ಬಿಲ್ಡಿಂಗ್ ಇಲ್ಲಿ ತಲೆ ಎತ್ತಲಿದ್ದು, ಇಲ್ಲಿಂದಲೇ ಬಸ್‌ಗಳ ಕಾರ್ಯಾಚರಣೆ ಆಗಲಿವೆ. ಮೆಜೆಸ್ಟಿಕ್ ಬಸ್ ನಿಲ್ದಾಣಕ್ಕೆ ಶೀಘ್ರದಲ್ಲಿಯೇ ಹೊಸ ಸ್ಪರ್ಶ ಸಿಗಲಿದೆ. ಬಿಎಂಟಿಸಿ,…

ಚಾಂಪಿಯನ್ಸ್ ಪಟ್ಟಕ್ಕಾಗಿ ಇಂಡಿಯಾ vs ನ್ಯೂಜಿಲೆಂಡ್‌ ಗುದ್ದಾಟ

ದುಬೈ : ಹೈವೋಲ್ಟೇಜ್ ಪಂದ್ಯಕ್ಕೆ ಕೌಂಟ್‌ಡೌನ್ ಶುರುವಾಗಿದೆ. ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಫೈನಲ್‌ನಲ್ಲಿಂದು ಭಾರತ ಪಡೆ ನ್ಯೂಜಿಲೆಂಡ್ ತಂಡವನ್ನ ಇಂದು ಎದುರಿಸಲಿದೆ. 25 ವರ್ಷಗಳ ಬಳಿಕ ಎರಡು ತಂಡಗಳು ಫೈನಲ್‌ನಲ್ಲಿ ಮುಖಾಮುಖಿಯಾಗುತ್ತಿದ್ದು, ವಿಶ್ವ ಕ್ರಿಕೆಟ್ ಚಾಂಪಿಯನ್‌ಶಿಪ್‌ಗಾಗಿ ಎರಡು ತಂಡಗಳು ಸೆಣಸಾಡಲಿವೆ. ಭಾರತೀಯ…

ಪಿಯುಸಿ ಪರೀಕ್ಷೆ ಭಯದಿಂದ ಮನೆಬಿಟ್ಟು ಊರೂರು ಸುತ್ತಿದ್ದ ವಿದ್ಯಾರ್ಥಿ

ಮಂಗಳೂರು : ನಿಗೂಢವಾಗಿ ನಾಪತ್ತೆಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಫರಂಗಿಪೇಟೆ ಕಿದೆಬೆಟ್ಟು ನಿವಾಸಿ‌, ವಿದ್ಯಾರ್ಥಿ ದಿಗಂತ್ ಪ್ರಕರಣ ಸುಖಾಂತ್ಯ ಕಂಡಿದೆ. ತಾನು ಮನೆಬಿಟ್ಟು ಹೋಗಲು ಕಾರಣವೇನು ಎಂದು ಪೊಲೀಸರ ಮುಂದೆ ದಿಗಂತ್​ ಹೇಳಿದ್ದಾರೆ. ದ್ಚಿತೀಯ ಪಿಯುಸಿ ಪರೀಕ್ಷೆ ಭಯದಿಂದ…

ರಾಮಾಯಣ ಸಿನಿಮಾದಲ್ಲಿ ಸಾಯಿ ಪಲ್ಲವಿ ಆಯ್ಕೆಗೆ ಯಶ್ ಕಾರಣ !

ರಣ್​ಬೀರ್ ಕಪೂರ್, ಯಶ್, ಸಾಯಿ ಪಲ್ಲವಿ ನಟಿಸುತ್ತಿರುವ ರಾಮಾಯಣ ಸಿನಿಮಾದ ಚಿತ್ರೀಕರಣ ಭರದಿಂದ ಸಾಗಿದೆ. ಭಾರತದ ಈ ವರೆಗಿನ ಅತಿ ದೊಡ್ಡ ಬಜೆಟ್​ನ ಸಿನಿಮಾ ಇದಾಗಿದೆ. ಅತ್ಯಾಧುನಿಕ ತಂತ್ರಜ್ಞಾನಗಳನ್ನು ಬಳಸಿ ಈ ಸಿನಿಮಾದ ಚಿತ್ರೀಕರಣ ಮಾಡಲಾಗುತ್ತಿದ್ದು, ರಣ್​ಬೀರ್ ಕಪೂರ್ ರಾಮನ ಪಾತ್ರದಲ್ಲಿ,…

ಬನ್ನೇರುಘಟ್ಟ ಉದ್ಯಾನವನಕ್ಕೆ ನೂತನ ಅತಿಥಿಗಳ ಆಗಮನ; ಮರಿಗಳಿಗೆ ಜನ್ಮ ನೀಡಿದ ಹುಲಿ !

ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ 6 ವರ್ಷದ ಹಿಮಾ ಎಂಬ ಹುಲಿ ನಾಲ್ಕು ಮರಿಗಳಿಗೆ ಜನ್ಮ ನೀಡಿದೆ. ತಾಯಿ ಮತ್ತು ಮರಿಗಳು ಆರೋಗ್ಯವಾಗಿವೆ. ಹಿಮಾ ಜೂನ್ 2024 ರಲ್ಲಿ ಮೊದಲ ಬಾರಿಗೆ ಮರಿಗಳಿಗೆ ಜನ್ಮ ನೀಡಿತ್ತು. ಈಗ ಮತ್ತೆ 4 ಮರಿಗಳಿಗೆ ಜನ್ಮ…

ಕೊಪ್ಪಳ ಜಿಲ್ಲೆಯಲ್ಲಿ ಅತ್ಯಾಚಾರ ಪ್ರಕರಣ; ಟ್ವೀಟ್‌ ಮೂಲಕ ಖಂಡಿಸಿದ ಸಿಎಂ

ಬೆಂಗಳೂರು : ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಸಾಣಾಪುರದಲ್ಲಿ ಇಸ್ರೇಲಿ ವಿದೇಶಿ ಹಾಗೂ ಹೋಮ್‌ ಸ್ಟೇ ಮಾಲಕಿ ಮೇಲೆ ನಡೆದ ಹಲ್ಲೆ ಹಾಗೂ ಸಾಮೂಹಿಕ ಅತ್ಯಾಚಾರ ಅತ್ಯಂತ ಹೇಯ ಕೃತ್ಯವಾಗಿದೆ ಎಂದು ಸಿಎಂ ಖಂಡಿಸಿದ್ದಾರೆ. ಈ ಘಟನೆ ವರದಿಯಾದ ಕೂಡಲೇ ಸಂಬಂಧಪಟ್ಟ…