Author: Rebel Tv

ಚಾಂಪಿಯನ್ಸ್ ಪಟ್ಟಕ್ಕಾಗಿ ಇಂಡಿಯಾ vs ನ್ಯೂಜಿಲೆಂಡ್‌ ಗುದ್ದಾಟ

ದುಬೈ : ಹೈವೋಲ್ಟೇಜ್ ಪಂದ್ಯಕ್ಕೆ ಕೌಂಟ್‌ಡೌನ್ ಶುರುವಾಗಿದೆ. ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಫೈನಲ್‌ನಲ್ಲಿಂದು ಭಾರತ ಪಡೆ ನ್ಯೂಜಿಲೆಂಡ್ ತಂಡವನ್ನ ಇಂದು ಎದುರಿಸಲಿದೆ. 25 ವರ್ಷಗಳ ಬಳಿಕ ಎರಡು ತಂಡಗಳು ಫೈನಲ್‌ನಲ್ಲಿ ಮುಖಾಮುಖಿಯಾಗುತ್ತಿದ್ದು, ವಿಶ್ವ ಕ್ರಿಕೆಟ್ ಚಾಂಪಿಯನ್‌ಶಿಪ್‌ಗಾಗಿ ಎರಡು ತಂಡಗಳು ಸೆಣಸಾಡಲಿವೆ. ಭಾರತೀಯ…

ಪಿಯುಸಿ ಪರೀಕ್ಷೆ ಭಯದಿಂದ ಮನೆಬಿಟ್ಟು ಊರೂರು ಸುತ್ತಿದ್ದ ವಿದ್ಯಾರ್ಥಿ

ಮಂಗಳೂರು : ನಿಗೂಢವಾಗಿ ನಾಪತ್ತೆಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಫರಂಗಿಪೇಟೆ ಕಿದೆಬೆಟ್ಟು ನಿವಾಸಿ‌, ವಿದ್ಯಾರ್ಥಿ ದಿಗಂತ್ ಪ್ರಕರಣ ಸುಖಾಂತ್ಯ ಕಂಡಿದೆ. ತಾನು ಮನೆಬಿಟ್ಟು ಹೋಗಲು ಕಾರಣವೇನು ಎಂದು ಪೊಲೀಸರ ಮುಂದೆ ದಿಗಂತ್​ ಹೇಳಿದ್ದಾರೆ. ದ್ಚಿತೀಯ ಪಿಯುಸಿ ಪರೀಕ್ಷೆ ಭಯದಿಂದ…

ರಾಮಾಯಣ ಸಿನಿಮಾದಲ್ಲಿ ಸಾಯಿ ಪಲ್ಲವಿ ಆಯ್ಕೆಗೆ ಯಶ್ ಕಾರಣ !

ರಣ್​ಬೀರ್ ಕಪೂರ್, ಯಶ್, ಸಾಯಿ ಪಲ್ಲವಿ ನಟಿಸುತ್ತಿರುವ ರಾಮಾಯಣ ಸಿನಿಮಾದ ಚಿತ್ರೀಕರಣ ಭರದಿಂದ ಸಾಗಿದೆ. ಭಾರತದ ಈ ವರೆಗಿನ ಅತಿ ದೊಡ್ಡ ಬಜೆಟ್​ನ ಸಿನಿಮಾ ಇದಾಗಿದೆ. ಅತ್ಯಾಧುನಿಕ ತಂತ್ರಜ್ಞಾನಗಳನ್ನು ಬಳಸಿ ಈ ಸಿನಿಮಾದ ಚಿತ್ರೀಕರಣ ಮಾಡಲಾಗುತ್ತಿದ್ದು, ರಣ್​ಬೀರ್ ಕಪೂರ್ ರಾಮನ ಪಾತ್ರದಲ್ಲಿ,…

ಬನ್ನೇರುಘಟ್ಟ ಉದ್ಯಾನವನಕ್ಕೆ ನೂತನ ಅತಿಥಿಗಳ ಆಗಮನ; ಮರಿಗಳಿಗೆ ಜನ್ಮ ನೀಡಿದ ಹುಲಿ !

ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ 6 ವರ್ಷದ ಹಿಮಾ ಎಂಬ ಹುಲಿ ನಾಲ್ಕು ಮರಿಗಳಿಗೆ ಜನ್ಮ ನೀಡಿದೆ. ತಾಯಿ ಮತ್ತು ಮರಿಗಳು ಆರೋಗ್ಯವಾಗಿವೆ. ಹಿಮಾ ಜೂನ್ 2024 ರಲ್ಲಿ ಮೊದಲ ಬಾರಿಗೆ ಮರಿಗಳಿಗೆ ಜನ್ಮ ನೀಡಿತ್ತು. ಈಗ ಮತ್ತೆ 4 ಮರಿಗಳಿಗೆ ಜನ್ಮ…

ಕೊಪ್ಪಳ ಜಿಲ್ಲೆಯಲ್ಲಿ ಅತ್ಯಾಚಾರ ಪ್ರಕರಣ; ಟ್ವೀಟ್‌ ಮೂಲಕ ಖಂಡಿಸಿದ ಸಿಎಂ

ಬೆಂಗಳೂರು : ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಸಾಣಾಪುರದಲ್ಲಿ ಇಸ್ರೇಲಿ ವಿದೇಶಿ ಹಾಗೂ ಹೋಮ್‌ ಸ್ಟೇ ಮಾಲಕಿ ಮೇಲೆ ನಡೆದ ಹಲ್ಲೆ ಹಾಗೂ ಸಾಮೂಹಿಕ ಅತ್ಯಾಚಾರ ಅತ್ಯಂತ ಹೇಯ ಕೃತ್ಯವಾಗಿದೆ ಎಂದು ಸಿಎಂ ಖಂಡಿಸಿದ್ದಾರೆ. ಈ ಘಟನೆ ವರದಿಯಾದ ಕೂಡಲೇ ಸಂಬಂಧಪಟ್ಟ…

ಇಂದು ನಮ್ಮ ಮೆಟ್ರೋ ಸಂಚಾರದಲ್ಲಿ 3 ಗಂಟೆಗಳ ಕಾಲಗಳ ಸಂಚಾರ ಸ್ಥಗಿತ !

ಬೆಂಗಳೂರು : ಭಾನುವಾರ ನೇರಳೆ ಮಾರ್ಗದ ಮಾಗಡಿ ರಸ್ತೆ ಮತ್ತು ಎಂಜಿ ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ನಮ್ಮ ಮೆಟ್ರೋ ಸಂಚಾರ ಇಂದು ಬೆಳಗ್ಗೆ 7 ಗಂಟೆಯಿಂದ 10ಗಂಟೆಯವರೆಗೆ ಸಂಚಾರ ಸ್ಥಗಿತಗೊಳ್ಳಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ತಿಳಿಸಿದೆ.…

ಗುಟ್ಕಾ ಜಾಹೀರಾತು ನೀಡುತ್ತಿದ್ದ-ಮೂವರು ಬಾಲಿವುಡ್ ಸ್ಟಾರ್ ನಟರಿಗೆ ನೋಟಿಸ್

ಜೈಪುರ : ಕಣ ಕಣದಲ್ಲೂ ಕೇಸರಿ ಎಂದು ಗುಟ್ಕಾ ಜಾಹೀರಾತು ನೀಡುತ್ತಿದ್ದ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಮತ್ತು ಟೈಗರ್ ಶ್ರಾಫ್‌ಗೆ ಸಂಕಷ್ಟ ಎದುರಾಗಿದೆ. ಗಂಭೀರ ಕಾನೂನು ಪ್ರಕರಣವೊಂದರಲ್ಲಿ ಜೈಪುರ ಜಿಲ್ಲಾ ಗ್ರಾಹಕ ಆಯೋಗ ಸಂಖ್ಯೆ-2 ಮೂವರು ನಟರಿಗೆ…

ಮೇಕೆದಾಟು ನಮಗೆ ವರ ಅಂತ ತಮಿಳುನಾಡು ಶಾಸಕರೇ ಹೇಳಿದ್ದಾರೆ – ನಂಜಾವಧೂತ ಶ್ರೀ

ರಾಮನಗರ : ಮೇಕೆದಾಟು ನಮಗೆ ವರ ಎಂದು ತಮಿಳುನಾಡು ಶಾಸಕರೇ ನನ್ನ ಬಳಿ ಹೇಳಿದ್ದಾರೆ. ಆದರೆ ರಾಜಕೀಯವಾಗಿ ವಿರೋಧ ಮಾಡುತ್ತಿದ್ದಾರೆ ಅಷ್ಟೇ ಎಂದು ನಂಜಾವಧೂತ ಶ್ರೀ ಹೇಳಿಕೆ ನೀಡಿದ್ದಾರೆ. ಮೇಕೆದಾಟು ಯೋಜನೆ ಕುರಿತು ಮಾಗಡಿಯಲ್ಲಿ ಮಾತನಾಡಿದ ಅವರು, ಮೇಕೆದಾಟು ಯೋಜನೆಗೆ ತಮಿಳುನಾಡು…

ಚಿನ್ನ ಕಳ್ಳ ಸಾಗಣೆ ಪ್ರಕರಣ – ನಟಿ ರನ್ಯಾಗೆ ಸಿಬಿಐನಿಂದ ಪ್ರತ್ಯೇಕ FIR ದಾಖಲು

ಬೆಂಗಳೂರು : ಚಿನ್ನ ಕಳ್ಳ ಸಾಗಣೆ ಪ್ರಕರಣ ಎದುರಿಸುತ್ತಿರುವ ಸ್ಯಾಂಡಲ್‌ವುಡ್ ನಟಿ ರನ್ಯಾ ರಾವ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ನಟಿ ಗೋಲ್ಡ್ ಸ್ಮಗ್ಲಿಂಗ್ ಕೇಸ್‌ಗೆ ಸಿಬಿಐ ಎಂಟ್ರಿ ಕೊಟ್ಟಿದೆ. ಈ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ ಪ್ರತ್ಯೇಕವಾಗಿ ಎಫ್‌ಐಆರ್ ದಾಖಲಿಸಿಕೊಂಡಿದೆ. ದೇಶಾದ್ಯಂತ…

ಕಾಂಗ್ರೆಸ್‌ನಲ್ಲಿ ಎರಡು ಬಣಗಳಿವೆ – ರಾಹುಲ್ ಗಾಂಧಿ ಅಸಮಾಧಾನ

ಅಹಮದಾಬಾದ್ : ಕಾಂಗ್ರೆಸ್‌ನಲ್ಲಿ ಎರಡು ಬಣಗಳಿವೆ. ಒಂದು ಸಾರ್ವಜನಿಕರೊಂದಿಗೆ ಇದ್ದರೆ, ಇನ್ನೊಂದು ಸಾರ್ವಜನಿಕರಿಂದ ದೂರವಿರುತ್ತದೆ. ಕಾಂಗ್ರೆಸ್ ಪಕ್ಷವು 20-30 ಜನರನ್ನು ಹೊರಹಾಕಬೇಕಾಗಿದ್ದರೂ, ಸಹ ಹಾಗೆ ಮಾಡಲು ಯಾವುದೇ ಹಿಂಜರಿಕೆ ಇರಬಾರದು. ಪಕ್ಷದಲ್ಲಿ ಹಲವು ಸಿಂಹಗಳಿವೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ…