3ನೇ ಬಾರಿಗೆ ಚಾಂಫಿಯನ್ಸ್ ಟ್ರೋಫಿ ಗೆದ್ದ ಭಾರತ ತಂಡ – ದೇಶಾದ್ಯಂತ ಮುಗಿಲು ಮುಟ್ಟಿದ ಸಂಭ್ರಮಾಚರಣೆ!
ನವದೆಹಲಿ : ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ICC ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಕೀವಿಸ್ ತಂಡವನ್ನು 4 ವಿಕೆಟ್ಗಳಿಂದ ಮಣಿಸಿ ಭಾರತ ಟ್ರೋಫಿ ಗೆಲ್ಲುತ್ತಿದ್ದಂತೆಯೇ ದೇಶಾದ್ಯಂತ ಸಂಭ್ರಮಾಚರಣೆಯ ಕಟ್ಟೆಯೊಡೆಯಿತು. ರಾಷ್ಟ್ರ ರಾಜಧಾನಿ ನವದೆಹಲಿ, ಮುಂಬೈ, ಬೆಂಗಳೂರು, ಕೋಲ್ಕತ್ತಾ ಸೇರಿದಂತೆ…