ಅಂತಿಮ ಪಂದ್ಯಕ್ಕಾಗಿ ಅಹಮದಾಬಾದ್ಗೆ ಆಗಮಿಸಿದ ಟೀಮ್ ಇಂಡಿಯಾ
ಭಾರತ ಮತ್ತು ಇಂಗ್ಲೆಂಡ್ ನಡುವಣ ಮೂರು ಪಂದ್ಯಗಳ ಸರಣಿಯ ಕೊನೆಯ ಮ್ಯಾಚ್ ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಜರುಗಲಿದೆ. ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಅಹಮದಾಬಾದ್ಗೆ ಆಗಮಿಸಿದೆ. ಇದಕ್ಕೂ ಮುನ್ನ ಕಟಕ್ನಲ್ಲಿ ನಡೆದ 2ನೇ ಪಂದ್ಯದಲ್ಲಿ ಭಾರತ ತಂಡವು ಇಂಗ್ಲೆಂಡ್ ವಿರುದ್ಧ…