Category: ಕ್ರೀಡೆ

ಪಾಕ್ ವಿರುದ್ಧದ ಪಂದ್ಯಕ್ಕೂ ಮುನ್ನವೇ ಭಾರತಕ್ಕೆ ಆಘಾತ; ಕೊಹ್ಲಿಗೆ ಮೊಣಕಾಲು ಗಾಯ

ದುಬೈ : ಭಾರತ-ಪಾಕಿಸ್ತಾನ ನಡುವಿನ ರಣರೋಚಕ ಕಾದಾಟಕ್ಕೂ ಮುನ್ನವೇ ಟೀಂ ಇಂಡಿಯಾಕ್ಕೆ ದೊಡ್ಡ ಆಘಾತವಾಗಿದೆ. ಟೀಂ ಇಂಡಿಯಾದ ಸ್ಟಾರ್‌ ಬ್ಯಾಟರ್‌ ಹಾಗೂ ಪಾಕ್‌ಗೆ ಪ್ರತಿ ಬಾರಿಯೂ ಸಿಂಹಸ್ವಪ್ನವಾಗಿ ಕಾಡಿದ್ದ ವಿರಾಟ್‌ ಕೊಹ್ಲಿಗೆ ಮೊಣಕಾಲಿನ ಗಾಯಕ್ಕೆ ತುತ್ತಾಗಿದ್ದಾರೆ. ದುಬೈನಲ್ಲಿ ಪಂದ್ಯಕ್ಕೂ ಮುನ್ನ ತಂಡದ…

Champions Trophy | ಇಂಡೋ-ಪಾಕ್ ಕಾದಾಟದ ರೋಚಕ ಇತಿಹಾಸ

ಭಾರತ ಮತ್ತು ಪಾಕಿಸ್ತಾನ ಪಂದ್ಯವೆಂದರೆ ಅದು ಯಾವತ್ತೂ ವಿಶೇಷವೇ. ಇಲ್ಲಿ ಯಾವುದು ಬಲಿಷ್ಠ, ಯಾವುದು ಕನಿಷ್ಠ ಎಂಬಿತ್ಯಾದಿ ಪ್ರಶ್ನಗಳು ಉದ್ಭವಿಸುವುದೇ ಇಲ್ಲ. ಎರಡೂ ತಂಡಗಳ ಆಟಗಾರರು ಉತ್ಸಾಹದಲ್ಲಿರುತ್ತಾರೆ. ಅದೇ ರೀತಿ ಎರಡೂ ತಂಡಗಳ ಮೇಲೆ ಅತೀವ ಒತ್ತಡವೂ ಇರುತ್ತದೆ. ಈ ಒತ್ತಡವನ್ನು…

ಪಾಕಿಸ್ತಾನಕ್ಕೆ ಇಂದು ಮಾಡು ಇಲ್ಲವೇ ಮಡಿ ಪಂದ್ಯ

ದುಬೈ : ರೋಹಿತ್‌ ಶರ್ಮ ಸಾರಥ್ಯದ ಭಾರತ ತಂಡ ಚಾಂಪಿಯನ್ಸ್‌ ಟ್ರೋಫಿಯ ʻಎʼ ಗುಂಪಿನ ತನ್ನ ಎರಡನೇ ಪಂದ್ಯದಲ್ಲಿ ಇಂದು (ಭಾನುವಾರ) ಬದ್ಧ ವೈರಿ ಪಾಕಿಸ್ತಾನ ತಂಡದ ಸವಾಲು ಎದುರಿಸಲಿದೆ. ಈ ಗೆಲುವಿನೊಂದಿಗೆ ಸೆಮಿಫೈನಲ್‌ ಪ್ರವೇಶವನ್ನು ಖಚಿತಪಡಿಸಿಕೊಳ್ಳುವ ಗುರಿಯಲ್ಲಿದೆ. ಹಾಗೆಯೇ ಮೊಹಮದ್‌…

WPL 2025 : ಇಂದು ರಾಯಲ್ ಚಾಲೆಂಜರ್ಸ್ vs ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯ

ಮೂರನೇ ಆವೃತ್ತಿಯ ಮಹಿಳಾ ಪ್ರೀಮಿಯರ್ ಲೀಗ್​ನಲ್ಲಿ ತನ್ನ ಅಜೇಯ ಓಟವನ್ನು ಮುಂದುವರೆಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡ ಇಂದು ತನ್ನ ತವರು ಮೈದಾನದಲ್ಲಿ ಅಂದರೆ ಬೆಂಗಳೂರಿನಲ್ಲಿ ಮೊದಲ ಪಂದ್ಯವನ್ನು ಆಡಲಿದೆ. ಈಗಾಗಲೇ ಆಡಿರುವ ಎರಡು ಪಂದ್ಯಗಳಲ್ಲಿ ಬಲಿಷ್ಠ ತಂಡಗಳನ್ನು ಮಕಾಡೆ…

ಅಂತಿಮ ಪಂದ್ಯಕ್ಕಾಗಿ ಅಹಮದಾಬಾದ್​ಗೆ ಆಗಮಿಸಿದ ಟೀಮ್ ಇಂಡಿಯಾ

ಭಾರತ ಮತ್ತು ಇಂಗ್ಲೆಂಡ್ ನಡುವಣ ಮೂರು ಪಂದ್ಯಗಳ ಸರಣಿಯ ಕೊನೆಯ ಮ್ಯಾಚ್ ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಜರುಗಲಿದೆ. ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಅಹಮದಾಬಾದ್​ಗೆ ಆಗಮಿಸಿದೆ. ಇದಕ್ಕೂ ಮುನ್ನ ಕಟಕ್​ನಲ್ಲಿ ನಡೆದ 2ನೇ ಪಂದ್ಯದಲ್ಲಿ ಭಾರತ ತಂಡವು ಇಂಗ್ಲೆಂಡ್ ವಿರುದ್ಧ…

ಭಾರತದ ವಿರುದ್ಧ ಟಿ20 ಸರಣಿಯಲ್ಲಿ ಆರ್‌ಸಿಬಿ ಟಾಪ್‌ ಪ್ಲೇಯರ್‌

ಇಂಗ್ಲೆಂಡ್ ವಿರುದ್ಧದ ಟಿ20 ಸರಣಿ ಮುಗಿದಿದ್ದು 4-1 ಅಂತರದಿಂದ ಟೀಮ್ ಇಂಡಿಯಾ ಗೆದ್ದು ಬೀಗಿದೆ. ಈ ಬೆನ್ನಲ್ಲೇ ಇಂಗ್ಲೆಂಡ್ ತಂಡದಲ್ಲಿದ್ದ, ಆರ್‌ಸಿಬಿ ಪ್ಲೇಯರ್‌ಗಳ ಕಳಪೆ ಪ್ರದರ್ಶನ ಫ್ರಾಂಚೈಸಿಗೆ ತಲೆನೋವು ತಂದಿಟ್ಟಿದೆ. ಈ ಬಾರಿ ಐಪಿಎಲ್ ಹರಾಜಿನಲ್ಲಿ ಇಂಗ್ಲೆಂಡ್ ಸ್ಟಾರ್ ಪ್ಲೇಯರ್‌ಗಳಾದ ಜಾಕೊಬ್…

ಭಾರತಕ್ಕೆ ರನ್‌ಗಳ ʻಅಭಿಷೇಕʼ; ಇಂಗ್ಲೆಂಡ್‌ ವಿರುದ್ಧ ಸರಣಿ ಜಯ!

ಇಂಗ್ಲೆಂಡ್ ವಿರುದ್ಧದ 5ನೇ ಟಿ20 ಪಂದ್ಯದಲ್ಲಿ ಅಭಿಷೇಕ್ ಶರ್ಮಾ 135 ರನ್​ಗಳ ಭರ್ಜರಿ ಸೆಂಚುರಿ ಸಿಡಿಸಿದ್ದಾರೆ. ಈ ಸೆಂಚುರಿಯೊಂದಿಗೆ ವಿರಾಟ್ ಕೊಹ್ಲಿ ಹೆಸರಿನಲ್ಲಿದ್ದ, ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ ಎನ್ನಲಾಗಿದೆ. ಈ ಮೂಲಕ ಟಿ20 ಸರಣಿಯಲ್ಲಿ ಭಾರತದ ಪರ ಅತ್ಯಧಿಕ ರನ್ ಕಲೆಹಾಕಿದ ಎರಡನೇ…

ಚಕ್ರವರ್ತಿ ಸ್ಪಿನ್‌ ಕೈಚಳಕ, ಪಾಂಡ್ಯ ಹೋರಾಟ ವ್ಯರ್ಥ – ಇಂಗ್ಲೆಂಡ್‌ಗೆ ಜಯ

ಪುಣೆ : ವರುಣ್‌ ಚಕ್ರವರ್ತಿ ಸ್ಪಿನ್‌ ಕೈಚಳಕ ಹಾಗೂ ಹಾರ್ದಿಕ್‌ ಪಾಂಡ್ಯ ಹೊಡಿ ಬಡಿ ಹೋರಾಟದ ಹೊರತಾಗಿಯೂ ಇಂಗ್ಲೆಂಡ್‌ ತಂಡವು ಟೀಂ ಇಂಡಿಯಾ ವಿರುದ್ಧ 26 ರನ್‌ಗಳ ಗೆಲುವು ಸಾಧಿಸಿದೆ. ಈ ಮೂಲಕ 5 ಪಂದ್ಯಗಳ ಟಿ20 ಸರಣಿಯಲ್ಲಿ 1-2 ಹಿನ್ನಡೆ…

ICC ಟೆಸ್ಟ್ ತಂಡದಲ್ಲಿ ಬುಮ್ರಾ, ಜೈಸ್ವಾಲ್, ಜಡೇಜಾಗೆ ಸ್ಥಾನ!

ಮುಂಬೈ : ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ವರ್ಷದ ಟೆಸ್ಟ್ ತಂಡವನ್ನು ಇಂದು ಪ್ರಕಟಿಸಿದೆ. ಕಳೆದ 8 ಟೆಸ್ಟ್‌ಗಳ ಪೈಕಿ 6 ರಲ್ಲಿ ಸೋತಿದ್ದರೂ, ಮೂವರು ಭಾರತೀಯ ಆಟಗಾರರು ತಾರಾ ಬಳಗದ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಆಸ್ಟ್ರೇಲಿಯಾದ ಪ್ಯಾಟ್ ಕಮ್ಮಿನ್ಸ್ ನಾಯಕರಾಗಿ…

20 ಬಾಲ್‌ಗೆ 50 ರನ್‌ ಚಚ್ಚಿದ ಅಭಿಷೇಕ್‌ – ಆಂಗ್ಲರ ವಿರುದ್ಧ ಭಾರತಕ್ಕೆ ಭರ್ಜರಿ ಜಯ

ಕೋಲ್ಕತ್ತಾ : ಅಭಿಷೇಕ್‌ ಶರ್ಮಾ ಅಬ್ಬರದ ಬ್ಯಾಟಿಂಗ್‌, ವರುಣ್ ಚಕ್ರವರ್ತಿ ಬೌಲಿಂಗ್‌ ನೆರವಿನಿಂದ ಆಂಗ್ಲ ಪಡೆ ವಿರುದ್ಧ ಟೀಂ ಇಂಡಿಯಾ 7 ವಿಕೆಟ್‌ಗಳ ಜಯ ಗಳಿಸಿದೆ. ಆ ಮೂಲಕ ಅಂತಾರಾಷ್ಟ್ರೀಯ ಟಿ20 ಸರಣಿಯಲ್ಲಿ ಸೂರ್ಯ ಪಡೆ ಶುಭಾರಂಭ ಪಡೆದಿದೆ. ಟಾಸ್‌ ಸೋತು…