Category: ಕ್ರೀಡೆ

2025ರ ಖೋ ಖೋ ಪಂದ್ಯದಲ್ಲಿ ವಿಶ್ವಕಪ್ ಗೆದ್ದ ಪುರುಷರ ತಂಡ!

ನವದೆಹಲಿ : ಖೋ ಖೋ ವಿಶ್ವಕಪ್ 2025 ನಲ್ಲಿ ಪುರುಷರ ತಂಡ ನೇಪಾಳ ತಂಡವನ್ನು ಮಣಿಸಿ ಚೊಚ್ಚಲ ವಿಶ್ವಕಪ್ ಮುಡಿಗೇರಿಸಿಕೊಂಡಿದೆ. ಪಂದ್ಯ ಆರಂಭವಾದ 4 ನಿಮಿಷಗಳಲ್ಲಿ ಭಾರತ 10 ಅಂಕಗಳನ್ನು ಗಳಿಸಿತು. ಕೊನೆಯ ಸರತಿಯ ವೇಳೆಗೆ ಸ್ಕೋರ್ 26-0 ಮೂಲಕ ಭಾರತ…

ಕುಟುಂಬಸ್ಥರ ಸಮ್ಮುಖದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಭಾರತದ ಸ್ಟಾರ್ ಜಾವೆಲಿನ್ ಎಸೆತಗಾರ ಹಾಗೂ ಎರಡು ಬಾರಿಯ ಒಲಿಂಪಿಕ್ ಪದಕ ವಿಜೇತ ನೀರಜ್ ಚೋಪ್ರಾ ಹೊಸ ವರ್ಷದಲ್ಲಿ ತಮ್ಮ ಅಭಿಮಾನಿಗಳಿಗೆ ಆಶ್ಚರ್ಯಕರ ಉಡುಗೊರೆಯೊಂದನ್ನು ನೀಡಿದ್ದಾರೆ. ನೀರಜ್ ಚೋಪ್ರಾ ತಮ್ಮ ವೈಯಕ್ತಿಕ ಜೀವನವನ್ನು ಆರಂಭಿಸಿದ್ದು, ಹಿಮಾನಿ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ.…

ಭಾರತಕ್ಕೆ ಡಬಲ್‌ ಧಮಾಕ – ಮಹಿಳೆಯರ ತಂಡಕ್ಕೆ ಖೋ ಖೋ ವಿಶ್ವಕಪ್‌ ಕಿರೀಟ

ನವದೆಹಲಿ : 2025ರ ಮಹಿಳಾ ಖೋ-ಖೋ ವಿಶ್ವಕಪ್‌ನಲ್ಲಿ ಭಾರತವು ಫೈನಲ್‌ನಲ್ಲಿ ನೇಪಾಳವನ್ನು 78-40 ಅಂಕಗಳಿಂದ ಸೋಲಿಸುವ ಮೂಲಕ ತನ್ನ ಮೊದಲ ವಿಶ್ವ ಚಾಂಪಿಯನ್‌ಶಿಪ್ ಪ್ರಶಸ್ತಿಯನ್ನು ಗೆದ್ದುಕೊಂಡಿದೆ. ಭಾರತದ ಮಹಿಳೆಯರ ತಂಡವು ಖೋ ಖೋ ವಿಶ್ವಕಪ್‌ನ ಫೈನಲ್‌ನಲ್ಲಿ ಅದ್ಭುತ ಗೆಲುವು ಸಾಧಿಸಿದೆ. ಅದರ…

ಗೌತಮ್‌ ಗಂಭೀರ್ ಲೆಕ್ಕಾಚಾರಗಳನ್ನು ಉಲ್ಟಾ ಮಾಡಿದ ರೋಹಿತ್ ಶರ್ಮಾ

ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ತಂಡವನ್ನು ಘೋಷಿಸಲಾಗಿದ್ದು, ಟೀಮ್ ಇಂಡಿಯಾ ಪ್ರಕಟಣೆಗೆ ಸುದ್ದಿಗೋಷ್ಠಿ ಕರೆದಿದ್ದರೂ, ಭಾರತ ತಂಡದ ಘೋಷಣೆಯಾಗಿದ್ದು. ಹೀಗೆ ಟೀಮ್ ಇಂಡಿಯಾ ಘೋಷಣೆ ವಿಳಂಬವಾಗಲು ಮುಖ್ಯ ಕಾರಣ ರೋಹಿತ್ ಶರ್ಮಾ ಹಾಗೂ ಕೋಚ್ ಗೌತಮ್ ಗಂಭೀರ್ ನಡುವಣ ಭಿನ್ನಾಭಿಪ್ರಾಯ ಎಂಬುದು ಬಹಿರಂಗವಾಗಿದೆ.…

ಮನು ಭಾಕರ್ ಅವರ ಪದಕಗಳನ್ನು ಬದಲಿಸಲಿರುವ ಒಲಿಂಪಿಕ್ ಆಯೋಜಕರು

ಪ್ಯಾರಿಸ್ ಒಲಿಂಪಿಕ್ಸ್ 2024ರ ಶೂಟಿಂಗ್​ ಸ್ಪರ್ಧೆಯಲ್ಲಿ ಎರಡು ಕಂಚಿನ ಪದಕಗಳನ್ನು ಗೆದ್ದು ಮನು ಭಾಕರ್ ಇತಿಹಾಸ ನಿರ್ಮಿಸಿದ್ದರು. ಭಾರತದ ಕೀರ್ತಿ ಪಾತಾಕೆ ಮುಗಿಲೆತ್ತರಕ್ಕೇರಲು ಕಾರಣವಾಗಿದ್ದ, ಈ ಪದಕಗಳನ್ನು ಹಿಂಪಡೆಯಲು ಒಲಿಂಪಿಕ್ಸ್ ಆಯೋಜಕರು ನಿರ್ಧರಿಸಿದ್ದಾರೆ. ಇದಕ್ಕೆ ಮುಖ್ಯ ಕಾರಣ ಪದಕಗಳ ಬಣ್ಣಗಳಲ್ಲಿ ಕಂಡು…

ಟೀಂ ಇಂಡಿಯಾ ಆಟಗಾರರಿಗೆ ಬಿಸಿಸಿಐ ಶಾಕ್‌!

ಮುಂಬೈ : ಟೀಂ ಇಂಡಿಯಾ ಸತತವಾಗಿ ಪೇಲವ ಪ್ರದರ್ಶನ ನೀಡುತ್ತಿರುವ ಹಿನ್ನೆಲೆಯಲ್ಲಿ ಬಿಸಿಸಿಐ ಎಚ್ಚೆತ್ತಿದ್ದು, ಆಟಗಾರರಿಗೆ ಬಿಗ್ ಶಾಕ್ ನೀಡಲು ಮುಂದಾಗುತ್ತಿದೆ. ವಿದೇಶ ಪ್ರವಾಸಗಳಿಗೆ ಪತ್ನಿ ಮತ್ತು ಕುಟುಂಬಸ್ಥರನ್ನು ಕರೆದೊಯ್ಯುವಂತಿಲ್ಲ. ಈ ಸಂಬಂಧ ಐದು ವರ್ಷಕ್ಕೆ ಮೊದಲು ಇದ್ದ ನಿಯಮವನ್ನು ಮರು…

ರೋಹಿತ್‌ ಕ್ರಿಕೆಟ್‌ ಲೋಕದ ಸೂಪರ್‌ ಸ್ಟಾರ್‌ ಎಂದ ನೀಲಿ ತಾರೆ

ವಾಷಿಂಗ್ಟನ್‌ : ಇತ್ತೀಚೆಗೆ ಮುಕ್ತಾಯಗೊಂಡ ಬಾರ್ಡರ್‌ ಗವಾಸ್ಕರ್‌ ಟ್ರೋಫಿ ಟೆಸ್ಟ್‌ ಸರಣಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್‌ ಶರ್ಮಾ, ಕಳಪೆ ಬ್ಯಾಟಿಂಗ್‌ನಿಂದಾಗಿ ತೀವ್ರ ಟೀಕೆಗೆ ಗುರಿಯಾಗಿದ್ದಾರೆ. ಈ ನಡುವೆ ಅಮೆರಿಕದ ನೀಲಿ ತಾರೆ ಪೋರ್ನ್ ಸ್ಟಾರ್ ಕೆನ್‌ಡ್ರಾ ಕೇಂದ್ರ ಲಸ್ಟ್‌ ಹಿಟ್‌ಮ್ಯಾನ್‌…

ಟೀಂ ಇಂಡಿಯಾ ಅಬ್ಬರಕ್ಕೆ ಆಸಿಸ್‌ ತತ್ತರ; 181 ರನ್‌ಗಳಿಗೆ ಆಲೌಟ್‌

ಮೆಲ್ಬರ್ನ್‌ : ಟೀಂ ಇಂಡಿಯಾ ಬೌಲರ್‌ಗಳ ದಾಳಿಗೆ ತತ್ತರಿಸಿದ ಆಸಿಸ್‌ 5ನೇ ಮತ್ತು ಅಂತಿಮ ಟೆಸ್ಟ್‌ನ 2ನೇ ದಿನದಾಟದಲ್ಲಿ 181 ರನ್‌ಗಳಿಗೆ ಆಲೌಟ್‌ ಆಯಿತು. ಆ ಮೂಲಕ ಭಾರತ ತಂಡ ಅಲ್ಪ ಮೊತ್ತದ ಮುನ್ನಡೆ ಕಾಯ್ದುಕೊಂಡಿದೆ. ಭಾರತದ ವೇಗಿಗಳಾದ ಪ್ರಸಿದ್ಧ್ ಕೃಷ್ಣ,…

ಕ್ಷಣಾರ್ಧದಲ್ಲಿ ಅಚ್ಚರಿ ಕ್ಯಾಚ್ ಹಿಡಿದ ಮ್ಯಾಕ್ಸ್​ವೆಲ್

ಆಸ್ಟ್ರೇಲಿಯಾದ ಸ್ಟಾರ್ ಆಲ್ ರೌಂಡರ್ ಗ್ಲೆನ್ ಮ್ಯಾಕ್ಸ್ ವೆಲ್ ಸ್ಫೋಟಕ ಬ್ಯಾಟಿಂಗ್ ಹೊರತಾಗಿ ಚಾಣಾಕ್ಷ ಫಿಲ್ಡಿಂಗ್​ಗೂ ಹೆಸರುವಾಸಿಯಾಗಿದ್ದಾರೆ. ಅವರು ಇದುವರೆಗೆ ಕ್ರಿಕೆಟ್ ಮೈದಾನದಲ್ಲಿ ಹಲವು ಅದ್ಭುತ ಕ್ಯಾಚ್‌ಗಳನ್ನು ಹಿಡಿದಿದ್ದಾರೆ. ಇದೀಗ ಬಿಗ್ ಬ್ಯಾಷ್ ಲೀಗ್ ಇಂತಹದೊಂದು ಕ್ಯಾಚ್ ಹಿಡಿದಿದ್ದು ಎಲ್ಲರ ಗಮನ…

ಸಿಡ್ನಿ ಟೆಸ್ಟ್‌ ಬಳಿಕ ರೋಹಿತ್‌ ಗುಡ್‌ಬೈ!

ಮೆಲ್ಬೋರ್ನ್‌ : ನಡೆಯುತ್ತಿರುವ ಬಾರ್ಡರ್‌ ಗವಾಸ್ಕರ್‌ ಟ್ರೋಫಿ ಟೆಸ್ಟ್‌ ಸರಣಿ ವಿವಾದಗಳಿಂದಲೇ ಹೆಚ್ಚು ಸದ್ದು ಮಾಡುತ್ತಿದೆ. ಈ ನಡುವೆ ಸರಣಿಯಲ್ಲಿ ಸತತ ಬ್ಯಾಟಿಂಗ್‌ ವೈಫಲ್ಯ ಅನುಭವಿಸುತ್ತಿರುವ ಟೀಂ ಇಂಡಿಯಾ ನಾಯಕ ರೋಹಿತ್‌ ಶರ್ಮಾ ಸಿಡ್ನಿಯಲ್ಲಿ ನಡೆಯಲಿರುವ ಅಂತಿಮ ಟೆಸ್ಟ್‌ ಪಂದ್ಯದ ಬಳಿಕ…