Category: ಕ್ರೈಂ

ಆಟೋಗೆ ಕಾರು ಟಚ್ ಆಗಿದ್ದಕ್ಕೆ ಗೋವಾ ಮಾಜಿ ಶಾಸಕನ ಹತ್ಯೆ!

ಬೆಳಗಾವಿ : ಬೆಳಗಾವಿಯಲ್ಲಿ ಆಟೋ ಚಾಲಕರೊಬ್ಬರು ಕ್ಷುಲ್ಲಕ ಕಾರಣಕ್ಕೆ ಗೋವಾ ಮಾಜಿ ಶಾಸಕರನ್ನು ಹತ್ಯೆ ಮಾಡಿದ ಆಘಾತಕಾರಿ ಘಟನೆ ನಡೆದಿದೆ. ಬೆಳಗಾವಿಯ ಖಡೇಬಜಾರ್ ನಲ್ಲಿ ಇರೋ ಶ್ರೀನಿವಾಸ ಲಾಡ್ಜ್ ಮುಂದೆ ಈ ಘಟನೆ ನಡೆದಿದ್ದು, ಗೋವಾದ ಪೋಂಡಾ ಕ್ಷೇತ್ರದ ಶಾಸಕರಾಗಿದ್ದ, ಲಾವೂ…

ರೈಲ್ವೆ ಜಂಕ್ಷನ್ ಬಳಿ ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಕೊಲೆ

ಹಾಸನ : ಹಾಸನ ರೈಲ್ವೆ ಜಂಕ್ಷನ್‌ಗೆ ಹೊಂದಿಕೊಂಡಿರುವ ನಿರ್ಮಾಣ ಹಂತದ ಟವರ್ ವ್ಯಾಗನ್ ಶೆಡ್ ಕಟ್ಟಡದಲ್ಲಿ 40 ವರ್ಷದ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದ್ದು, ಅಪರಿಚಿತ ಮಹಿಳೆಯ ಮೇಲೆ ಅತ್ಯಾಚಾರವೆಸಗಿದ ದುಷ್ಕರ್ಮಿ ನಂತರ, ಇಟ್ಟಿಗೆಗಳಿಂದ ಆಕೆಯ ತಲೆಗೆ ಹೊಡೆದಿದ್ದಾನೆ ಎಂದು ರೈಲ್ವೆ…

ಅತುಲ್ ನಂತೆ ಹೆಂಡ್ತಿ ಕಾಟದಿಂದ ರ‍್ಯಾಪರ್ ಅಭಿನವ್ ಸುಸೈಡ್!

ಬೆಂಗಳೂರು : ಟೆಕ್ಕಿ ಅತುಲ್ ಸುಭಾಷ್ ವಿಡಿಯೋ ಮೂಲಕ ತನ್ನ ಹೆಂಡತಿ, ಮತ್ತಾಕೆಯ ಕುಟುಂಬಸ್ಥರು ನೀಡಿದ ಟಾರ್ಚರ್ ಬಗ್ಗೆ ಎಳೆಎಳೆಯಾಗಿ ವಿವರಿಸಿ ಆತ್ಮಹತ್ಯೆ ಮಾಡಿಕೊಂಡಿದ್ದ. ಈ ಪ್ರಕರಣ ದೇಶಾದ್ಯಂತ ಭಾರೀ ಸದ್ದು ಮಾಡಿತ್ತು. ಸದ್ಯ ಇಂತಹದೇ ಮತ್ತೊಂದು ಪ್ರಕರಣ ಬೆಂಗಳೂರಿನಲ್ಲಿ ನಡೆದಿದೆ.…

ಅಪಾರ್ಟ್‌ಮೆಂಟ್‌ನ 20ನೇ ಮಹಡಿಯಿಂದ ಜಿಗಿದು ಬಾಲಕಿ ಆತ್ಮಹತ್ಯೆ!

ಬೆಂಗಳೂರು : ಪರೀಕ್ಷೆಗೆ ಓದಿಕೊಳ್ಳುವಂತೆ ತಾಯಿ ಗದರಿಸಿದ್ದಕ್ಕೆ 20ನೇ ಮಹಡಿಯಿಂದ ಜಿಗಿದು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಡುಗೋಡಿಯ ಅಪಾರ್ಟ್ಮೆಂಟ್‌ನಲ್ಲಿ ನಡೆದಿದೆ. ಈ ಕುರಿತು ಪೊಲೀಸರು ಮಾಹಿತಿ ನೀಡಿದ್ದು, ಮೃತ ಬಾಲಕಿಯನ್ನು ಅವಂತಿಕಾ ಚೌರಾಸಿಯಾ (15) ಎಂದು ಗುರುತಿಸಲಾಗಿದೆ. ಕಾಡುಗೋಡಿಯ ಅಪಾರ್ಟ್ಮೆಂಟ್‌ನಲ್ಲಿದ್ದ…

ಭೀಮಾತೀರದಲ್ಲಿ ರಕ್ತದೋಕುಳಿ: ಬದುಕುವ ಆಸೆಪಟ್ಟಿದ್ದ, ಬಾಗಪ್ಪನ ಬರ್ಬರ ಹತ್ಯೆ!

ವಿಜಯಪುರ : ಕೆಲ ದಿನಗಳಿಂದ ತಣ್ಣಗಿದ್ದ ಭೀಮಾತೀರದಲ್ಲಿ ಈಗ ರಕ್ತದೋಕುಳಿ ಹರಿದಿದೆ. ಭೀಮಾತೀರದ ಹಂತಕ ಬಾಗಪ್ಪ ಹರಿಜನನನ್ನು ದುಷ್ಕರ್ಮಿಗಳು ಬರ್ಬರ ಹತ್ಯೆವಾಗಿ ಹತ್ಯೆ ಮಾಡಿದ್ದಾರೆ. ನೆನ್ನೆ ರಾತ್ರಿ ವಿಜಯಪುರದ ಮದಿನಾ ನಗರದಲ್ಲಿ ಮಾರಕಾಸ್ತ್ರಗಳಿಂದ ಮುಖ, ತಲೆ ಸೇರಿದಂತೆ ಸಿಕ್ಕ ಸಿಕ್ಕಲಿ ಹೊಡೆದು…

ಕಾರ್ಮಿಕರನ್ನು ಸಾಗಿಸುತ್ತಿದ್ದ, ವಾಹನ ಪಲ್ಟಿ; 14 ಮಂದಿಗೆ ಗಂಭೀರ ಗಾಯ

ಹಾಸನ : ಕಾಫಿ ಕುಯ್ಲಿಗೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟಾಟಾ ವಿಂಗರ್ ವಾಹನ ರಸ್ತೆ ಬದಿಗೆ ಪಲ್ಟಿಯಾಗಿ ಬಿದ್ದು ಹಲವು ಕೂಲಿ ಕಾರ್ಮಿಕರು ಗಾಯಗೊಂಡಿರುವ ಘಟನೆ ತಾಲೂಕಿನ ಬಾಳ್ಳುಪೇಟೆ ಸಮೀಪದ ನಿಡನೂರು ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ. ತಮಿಳುನಾಡಿನ ಸೇಲಂ ನಿಂದ…

ನಡುರಸ್ತೆಯಲ್ಲೇ ಹೊತ್ತಿ ಉರಿದ ಅಂಬುಲೆನ್ಸ್‌

ರಾಯಚೂರು : ನಗರದ ಹೊರವಲಯದ ಆಶಾಪುರ ರಸ್ತೆಯಲ್ಲಿ ಚಲಿಸುತ್ತಿದ್ದ ಅಂಬುಲೆನ್ಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನಡುರಸ್ತೆಯಲ್ಲೇ ಅಂಬುಲೆನ್ಸ್ ಹೊತ್ತಿ ಉರಿದಿದೆ. ಮೃತದೇಹವನ್ನ ಸಾಗಿಸುತ್ತಿದ್ದ ಖಾಸಗಿ ಆಸ್ಪತ್ರೆಯ ಅಂಬುಲೆನ್ಸ್‌ನ ಇಂಜಿನ್‌ನಲ್ಲಿ ಸಮಸ್ಯೆ ಕಾಣಿಸಿಕೊಂಡು ಬೆಂಕಿ ಹೊತ್ತಿಕೊಂಡಿದೆ. ಅಂಬುಲೆನ್ಸ್‌ನಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾಯಚೂರಿನಿಂದ ಉಡಮಗಲ್…

ಚಾಲಕನಿಗೆ ಮೂರ್ಛೆ ರೋಗ; ಮರಕ್ಕೆ ಡಿಕ್ಕಿಯಾದ ಬಸ್

ಚಾಮರಾಜನಗರ : ಚಾಲಕನಿಗೆ ಮೂರ್ಛೆ ರೋಗ ಬಂದಿದ್ದರಿಂದ ನಿಯಂತ್ರಣ ತಪ್ಪಿ ಬಸ್ ಮರಕ್ಕೆ ಡಿಕ್ಕಿ ಹೊಡೆದ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸಮೀಪ ನಡೆದಿದೆ. ಹನೂರು ತಾಲೂಕಿನ ಒಡೆಯರಪಾಳ್ಯ ಗ್ರಾಮದಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್ಆರ್‌ಟಿಸಿ ಬಸ್…

ಮುಸುಕುಧಾರಿ ಗ್ಯಾಂಗ್ ದಾಳಿಗೆ ವ್ಯಕ್ತಿ ಬಲಿ

ವಿಜಯಪುರ : ಮುಸುಕುಧಾರಿ ಗ್ಯಾಂಗ್ ದಾಳಿಯಿಂದ ಓರ್ವ ವ್ಯಕ್ತಿ ಮೃತಪಟ್ಟ ಘಟನೆ ವಿಜಯಪುರದಲ್ಲಿ ನಡೆದಿದೆ. ಸಾವಿಗೀಡಾದ ವ್ಯಕ್ತಿಯನ್ನು ನಗರದ ಜೈನಾಪುರ ಲೇಔಟ್‌ನ ಸಂತೋಷ್ ಕನ್ನಾಳ ಎಂದ ಗುರಿತಿಸಲಾಗಿದೆ. ಜ.16 ರಂದು ಸಂತೋಷ್‌ ಮನೆಗೆ ದರೋಡೆಕೋರರು ನುಗ್ಗಿದ್ದರು.‌ ಈ ವೇಳೆ ದರೋಡೆಕೊರರೊಂದಿಗೆ ಸಂತೋಷ್‌…

ಬಾಲಕಿ ಮೇಲೆ ಅತ್ಯಾಚಾರವೆಸಗಿ, ವಿಡಿಯೋ ಚಿತ್ರೀಕರಣ; ಇಬ್ಬರ ಬಂಧನ

ಗದಗ : ಅಪ್ರಾಪ್ತ ಬಾಲಕಿಯನ್ನು ಕರೆದೊಯ್ದು ಅತ್ಯಾಚಾರ ಎಸಗಿ, ವಿಡಿಯೋ ಮಾಡಿದ ಆಘಾತಕಾರಿ ಘಟನೆ ಗದಗ ಜಿಲ್ಲೆಯ ನರೇಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಿ ಎಸಗಿದ ಆರೋಪದ ಮೇಲೆ ಸುಲೇಮಾನ್ ನನ್ನು ಮತ್ತು ಕೃತ್ಯದ ವಿಡಿಯೋ…