Category: ದೇಶ

ಪಾಕಿಸ್ತಾನಕ್ಕೆ ನಾವು ಶಸ್ತ್ರಾಸ್ತ್ರಗಳನ್ನು ಕಳುಹಿಸಿಲ್ಲ – ಟರ್ಕಿ ಸ್ಪಷ್ಟನೆ !

ಅಂಕಾರಾ : ಭಾರತದ ಜೊತೆಗಿನ ಉದ್ವಿಗ್ನತೆ ಮಧ್ಯೆ ಪಾಕಿಸ್ತಾನಕ್ಕೆ ಶಸ್ತ್ರಾಸ್ತ್ರಗಳನ್ನು ಕಳುಹಿಸಲು ಟರ್ಕಿ ತಿರಸ್ಕರಿಸಿದೆ. ಪಾಕಿಸ್ತಾನಕ್ಕೆ ಆರು ಶಸ್ತ್ರಾಸ್ತ್ರ ವಿಮಾನಗಳನ್ನು ಟರ್ಕಿ ಕಳುಹಿಸಿದೆ ಎಂಬ ಹೇಳಿಕೆಯನ್ನು ಅಧ್ಯಕ್ಷೀಯ ಸಂವಹನ ನಿರ್ದೇಶನಾಲಯ ನಿರಾಕರಿಸಿದೆ. ಟರ್ಕಿಯಿಂದ ಬಂದ ಸರಕು ವಿಮಾನವು ಇಂಧನ ತುಂಬಿಸಲು ಪಾಕಿಸ್ತಾನದಲ್ಲಿ…

ಬೈಕ್‌ಗೆ ಡಿಕ್ಕಿಯಾಗಿ ಬಾವಿಗೆ ಬಿದ್ದ ವ್ಯಾನ್‌ – 11 ಮಂದಿ ಸಾವು !

ಭೋಪಾಲ್‌ : ವೇಗವಾಗಿ ಬಂದ ವ್ಯಾನ್, ಬೈಕ್‌ಗೆ ಡಿಕ್ಕಿಯಾಗಿ ಬಾವಿಗೆ ಬಿದ್ದ ಪರಿಣಾಮ 11 ಮಂದಿ ಸಾವಿಗೀಡಾದ ಘಟನೆ ಮಧ್ಯಪ್ರದೇಶದ ಮಂದ್ಸೌರ್ ಜಿಲ್ಲೆಯಲ್ಲಿ ನಡೆದಿದೆ. ಅಪಘಾತದಲ್ಲಿ ವ್ಯಾನ್‌ನಲ್ಲಿದ್ದ 9 ಮಂದಿ, ಬೈಕ್‌ ಸವಾರ ಹಾಗೂ ರಕ್ಷಣೆಗಾಗಿ ಬಾವಿಗೆ ಇಳಿದ ಸ್ಥಳೀಯರೊಬ್ಬರು ಸೇರಿದಂತೆ…

ಭಾರತ ತೊರೆಯದ ಪಾಕ್‌ ಪ್ರಜೆಗಳಿಗೆ 3 ವರ್ಷ ಜೈಲು ಮತ್ತು ದಂಡ

ನವದೆಹಲಿ : ಕೇಂದ್ರ ಸರ್ಕಾರ ಪಾಕಿಸ್ತಾನದ ಪ್ರಜೆಗಳಿಗೆ ಭಾರತ ತೊರೆಯಲು ನೀಡಿದ್ದ ಗಡುವು ಮುಗಿದಿದೆ. ಗಡುವು ಮುಗಿದರೂ ಭಾರತ ತೊರೆಯದೇ ಇಲ್ಲೇ ಉಳಿದಿದವರನ್ನು ಬಂಧಿಸಿ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ 3 ಲಕ್ಷ ರೂ. ದಂಡ ಅಥವಾ ಎರಡನ್ನೂ ವಿಧಿಸಲಾಗುತ್ತದೆ…

ಧರ್ಮ ಕೇಳಿ ಉಗ್ರರಿಂದ ದಾಳಿ – ಬೇಸತ್ತು ಇಸ್ಲಾಂ ತ್ಯಜಿಸಿದ ಶಿಕ್ಷಕ

ಕೋಲ್ಕತ್ತಾ : ಪಹಲ್ಗಾಮ್‌ನಲ್ಲಿ ಉಗ್ರರು ಧರ್ಮ ಕೇಳಿ ದಾಳಿ ನಡೆಸಿದ್ದರಿಂದ ಪಶ್ಚಿಮ ಬಂಗಾಳದ ಬದುರಿಯಾದ ಶಾಲಾ ಶಿಕ್ಷಕರೊಬ್ಬರು ಇಸ್ಲಾಂ ತ್ಯಜಿಸಲು ನಿರ್ಧರಿಸಿದ್ದಾರೆ. ಈ ಬಗ್ಗೆ ವೀಡಿಯೋ ಹಂಚಿಕೊಂಡಿರುವ ಶಿಕ್ಷಕ ಸಬೀರ್ ಹುಸೇನ್, ಕಾಶ್ಮೀರ ಸೇರಿದಂತೆ ವಿವಿಧೆಡೆ ಧರ್ಮವನ್ನು ಹಿಂಸೆಗಾಗಿ ಆಯುಧವನ್ನಾಗಿ ಬಳಸಲಾಗುತ್ತಿದೆ.…

ಕಾಶ್ಮೀರದಲ್ಲಿ ಐಇಡಿ ಸ್ಫೋಟ; ಮತ್ತೊಬ್ಬ ಉಗ್ರನ ಮನೆ ಉಡೀಸ್ !

ಶ್ರೀನಗರ : ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ ಘಟನೆಗೆ ಸಂಬಂಧಿಸಿದಂತೆ ಐಇಡಿ ಸ್ಫೋಟಿಸಿ ಮತ್ತೊಬ್ಬ ಉಗ್ರನ ಮನೆಯನ್ನು ಭಾರತೀಯ ಸೇನೆ ಉಡೀಸ್ ಮಾಡಿದೆ. ಲಷ್ಕರ್ ಎ ತೊಯ್ಬಾ ಉಗ್ರ ಫಾರೂಕ್ ಮನೆಯನ್ನು ಸೇನೆ ಧ್ವಂಸಗೊಳಿಸಿದೆ. ಕುಪ್ವಾರದ ಕಲಾರೂಸ್ ಪ್ರದೇಶದಲ್ಲಿರುವ ಫಾರೂಕ್…

ಪಹಲ್ಗಾಮ್‌ ಉಗ್ರರ ದಾಳಿ – ಎನ್‌ಐಎ ಹೆಗಲಿಗೆ ತನಿಖೆಯ ಹೊಣೆ

ಶ್ರೀನಗರ : ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯ ತನಿಖೆಯ ಹೊಣೆಯನ್ನು ಕೇಂದ್ರ ಗೃಹಸಚಿವಾಲಯ ಎನ್‌ಐಎ ಹೆಗಲಿಗೆ ವಹಿಸಿದೆ. ಈ ದಾಳಿಯ ತನಿಖೆಯನ್ನು ಕೇಂದ್ರ ಸರ್ಕಾರ ರಾಷ್ಟ್ರೀಯ ತನಿಖಾ ಸಂಸ್ಥೆಗೆ ವಹಿಸಿದ್ದು, ಪ್ರಕರಣ ದಾಖಲಿಸಿಕೊಂಡು ಅಧಿಕೃತವಾಗಿ ತನಿಖೆ ಶುರುಮಾಡಲಿದೆ ಎಂದು ವರದಿಗಳು…

ಭಯೋತ್ಪಾದಕರ ಮನೆಗಳನ್ನು ಧ್ವಂಸ ಮಾಡಿದ ಭಾರತೀಯ ಸೇನೆ

ಕಾಶ್ಮೀರ : ಪಹಲ್ಗಾಮ್​ನಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ ನಡೆಸಿದ ನಂತರ ಭಾರತದ ಸೇನೆ ಮಹತ್ವದ ಕಾರ್ಯಚರಣೆಯನ್ನು ನಡೆಸುತ್ತಿದೆ. ಮೋದಿ ಸರ್ಕಾರ ಈ ಘಟನೆ ನಂತರ ಸೇನೆಗೆ ಮುಕ್ತವಾಗಿ ಕೆಲಸ ಮಾಡುವಂತೆ ಅವಕಾಶವನ್ನು ನೀಡಿದೆ. ಇದೀಗ ಭಾರತದ ಸೇನೆ ಪಾಕ್​​​​​ ಉಗ್ರರಿಗೆ…

ಪಹಲ್ಗಾಮ್‌ ದಾಳಿಕೋರನ ಮನೆ ನಾಶ…

ಶ್ರೀನಗರ : ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿದ್ದ ಲಷ್ಕರ್ ಉಗ್ರನ ಮನೆ ಸ್ಫೋಟದಲ್ಲಿ ನಾಶವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಟ್ರಾಲ್‌ನ ಮೊಂಘಮಾ ಪ್ರದೇಶದಲ್ಲಿ ನೆನ್ನೆ ತಡರಾತ್ರಿಯಲ್ಲಿ ನಡೆದ ಪ್ರಬಲ ಸ್ಫೋಟದಲ್ಲಿ ಸಕ್ರಿಯ ಭಯೋತ್ಪಾದಕನ ಮನೆ ನಾಶವಾಗಿದೆ.…

ಉಗ್ರರು ದಾಳಿ ಮಾಡಿಲ್ಲ – ನ್ಯೂಯಾರ್ಕ್‌ ಟೈಮ್ಸ್‌ ವರದಿಯನ್ನು ಟೀಕಿಸಿದ ಅಮೆರಿಕ ಸರ್ಕಾರ

ವಾಷಿಂಗ್ಟನ್‌ : ಕಾಶ್ಮೀರದ ಪಹಲ್ಗಾಮ್‌ ದಾಳಿಯನ್ನು ಉಗ್ರರ ದಾಳಿ ಎಂದು ಬರೆಯದ ಅಮೆರಿಕ ನ್ಯೂಯಾರ್ಕ್‌ ಟೈಮ್ಸ್‌ ವರದಿಯನ್ನು ಅಮೆರಿಕ ಸರ್ಕಾರ ಟೀಕಿಸಿದೆ. ನ್ಯೂಯಾರ್ಕ್‌ ಟೈಮ್ಸ್‌ ತನ್ನ ವರದಿಯಲ್ಲಿ ʼMilitantsʼ ಎಂದು ಹೆಡ್‌ಲೈನ್‌ ಹಾಕಿ ವರದಿ ಮಾಡಿತ್ತು. ಆದರೆ ಅಮೆರಿಕದ House Foreign…

ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ – ಅಗತ್ಯ ಬಿದ್ರೆ ಭಾರತದೊಂದಿಗೆ ನಿಲ್ಲುತ್ತೇವೆ: ಇಸ್ರೇಲ್

ಟೆಲ್‌ಅವಿವ್ : ಅಗತ್ಯ ಬಿದ್ದರೆ ಭಾರತದೊಂದಿಗೆ ನಾವು ನಿಲ್ಲುತ್ತೇವೆ ಎಂದು ಇಸ್ರೇಲ್ ವಿದೇಶಾಂಗ ಸಚಿವಾಲಯದ ವಕ್ತಾರ ಓರೆನ್ ಮಾರ್ಮೊರ್‌ಸ್ಟೈನ್ ಭಾರತಕ್ಕೆ ಬೆಂಬಲ ಸೂಚಿಸಿದ್ದಾರೆ. ಪತ್ರಕರ್ತರೊಂದಿಗಿನ ಸಂವಾದದ ವೇಳೆ, ಭಾರತ ಮತ್ತು ಇಸ್ರೇಲ್‌ ನಡುವಿನ ಸಂಬಂಧದ ಬಗ್ಗೆ ಅವರು ಮಾತಾಡಿದರು. ಈ ವೇಳೆ,…