ಮಹಾಕುಂಭ ಮೇಳ, ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ; ಪ್ರಧಾನಿ ಮೋದಿ
ಪ್ರಯಾಗ್‌ರಾಜ್ : ಪ್ರಧಾನಿ ನರೇಂದ್ರ ಮೋದಿ ಇಂದು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಪಾಲ್ಗೊಂಡಿದ್ದಾರೆ. ತ್ರಿವೇಣಿ ಸಂಗಮದ ಪವಿತ್ರ ನೀರಿನಲ್ಲಿ ಮಿಂದೆದ್ದಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರಧಾನಿ ಮೋದಿಯವರೊಂದಿಗೆ ಹಾಜರಿದ್ದರು. ಜನವರಿ 13 ರಂದು ಪ್ರಾರಂಭವಾದ ಮಹಾಕುಂಭದಲ್ಲಿ ಇಲ್ಲಿಯವರೆಗೆ 14…