Category: ದೇಶ

ಗ್ರಾಮೀಣ ಆರ್ಥಿಕತೆಗೆ ವೇಗವರ್ಧಕವಾಗಿ ಅಂಚೆ ಸೇವೆಗಳ ಕಾರ್ಯನಿರ್ವಹಣೆ

ನವದೆಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಿದ ಬಜೆಟ್‌ನಲ್ಲಿ, ಗ್ರಾಮೀಣ ಆರ್ಥಿಕತೆಗೆ ವೇಗವರ್ಧಕವಾಗಿ ಭಾರತೀಯ ಅಂಚೆ ಸೇವೆಗಳು ಕಾರ್ಯನಿರ್ವಹಿಸಲಿವೆ ಎಂದು ತಿಳಿಸಿದ್ದಾರೆ. ಗ್ರಾಮೀಣಾಭಿವೃದ್ಧಿಗಾಗಿ ಭಾರತೀಯ ಅಂಚೆ ಸೇವೆಗಳನ್ನು ವಿಸ್ತರಿಸಲಾಗುವುದು. ಇದರಿಂದ ಸೂಕ್ಷ್ಮ ಉದ್ಯಮಗಳಿಗೆ ಡಿಬಿಟಿ, ಕ್ರೆಡಿಟ್ ಸೇವೆಗಳು,…

ಕೇಂದ್ರ ಬಜೆಟ್​ನಲ್ಲಿ ರೈಲ್ವೆಗೆ 2.60 ಲಕ್ಷ ಕೋಟಿ ರೂ ಮೀಸಲು!

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ 3ನೇ ಅವಧಿಯ 2ನೇ ಬಜೆಟ್ ಮಂಡನೆ ಮಾಡಲಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 8ನೇ ಬಾರಿಗೆ ಬಜೆಟ್ ಮಂಡಿಸಿದ್ದಾರೆ. ಈ ಬಾರಿಯ ಬಜೆಟ್​ನಲ್ಲಿ ರೈಲ್ವೆ ಇಲಾಖೆಗೆ 2.60 ಲಕ್ಷ ಕೋಟಿ ರೂ.…

ಎಎಪಿಗೆ ಮತ ನೀಡದಿದ್ದರೆ 25 ಸಾವಿರ ರೂ ಕಳೆದುಕೊಳ್ಳುತ್ತೀರಾ…!

ನವದೆಹಲಿ : ದೆಹಲಿ ವಿಧಾನಸಭೆ ಚುನಾವಣೆ ಅಂತಿಮ ಹಂತದತ್ತ ಸಾಗಿದ್ದು, ಕೊನೆಯ ಕ್ಷಣದಲ್ಲಿ ಮತದಾರರ ಸೆಳೆಯುವ ಕಾರ್ಯ ನಡೆಯುತ್ತಿದ್ದು, ಇದೇ ವಿಚಾರವಾಗಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಮಾತನಾಡಿದ್ದಾರೆ. ಫೆ.5 ರ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷಕ್ಕೆ…

ಬಿಹಾರಕ್ಕೆ ಕೇಂದ್ರ ಬಜೆಟ್​ನಲ್ಲಿ ಬಂಪರ್ ಕೊಡುಗೆ..!

ನವದೆಹಲಿ : ಈ ವರ್ಷ ಚುನಾವಣೆ ನಡೆಯಲಿರುವ ಬಿಹಾರಕ್ಕೆ ಕೇಂದ್ರ ಸರ್ಕಾರ ಬಜೆಟ್​ನಲ್ಲಿ ಹಲವು ಕೊಡುಗೆಗಳನ್ನು ನೀಡಿದೆ. ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಬಿಹಾರ ವಿಧಾನಸಭಾ ಚುನಾವಣೆಗೂ ಮುನ್ನ, ನಿತೀಶ್ ಕುಮಾರ್ ಅವರ ಜೆಡಿಯು ಜೊತೆ ಅಧಿಕಾರ ಹಂಚಿಕೊಳ್ಳಲಿರುವ ಬಿಜೆಪಿ ಬಿಹಾರಕ್ಕೆ…

ಸರ್ಕಾರದ ಬೊಕ್ಕಸ ತುಂಬುವುದಲ್ಲ, ನಾಗರಿಕರ ಜೇಬು ತುಂಬುವ ಬಜೆಟ್‌; ಮೋದಿ

ಈ ವರ್ಷದ ಬಜೆಟ್ ಭಾರತದ ಅಭಿವೃದ್ಧಿ ಪಯಣದಲ್ಲಿ ಮಹತ್ವದ ಮೈಲಿಗಲ್ಲು ಎಂದು ಕೇಂದ್ರ ಬಜೆಟ್​ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಇದು 140 ಕೋಟಿ ಭಾರತೀಯರ ಆಕಾಂಕ್ಷೆಗಳ ಬಜೆಟ್, ಪ್ರತಿಯೊಬ್ಬ ಭಾರತೀಯನ ಕನಸುಗಳನ್ನು ನನಸು ಮಾಡುವ…

ಸೇನಾ ಪಡೆಗಳ ಆಧುನೀಕರಣಕ್ಕೆ ಕ್ರಮ; ರಕ್ಷಣಾ ಕ್ಷೇತ್ರದ ಅನುದಾನ ಹೆಚ್ಚಳ

ನವದೆಹಲಿ : ಹೊಸ ಉಪಕರಣಗಳ ಖರೀದಿ, ಆಧುನೀಕರಣ ಮತ್ತು ಮೂಲಸೌಕರ್ಯ ಅಭಿವೃದ್ಧಿ, ಬಂಡವಾಳ ವೆಚ್ಚ ಸೇರಿದಂತೆ ರಕ್ಷಣಾ ಕ್ಷೇತ್ರಕ್ಕೆ ಬಜೆಟ್​​ನಲ್ಲಿ 6.81 ಲಕ್ಷ ಕೋಟಿ ರೂ. ಅನುದಾನ ಘೋಷಣೆ ಮಾಡಲಾಗಿದೆ. ಇದು ಕಳೆದ ವರ್ಷದ ಬಜೆಟ್​​ನಲ್ಲಿ ರಕ್ಷಣಾ ವಲಯಕ್ಕೆ ನೀಡಿದ ಕೊಡುಗೆಗಿಂತ…

ಮೆಡಿಕಲ್ ಸೀಟ್, ಐಐಟಿಗಳಲ್ಲಿ 6500 ಹೊಸ ಸೀಟುಗಳ ಘೋಷಣೆ

ನವದೆಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮುಂದಿನ ವರ್ಷದ ವೇಳೆಗೆ ವೈದ್ಯಕೀಯ ಕಾಲೇಜುಗಳು ಮತ್ತು ಆಸ್ಪತ್ರೆಗಳಲ್ಲಿ 10,000 ಹೆಚ್ಚುವರಿ ಸೀಟುಗಳನ್ನು ಸೇರಿಸಲಾಗುವುದು ಮತ್ತು ಮುಂದಿನ 5 ವರ್ಷಗಳಲ್ಲಿ 75,000 ಸೀಟುಗಳನ್ನು ಸೇರಿಸಲಾಗುವುದು ಎಂದು ಘೋಷಿಸಿದರು. 2025-26ರ ಬಜೆಟ್ ಮಂಡಿಸಿದ…

ವಿಮಾ ವಲಯದಲ್ಲಿ ಶೇ.100ರಷ್ಟು ವಿದೇಶಿ ನೇರ ಹೂಡಿಕೆಗೆ ಅವಕಾಶ!

ಭಾರತದ ವಿಮಾ ಕ್ಷೇತ್ರದಲ್ಲಿ ದೊಡ್ಡ ಬದಲಾವಣೆ ಬರಲಿದೆ. ವಿಮಾ ಕ್ಷೇತ್ರದಲ್ಲಿ ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ಮಿತಿಯನ್ನು ಶೇ.74 ರಿಂದ ಶೇ. 100 ಕ್ಕೆ ಹೆಚ್ಚಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಬಜೆಟ್​ನಲ್ಲಿ ಘೋಷಿಸಿದ್ದಾರೆ. ಈ ನಿರ್ಧಾರವು ಹೂಡಿಕೆದಾರರಿಗೆ…

ಎಂಎಸ್‌ಎಂಇಗಳಿಗೆ ಕ್ರೆಡಿಟ್‌ ಕವರ್‌ ಹೆಚ್ಚಳ; ಬಜೆಟ್‌ನಲ್ಲಿ ಘೋಷಣೆ

ನವದೆಹಲಿ : ಕೇಂದ್ರ ಬಜೆಟ್​ನ ಮೊದಲ ಎಂಜಿನ್ ಕೃಷಿ ಕ್ಷೇತ್ರವಾಗಿದ್ದರೆ ಎರಡನೇ ಎಂಜಿನ್ ಎಂಎಸ್​ಎಂಇಗಳಾಗಿವೆ. ಪ್ರಸ್ತುತ ನಮ್ಮ ಉತ್ಪಾದನೆಯ ಶೇ. 37ರಷ್ಟು ಉತ್ಪಾದಿಸುವ 1 ಕೋಟಿಗೂ ಹೆಚ್ಚು ನೋಂದಾಯಿತ ಎಂಎಸ್​ಎಂಇಗಳು ಭಾರತವನ್ನು ಜಾಗತಿಕ ಉತ್ಪಾದನಾ ಕೇಂದ್ರವಾಗಿ ಇರಿಸಲು ಒಟ್ಟಾಗಿವೆ. ಈ MSMEಗಳು…

ರೈತರಿಗಾಗಿ ‘ಧನ್‌ ಧಾನ್ಯ ಕೃಷಿ’ ಯೋಜನೆ ಘೋಷಣೆ; ಸೀತಾರಾಮನ್‌

ನವದೆಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್‌ನಲ್ಲಿ, ‘ಧನ್ ಧಾನ್ಯ ಕೃಷಿ’ ಯೋಜನೆಯನ್ನು ಘೋಷಿಸಿದ್ದಾರೆ. ಇದು ದೇಶದ ಒಂದು ಕೋಟಿಗೂ ಹೆಚ್ಚು ರೈತರಿಗೆ ಸಹಾಯ ಮಾಡುತ್ತದೆ ಎಂದು ತಿಳಿಸಿದ್ದಾರೆ. ಇಂದು 2025-26ರ ಕೇಂದ್ರ ಬಜೆಟ್ ಮಂಡಿಸುತ್ತಾ, ‘ಪ್ರಧಾನ…