Category: ದೇಶ

ಗಣರಾಜ್ಯೋತ್ಸವ 2025 – ದೇಶದ ಜನತೆಗೆ ಶುಭಕೋರಿದ ಪ್ರಧಾನಿ, ಸಿಎಂ

ನವದೆಹಲಿ / ಬೆಂಗಳೂರು : ದೇಶದೆಲ್ಲೆಡೆ 76ನೇ ಗಣರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ರಾಜ್ಯದಲ್ಲೂ ಸಂಭ್ರಮ, ಸಡಗರದಿಂದ ಗಣರಾಜ್ಯೋತ್ಸವ ಆಚರಿಸಲಾಗುತ್ತಿದ್ದು, ಗಣತಂತ್ರ ಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಜ್ಯದ ಸಿಎಂ ಸಿದ್ದರಾಮಯ್ಯ ಅವರು ಶುಭಕೋರಿದ್ದಾರೆ. ತಮ್ಮ ಎಕ್ಸ್‌ ಖಾತೆಯಲ್ಲಿ ವಿಶೇಷ…

2025ರ ಪದ್ಮಪ್ರಶಸ್ತಿ: ನಟ ಅನಂತನಾಗ್, ರಿಕ್ಕಿ ಕೇಜ್‌ ಸೇರಿ ಕರ್ನಾಟಕದ 9 ಸಾಧಕರಿಗೆ ಗೌರವ

ನವದೆಹಲಿ : 76ನೇ ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ 2025ನೇ ಸಾಲಿನ ಅತ್ಯುನ್ನತ ನಾಗರಿಕ ಸೇವಾ ಪ್ರಶಸ್ತಿಗಳಾದ ಪದ್ಮವಿಭೂಷಣ, ಪದ್ಮಭೂಷಣ ಹಾಗೂ ಪದ್ಮಶ್ರೀ ಪುರಸ್ಕೃತರ ಹೆಸರುಗಳನ್ನು ಇಂದು ಪ್ರಕಟಿಸಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿಯನ್ನು ಘೋಷಿಸಿದರು. 2025ನೇ ಸಾಲಿನಲ್ಲಿ ರಾಜ್ಯದ…

ಉತ್ತಮ ಆಡಳಿತಕ್ಕೆ ಒಂದು ರಾಷ್ಟ್ರ, ಒಂದು ಚುನಾವಣೆ ಅಗತ್ಯ; ರಾಷ್ಟ್ರಪತಿ ಮುರ್ಮು

ನವದೆಹಲಿ : ಗಣರಾಜ್ಯೋತ್ಸವದ ದಿನವಾದ ಇಂದು ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು, “ಒಂದು ರಾಷ್ಟ್ರ ಒಂದು ಚುನಾವಣೆ” ಪ್ರತಿಪಾದಿಸಿದರು ಮಸೂದೆಗೆ ಬೆಂಬಲ ಸೂಚಿಸಿದರು. ಈ ಆಡಳಿತದಲ್ಲಿ ಸ್ಥಿರತೆಯನ್ನು ಉತ್ತೇಜಿಸುವ ಮೂಲಕ, ನೀತಿ ಪಾರ್ಶ್ವವಾಯು ತಡೆಗಟ್ಟುವ ಮೂಲಕ, ಸಂಪನ್ಮೂಲಗಳ ತಿರುವು ತಗ್ಗಿಸುವ…

ಅತಿ ಎತ್ತರದ ಚೆನಾಬ್ ಸೇತುವೆ ಮೇಲೆ ವಂದೇ ಭಾರತ್ ಎಕ್ಸ್‌ಪ್ರೆಸ್ ಸಂಚಾರ

ಶ್ರೀನಗರ : ಭಾರತೀಯ ರೈಲ್ವೆ ಇಲಾಖೆ ಜಮ್ಮು ಮತ್ತು ಕಾಶ್ಮೀರದಲ್ಲಿರುವ ವಿಶ್ವದ ಅತಿ ಎತ್ತರದ ಸೇತುವೆಯ ಮೇಲೆ ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರವನ್ನು ನಡೆಸಿತು. ರೈಲ್ವೆ ಇಲಾಖೆ ಹಂಚಿಕೊಂಡ ವೀಡಿಯೊದಲ್ಲಿ ಈ ರೈಲು ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆಯಾದ…

ಯಮುನಾ ನದಿ ನೀರಿನಲ್ಲಿ ‘ಕೇಜ್ರಿವಾಲ್ ಪ್ರತಿಕೃತಿ’ ಮುಳುಗಿಸಿದ ಬಿಜೆಪಿ ನಾಯಕ!

ನವದೆಹಲಿ : ದೆಹಲಿ ವಿಧಾನಸಭಾ ಚುನಾವಣೆಯ ಪ್ರಚಾರದ ಅಖಾಡದಲ್ಲಿ ಎಎಪಿ ಹಾಗೂ ಬಿಜೆಪಿ ನಡುವೆ ವಾಕ್ಸಮರ, ಆರೋಪ, ಪ್ರತ್ಯಾರೋಪ ಜೋರಾಗಿ ನಡೆಯುತ್ತಿದೆ. ಯಮುನಾ ನದಿ ಶುದ್ಧೀಕರಿಸುವುದಾಗಿ ನೀಡಿದ್ದ ಭರವಸೆ ಈಡೇರಿಸುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿ ಅಭ್ಯರ್ಥಿ ಪರ್ವೇಶ್ ವರ್ಮಾ ಇಂದು…

ಇಂಡೋನೇಷ್ಯಾ ಅಧ್ಯಕ್ಷರ ಭೇಟಿ ಮಾಡಿದ ಮೋದಿ

ಇಂಡೋನೇಷ್ಯಾ : ಇಂಡೋನೇಷ್ಯಾ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ 3 ದಿನಗಳ ಭಾರತ ಪ್ರವಾಸ ಕೈಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಇಂದು ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಉಭಯ ದೇಶಗಳು ಒಟ್ಟಾರೆ ದ್ವಿಪಕ್ಷೀಯ ಸಂಬಂಧಗಳಿಗೆ, ಪ್ರಮುಖವಾಗಿ ರಕ್ಷಣಾ ಉತ್ಪಾದನೆ ಮತ್ತು ಪೂರೈಕೆ…

76ನೇ ಗಣರಾಜ್ಯೋತ್ಸವಕ್ಕೆ ಸಕಲ ಸಿದ್ಧತೆ – ಭದ್ರತೆ…!

ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಾಳೆ ನಡೆಯಲಿರುವ ಗಣರಾಜೋತ್ಸವಕ್ಕೆ ಸಕಲ ಸಿದ್ಧತೆ ನಡೆದಿದ್ದು, ಕರ್ತವ್ಯ ಪಥ್‌ನಲ್ಲಿ ಪರೇಡ್‌ಗೆ ತಯಾರಿ ಕೂಡ ಮಾಡಲಾಗುತ್ತಿದೆ. ಜನವರಿ 26 ಭಾನುವಾರದಂದು 76ನೇ ಗಣರಾಜೋತ್ಸವ ಆಚರಣೆ ಹಿನ್ನೆಲೆ ದೆಹಲಿಯ ಕೆಂಪುಕೋಟೆಯಲ್ಲಿ ಗಣರಾಜೋತ್ಸವ ಸಂಭ್ರಮಕ್ಕಾಗಿ ಸಕಲ ಸಿದ್ಧತೆ…

ಮಹಾ ಕುಂಭಮೇಳ ಸ್ವಚ್ಛ, ಸುರಕ್ಷಿತ, ದೈವಿಕ, ಭವ್ಯ: ಸಂಸದೆ ಸುಧಾಮೂರ್ತಿ

ಪ್ರಯಾಗ್‌ರಾಜ್‌ : ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರು ಮಹಾ ಕುಂಭಮೇಳದ ವ್ಯವಸ್ಥೆಗಳ ಬಗ್ಗೆ ರಾಜ್ಯಸಭಾ ಸಂಸದೆ ಸುಧಾಮೂರ್ತಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಮಹಾ ಕುಂಭಮೇಳ ಸ್ವಚ್ಛ, ಸುರಕ್ಷಿತ, ದೈವಿಕ, ಭವ್ಯ ಮತ್ತು ಡಿಜಿಟಲ್ ಎಂದು ಬಣ್ಣಿಸಿದ್ದಾರೆ. ಮಹಾಕುಂಭ ವ್ಯವಸ್ಥೆಗಳ ಮಾದರಿಯು ಇತರ ಸರ್ಕಾರಗಳು…

ಕನ್ನಡದ ಸಿನಿಮಾದಲ್ಲಿ ನಟಿಸಿದ್ದ ಮಮತಾ ಕುಲಕರ್ಣಿ ಈಗ ಸನ್ಯಾಸಿನಿ

ಪ್ರಯಾಗರಾಜ್ : ಬಾಲಿವುಡ್ ಹಾಗೂ ದಕ್ಷಿಣ ಸಿನಿಮಾದಲ್ಲಿ ನಟಿಸಿ ಖ್ಯಾತಿ ಪಡೆದಿದ್ದ ನಟಿ ಮಮತಾ ಕುಲಕರ್ಣಿ ಇದೀಗ ಲೌಕಿಕ ಜಗತ್ತನ್ನು ತೊರೆದು ಆಧ್ಯಾತ್ಮಿಕ ಜಗತ್ತಿಗೆ ಇಳಿದಿದ್ದಾರೆ. 90ರ ದಶಕದಲ್ಲಿ ಬಾಲಿವುಡ್ ಸೇರಿದಂತೆ ಕನ್ನಡ ಸಿನಿಮಾದಲ್ಲಿ ನಟಿಸಿರುವ ಮಮತಾ, ಇದೀಗ ಕಿನ್ನರ ಅಖಾಡಕ್ಕಿಳಿಯುವ…

ಕಬಡ್ಡಿ ಟೂರ್ನಿ; ತಮಿಳುನಾಡಿನ ಆಟಗಾರ್ತಿಯರ ಮೇಲೆ ಹಲ್ಲೆ..!

ಪಂಜಾಬ್‌ : ಪಂಜಾಬಿನ ಭಟಿಂಡಾದಲ್ಲಿ ನಡೆದ ಅಂತರ ವಿಶ್ವವಿದ್ಯಾಲಯ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ತಮಿಳುನಾಡಿನ ಕಬಡ್ಡಿ ಆಟಗಾರ್ತಿಯರ ಮೇಲೆ ಹಲ್ಲೆ ನಡೆದಿದೆ. ಪಂದ್ಯದ ರೆಫ್ರೆ ನಿರ್ಧಾರದಿಂದ ಈ ಜಗಳ ಆರಭವಾಯಿತು ಎಂದು ವರದಿಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್‌ ಆಗಿದೆ. ತಮಿಳುನಾಡು…