Category: ದೇಶ

ಉದ್ಯಮ ದಿಗ್ಗಜರ ಜೊತೆ ಕೈಗಾರಿಕಾ ಸಮಾಲೋಚನೆ; ಎಂ.ಬಿ.ಪಾಟೀಲ್

ನವದೆಹಲಿ : ಫೆ.11 ರಿಂದ 14 ರ ವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ‘ಇನ್ವೆಸ್ಟ್‌ ಕರ್ನಾಟಕ 2025’ರ ಪೂರ್ವ ಸಿದ್ಧತೆಗಳ ಅಂಗವಾಗಿ ಕರ್ನಾಟಕ ರಾಜ್ಯ ಸರ್ಕಾರವು ಯಶಸ್ವಿಯಾಗಿ ರೋಡ್‌ಷೋ ನಡೆಸಿತು. ಐಟಿಸಿ ಲಿಮಿಟೆಡ್‌, ರಿನ್ಯೂ ಪವರ್‌, ಸಂವರ್ಧನ ಮದರ್‌ಸನ್‌ ಇಂಟರ್‌ನ್ಯಾಷನಲ್‌ ಲಿಮಿಟೆಡ್‌, ಹ್ಯಾವೆಲ್ಸ್‌,…

ತಿಮ್ಮಪ್ಪನ ದರ್ಶನಕ್ಕೆ ಬರುವ ಭಕ್ತರಿಗೆ ಊಟದಲ್ಲಿ ಮಸಾಲೆ ವಡೆ

ತಿರುಪತಿ : ತಿರುಪತಿ ತಿಮ್ಮಪ್ಪನ ದೇವಸ್ಥಾನವು ವಿಶ್ವದಾದ್ಯಂತ ಪ್ರಸಿದ್ಧಿ ಪಡೆದಿದೆ. ಆದ್ದರಿಂದ ಶ್ರೀನಿವಾಸನ ದರ್ಶನ ಪಡೆಯಲು ದೇಶ, ವಿದೇಶಗಳಿಂದ ಜನರು ಬರುತ್ತಾರೆ. ತಿರುಪತಿ ಲಡ್ಡೆಂದರೆ ಎಲ್ಲರಿಗೂ ಪ್ರಿಯ. ಸ್ವಾಮಿಯ ದರ್ಶನಕ್ಕೆ ಬರುವ ಭಕ್ತರಿಗೆ ಸ್ವಾಮಿಯ ಪ್ರಸಾದವಾಗಿ ಚಿಕ್ಕ ಲಡ್ಡುಗಳನ್ನು ನೀಡಲಾಗುತ್ತದೆ. ಆ…

ದೆಹಲಿ ಚುನಾವಣೆ ದಿನದಂದೇ ಮಹಾ ಕುಂಭಮೇಳಕ್ಕೆ ಮೋದಿ ಭೇಟಿ!

ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರು ದೆಹಲಿ ವಿಧಾನಸಭಾ ಚುನಾವಣೆ ದಿನದಂದೇ (ಫೆ.5) ಪ್ರಯಾಗ್ ರಾಜ್‌ನ ಮಹಾ ಕುಂಭಮೇಳಕ್ಕೆ ಭೇಟಿ ನೀಡಿ ಪುಣ್ಯಸ್ನಾನ ಮಾಡಲಿದ್ದಾರೆ. ಮೋದಿ ಮಾತ್ರವಲ್ಲದೆ, ರಾಷ್ಟ್ರಪತಿ ದೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನ್ವರ್, ಗೃಹ ಸಚಿವ ಅಮಿತ್ ಶಾ…

ನಟ ಸೈಫ್ ಕುಟುಂಬಕ್ಕೆ ಸೇರಿದ 15 ಸಾವಿರ ಕೋಟಿ ರೂ. ಆಸ್ತಿ ಕೇಂದ್ರದ ವಶ!

ಭೋಪಾಲ್‌ : ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರ ಪಟೌಡಿ ಕುಟುಂಬಕ್ಕೆ ಸೇರಿದ 15 ಸಾವಿರ ಕೋಟಿ ರೂ. ಮೌಲ್ಯದ ಆಸ್ತಿಗಳು ಶೀಘ್ರವೇ ಕೇಂದ್ರ ಸರ್ಕಾರದ ನಿಯಂತ್ರಣಕ್ಕೆ ಬರುವ ಸಾಧ್ಯತೆ ಹೆಚ್ಚಾಗಿದೆ. ಈ ಆಸ್ತಿಗಳ ಮೇಲೆ ವಿಧಿಸಲಾದ 2015 ರಲ್ಲಿ…

ಮಹಾಕುಂಭ ಮೇಳಕ್ಕೆ ಭೇಟಿ ನೀಡಿದ ಸುಧಾಮೂರ್ತಿ

ಪ್ರಯಾಗ್‌ರಾಜ್ : ರಾಜ್ಯಸಭಾ ಸಂಸದೆ, ಇನ್ಫೋಸಿಸ್ ಫೌಂಡೇಶನ್ ಸಹ ಸಂಸ್ಥಾಪಕಿ ಸುಧಾಮೂರ್ತಿ ಉತ್ತರ ಪ್ರದೇಶದ ಪ್ರಯಾಗ್​ರಾಜ್​ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ಭೇಟಿ ನೀಡಿ, ತ್ರಿವೇಣಿ ಸಂಗಮದಲ್ಲಿ ಮಿಂದೆದ್ದಿದ್ದಾರೆ. ದೇಶ ವಿದೇಶಗಳಿಂದ ಕೋಟ್ಯಂತರ ಭಕ್ತರು ಪ್ರಯಾಗ್​ರಾಜ್ ಮಹಾಕುಂಭಕ್ಕೆ ಆಗಮಿಸಿ ಸಂಗಮದಲ್ಲಿ ಸ್ನಾನ ಮಾಡುತ್ತಿದ್ದಾರೆ.…

ಗಾಂಧಿ ಹೆಸರು ಹೈಜಾಕ್ ಮಾಡುತ್ತಿರುವ ಕಾಂಗ್ರೆಸ್‌; ಹೆಚ್‌ಡಿಕೆ

ನವದೆಹಲಿ : ಇ-ಖಾತಾ ಹೆಸರಲ್ಲೂ ಸರ್ಕಾರ ಲೂಟಿ ಹೊಡೆಯುತ್ತಿದೆ. ರೇರಾ ಬಗ್ಗೆಯೂ ಜನ ಅನುಮಾನದಿಂದ ಮಾತಾಡುತ್ತಿದ್ದಾರೆ. ಈಗಿನ ಕಾಂಗ್ರೆಸ್ ಪಕ್ಷಕ್ಕೆ ಮಹಾತ್ಮ ಗಾಂಧೀಜಿ ಅವರ ಹೆಸರು ಇಡುವ ಯೋಗ್ಯತೆ ಇಲ್ಲ. ಈಗಿನ ಕಾಂಗ್ರೆಸ್ಸಿಗೂ ಸ್ವಾತಂತ್ರ್ಯಪೂರ್ವ ಕಾಂಗ್ರೆಸ್ ಬೇರೆ ಇದೆ. ಇವರು ಮೊನ್ನೆ…

ಅಸಲಿ ಗಾಂಧಿಯವರ ಹಾಡಿನಲ್ಲಿ ಪುಕ್ಕಟೆ ಪ್ರಚಾರ: ಹೆಚ್‌ಡಿಕೆ ಕಿಡಿ

ನವದೆಹಲಿ : ನಕಲಿ ಗಾಂಧಿಗಳ ಪಕ್ಷ ಈಗ ಬೆಳಗಾವಿಯಲ್ಲಿ ಅಸಲಿ ಗಾಂಧಿಯವರ ಹಾಡಿನಲ್ಲಿ ಪುಕ್ಕಟೆ ಪ್ರಚಾರ ಪಡೆಯುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಲೇವಡಿ ಮಾಡಿದರು. ನವದೆಹಲಿಯಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಅತ್ಯಾಚಾರ, ದರೋಡೆಗಳು ನಡೆಯುತ್ತಿವೆ. ಅಪರಾಧಿ…

ನಮ್ಮ ಪಾಡಿಗೆ ನಮ್ಮನ್ನು ಬಿಟ್ಟು ಬಿಡಿ – ಕರೀನಾ ಕಪೂರ್

ಮುಂಬೈ : ಸೈಫ್ ಅಲಿ ಖಾನ್ ಅವರು ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಾಕುವಿನಿಂದ ಇರಿತಕ್ಕೆ ಒಳಗಾದ ಅವರು ಸಾಕಷ್ಟು ತೊಂದರೆ ಅನುಭವಿಸಿದ್ದಾರೆ. ಕಳ್ಳ ಮಾಡಿದ ಅವಾಂತರದಿಂದ ಸೈಫ್ ಅಲಿ ಖಾನ್‌ ಕುಟುಂಬ ಇಷ್ಟೆಲ್ಲ ಸಮಸ್ಯೆ ಎದುರಿಸಬೇಕಾಯಿತು. ಅವರಿಗೆ ಏನಾಗಿದೆ…

ಗರಿಯಾಬಂದ್ ಎನ್​ಕೌಂಟರ್​ನಲ್ಲಿ 12 ನಕ್ಸಲರ ಹತ್ಯೆ….!

ಛತ್ತೀಸ್‌ಗಢ : ಭುವನೇಶ್ವರ್, ಜನವರಿ 21: ಛತ್ತೀಸ್‌ಗಢದ ಗರಿಯಾಬಂದ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಕನಿಷ್ಠ 12 ನಕ್ಸಲರು ಹತರಾಗಿದ್ದಾರೆ ಎಂದು ಪೊಲೀಸರು ಇಂದು ತಿಳಿಸಿದ್ದಾರೆ. ಸೋಮವಾರದ ಕಾರ್ಯಾಚರಣೆಯಲ್ಲಿ ಇಬ್ಬರು ಮಹಿಳಾ ನಕ್ಸಲರನ್ನು ಹತ್ಯೆ ಮಾಡಲಾಗಿತ್ತು. ಒಬ್ಬರು ಗಾಯಗೊಂಡಿದ್ದರು ಎಂದು…

ಬೆಂಗಳೂರಿನಲ್ಲಿ ICAT ಕೇಂದ್ರ ಸ್ಥಾಪನೆ ಖಚಿತ; ಅಧಿಕಾರಿಗಳ ಜತೆ ಹೆಚ್‌ಡಿಕೆ ಚರ್ಚೆ

ನವದೆಹಲಿ : ಬೆಂಗಳೂರಿನಲ್ಲಿ ಸ್ಥಾಪನೆ ಆಗಲಿರುವ ಈ ಕೇಂದ್ರವು ಎಲೆಕ್ಟ್ರಿಕ್ ವಾಹನ (ಇವಿ) ತಂತ್ರಜ್ಞಾನ, ಸಾಫ್ಟ್‌ವೇರ್ ನಿಯಂತ್ರಿತ ವಾಹನಗಳು (ಎಸ್‌ಡಿವಿಗಳು), ಸ್ವಾಯತ್ತ ವ್ಯವಸ್ಥೆಗಳು ಮತ್ತು ದತ್ತಾಂಶ ಸುರಕ್ಷತೆಯಲ್ಲಿ ಐಕ್ಯಾಟ್ ಕೇಂದ್ರವು ನಿರ್ಣಾಯಕವಾಗಿ ಕೆಲಸ ಮಾಡುತ್ತದೆ. ಕೇಂದ್ರವು ಬೆಂಗಳೂರಿನಲ್ಲಿ ಸ್ಥಾಪನೆ ಆಗುವುದರಿಂದ ಕರ್ನಾಟಕದ…