ಸೈಫ್ ಅಲಿ ಖಾನ್ ಮೇಲೆ ದಾಳಿ ಮಾಡಿದವ ಬಾಂಗ್ಲಾದೇಶಿ ಪ್ರಜೆ ಬಂಧನ..!
ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ಹತ್ಯಾ ಪ್ರಯತ್ನ ಮಾಡಿದ ವ್ಯಕ್ತಿಯನ್ನು ಘಟನೆ ನಡೆದ 70 ಗಂಟೆಗಳ ಬಳಿಕ ಮುಂಬೈ ಪೊಲೀಸರು ಬಂಧಿಸಿದ್ದಾರೆ. ಇಂದು ಬೆಳ್ಳಂಬೆಳಿಗ್ಗೆ ಮುಂಬೈ ಬಳಿಯ ಥಾಣೆಯಲ್ಲಿ ಸೈಫ್ ಅಲಿ ಖಾನ್ ಮೇಲೆ ದಾಳಿ ಮಾಡಿದ ಮುಖ್ಯ…