ಕಾಲ್ ಸೆಂಟರ್ ಸಹೋದ್ಯೋಗಿಯನ್ನು ಕ್ಯಾಂಪಸ್‌ನಲ್ಲಿ ಇರಿದು ಕೊಂದ ಯುವಕ
ಪುಣೆ : ಕಾಲ್ ಸೆಂಟರ್‌ನಲ್ಲಿ ಕೆಲಸ ಮಾಡುತ್ತಿದ್ದ, ಯುವತಿಯ ಮೇಲೆ ಆಕೆಯ ಸಹೋದ್ಯೋಗಿ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಯುವತಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ. ಹಣಕಾಸಿನ ವಿವಾದದ ಹಿನ್ನೆಲೆಯಲ್ಲಿ ಆರೋಪಿ ಯುವತಿಯ…