Category: ದೇಶ

ಡಿವೋರ್ಸ್‌ ವಿಚಾರ, ವ್ಯವಹಾರದಲ್ಲಿ ಕಲಹ; ಆತ್ಮಹತ್ಯೆಗೆ ಶರಣಾದ ಉದ್ಯಮ

ನವದೆಹಲಿ : ಉದ್ಯಮಿಯೊಬ್ಬರು ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದು, ಪೊಲೀಸರು ಆತ್ಮಹತ್ಯೆ ಶಂಕೆ ವ್ಯಕ್ತಪಡಿಸಿದ್ದಾರೆ. ದೆಹಲಿಯ ವುಡ್‌ ಬಾಕ್ಸ್‌ ಕೆಫೆಯ ಸಹ-ಸಂಸ್ಥಾಪಕ ಪುನೀತ್ ಖುರಾನಾ ಅವರು ಇಲ್ಲಿನ ಮಾಡೆಲ್‌ ಟೌನ್‌ನ ಕಲ್ಯಾಣ್‌ ವಿಹಾರ ಪ್ರದೇಶದಲ್ಲಿರುವ ತಮ್ಮ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.…

ಬಿಜೆಪಿಯ ಮತ ಖರೀದಿ ಯತ್ನ, ಆರ್‌ಎಸ್‌ಎಸ್ ಬೆಂಬಲಿ; ಭಾಗವತ್‌ಗೆ ಕೇಜ್ರಿವಾಲ್ ಪ್ರಶ್ನೆ!

ನವದೆಹಲಿ : ವಿಧಾನಸಭೆ ಚುನಾವಣೆ ಹಿನ್ನೆಲೆ ಬಿಜೆಪಿ ನಾಯಕರು ಬಹಿರಂಗವಾಗಿ ಮತದಾರರಿಗೆ ಹಣ ಹಂಚುತ್ತಿದ್ದಾರೆ. ಮತ್ತೊಂದೆಡೆ ಮತದಾರರ ಪಟ್ಟಿಯಿಂದ ಮತದಾರರ ಹೆಸರನ್ನ ತೆಗೆದು ಹಾಕುತ್ತಿದ್ದಾರೆ. ಇಂತಹ ಪ್ರಜಾಪ್ರಭುತ್ವ ವಿರೋಧಿ ನಡೆಗಳನ್ನು ಆರ್‌ಎಸ್‌ಎಸ್ ಸಮರ್ಥಿಸಿಕೊಳ್ಳುತ್ತದೆಯೇ ಎಂದು ದೆಹಲಿ ಮಾಜಿ ಸಿಎಂ ಅರವಿಂದ್‌ ಕೇಜ್ರಿವಾಲ್‌…

2025ರ ಹೊಸ ವರ್ಷದ ಶುಭಕೋರಿದ ಮೋದಿ, ರಾಷ್ಟ್ರಪತಿ

ನವದೆಹಲಿ : 2025ರ ಎಲ್ಲರಿಗೂ ಹೊಸ ಅವಕಾಶ, ಯಶಸ್ಸನ್ನು ತರಲಿ ಎಂದು ಹೊಸ ವರ್ಷಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಶುಭ ಹಾರೈಸಿದ್ದಾರೆ. ಈ ಕುರಿತು ಟ್ವೀಟ್ ಹಂಚಿಕೊಂಡಿರುವ ಮೋದಿ 2025ಕ್ಕೆ ಎಲ್ಲರಿಗೂ ಶುಭಾಶಯಗಳು, ಈ ವರ್ಷ ಎಲ್ಲರಿಗೂ ಹೊಸ ಅವಕಾಶಗಳು,…

ತೆರಿಗೆ ಪಾವತಿದಾರರಿಗೆ ಗುಡ್‌ ನ್ಯೂಸ್: ತೆರಿಗೆ ಪಾವತಿ ದಿನಾಂಕ ವಿಸ್ತರಣೆ

ನವದೆಹಲಿ : ಮಹತ್ವದ ಬೆಳವಣಿಗೆಯಲ್ಲಿ ಕೇಂದ್ರ ಆದಾಯ ತೆರಿಗೆ ಇಲಾಖೆ ತೆರಿಗೆ ಪಾವತಿ ಮೊತ್ತ ನಿಗದಿ ಅಂತಿಮ ದಿನಾಂಕವನ್ನು ಜನವರಿ 31, 2025 ರವರೆಗೆ ವಿಸ್ತರಿಸಿದೆ. ತೆರಿಗೆ ಪಾವತಿ ಮೊತ್ತ ನಿಗದಿಗೆ ಇಂದು ಅಂತಿಮ ದಿನಾಂಕವಾಗಿದ್ದು ತೆರಿಗೆ ಪಾವತಿ ವಿಚಾರವಾಗಿ ಪಾವತಿದಾರರಿಗೆ…

ಮನಮೋಹನ್ ಸಿಂಗ್ ಸ್ಮಾರಕಕ್ಕೆ ಸ್ಥಳ ಪರಿಶೀಲನೆ!

ನವದೆಹಲಿ : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಸ್ಮಾರಕಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್, ಬಿಜೆಪಿ ನಡುವೆ ರಾಜಕೀಯ ಜಟಾಪಟಿ ನಡೆಯುತ್ತಿರುವ ಹೊತ್ತಲ್ಲಿ ಕೇಂದ್ರ ನಗರಾಭಿವೃದ್ಧಿ ಸಚಿವಾಲಯದ ಅಧಿಕಾರಿಗಳು ರಾಜ್‌ಘಾಟ್‌ನಲ್ಲಿರುವ ಸಮಾಧಿ ಸ್ಥಳಗಳಿಗೆ ಭೇಟಿ ಸ್ಥಳ ಪರಿಶೀಲನೆ ಮಾಡಿದ್ದಾರೆ. ರಾಷ್ಟ್ರೀಯ ಸ್ಮೃತಿಸ್ಥಳ, ರಾಷ್ಟ್ರಪತಿ,…

ಅರ್ಚಕರಿಗೆ 18 ಸಾವಿರ ಸಹಾಯಧನ; ಕೇಜ್ರಿವಾಲ್‌ ಘೋಷಣೆ!

ನವದೆಹಲಿ : ದೆಹಲಿಯ ದೇವಸ್ಥಾನಗಳಲ್ಲಿನ ಅರ್ಚಕರಿಗೆ ತಿಂಗಳಿಗೆ 18,000 ರೂ. ಸಹಾಯಧನ ನೀಡುವುದಾಗಿ ಮಾಜಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಘೋಷಣೆ ಮಾಡಿದ್ದಾರೆ. ಫೆಬ್ರವರಿಯಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ ಗೆಲ್ಲಲು ಈಗಾಗಲೇ ಹಲವು ಭರಪೂರ ಘೋಷಣೆ ಮಾಡಿರುವ ಕೇಜ್ರಿವಾಲ್‌ ಈಗ ಹಿಂದೂ ದೇವಸ್ಥಾನ…

ಬ್ಯಾಲೆಟ್ ಪೇಪರ್ ಮತದಾನದ ಪರ ಧ್ವನಿ ಎತ್ತಿದ ಅಖಿಲೇಶ್

ಲಖನೌ : ವಿದ್ಯುನ್ಮಾನ ಮತಯಂತ್ರಗಳು ನಂಬಿಕೆ ಅರ್ಹವಾಗಿಲ್ಲ ಎಂದು ಹೇಳಿರುವ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್, ಮತಪತ್ರಗಳ ಮೂಲಕ ಚುನಾವಣೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ. ಜರ್ಮನಿಯಲ್ಲಿರುವ ಭಾರತೀಯ ಮೂಲದ ಸಂಸತ್ ಸದಸ್ಯ ರಾಹುಲ್ ಕುಮಾರ್ ಕಾಂಬೋಜ್ ಅವರೊಂದಿಗೆ ಎಸ್‌ಪಿ ಕೇಂದ್ರ…

ಹೊಸ ವರ್ಷಾಚರಣೆ ವಿರುದ್ಧ ಫತ್ವಾ ಆದೇಶ; ಮುಸ್ಲಿಂ ಸಂಘಟನೆ

ನವದೆಹಲಿ : ಹೊಸ ವರ್ಷಾಚರಣೆಗೆ ದೇಶಾದ್ಯಂತ ಭರ್ಜರಿ ತಯಾರಿ ನಡೆಯುತ್ತಿರುವಂತೆಯೇ, ಅಖಿಲ ಭಾರತ ಮುಸ್ಲಿಂ ಜಮಾತ್‌ನ ರಾಷ್ಟ್ರೀಯ ಅಧ್ಯಕ್ಷ ಮೌಲಾನಾ ಶಹಾಬುದ್ದೀನ್ ರಜ್ವಿ ಬರೇಲ್ವಿ ಅವರು ಹೊಸ ವರ್ಷಾಚರಣೆಯ ವಿರುದ್ಧ ಫತ್ವಾ ಹೊರಡಿಸಿದ್ದು, ಮುಸ್ಲಿಮರು ಅದನ್ನು ಆಚರಿಸದಂತೆ ನಿರುತ್ಸಾಹಗೊಳಿಸಿದ್ದಾರೆ. ಬದಲಿಗೆ ಅವರ…

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೊಡಗಿನ ಯೋಧ ಹುತಾತ್ಮ!

ಮಡಿಕೇರಿ : ಜಮ್ಮು-ಕಾಶ್ಮೀರ ಪೂಂಚ್‌ನಲ್ಲಿ ನಡೆದ ದುರಂತದಲ್ಲಿ ಕರ್ನಾಟದ ಮೂವರು ಸೈನಿಕರು ಹುತಾತ್ಮರಾಗಿದ್ದರು. ಈ ನಡುವೆ ಗಂಭೀರ ಗಾಯಗೊಂಡು ಶ್ರೀನಗರದ ಉದಂಪುರ್ ಕಮಾಂಡೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮತ್ತೋರ್ವ ಕೊಡಗಿನ ಯೋಧ ದಿವಿನ್ (28) ನೆನ್ನೆ ರಾತ್ರಿ ಹುತಾತ್ಮರಾಗಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ಸಂಭವಿಸಿದ…

ಯಮುನಾ ನದಿಯಲ್ಲಿ ಡಾ.ಮನಮೋಹನ್ ಸಿಂಗ್ ಚಿತಾಭಸ್ಮ ವಿಸರ್ಜನೆ!

ನವದೆಹಲಿ : ನಿಧನರಾದ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಚಿತಾಭಸ್ಮವನ್ನು ಮಜ್ನು ಕಾ ತಿಲಾ ಗುರುದ್ವಾರ ಬಳಿಯ ಯಮುನಾ ನದಿಯಲ್ಲಿ ಸಿಖ್ ಸಂಪ್ರದಾಯದಂತೆ ಅವರ ಕುಟುಂಬ ಸದಸ್ಯರು ವಿಸರ್ಜಿಸಿದ್ದಾರೆ. ನಿಗಮಬೋಧ್ ಘಾಟ್ ನಿಂದ ಚಿತಾಭಸ್ಮ ಸಂಗ್ರಹಿಸಿದ ನಂತರ ಗುರುದ್ವಾರ…