Category: ದೇಶ

ಪಂಜಾಬ್ ಬಂದ್: ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿ

ಚಂಡೀಗಢ : ಪಂಜಾಬ್ ಬಂದ್‌ನ ಅಂಗವಾಗಿ ಇಂದು ರಾಜ್ಯದ ಹಲವೆಡೆ ರೈತರು ರಸ್ತೆ ತಡೆ ನಡೆಸಿದ್ದರಿಂದ ಪ್ರಯಾಣಿಕರ ಸಂಚಾರಕ್ಕೆ ಅಡ್ಡಿಯುಂಟಾಯಿತು. ಈ ಪ್ರತಿಭಟನಾ ನಿರತ ರೈತರ ಬೇಡಿಕೆಗಳನ್ನು ಕೇಂದ್ರ ಒಪ್ಪಿಕೊಳ್ಳದಿರುವುದನ್ನು ಖಂಡಿಸಿ ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕಿಸಾನ್ ಮಜ್ದೂರ್ ಮೋರ್ಚಾ…

ಮತಾಂತರದ ಶಂಕೆ, ಬುಡಕಟ್ಟು ಮಹಿಳೆಯರನ್ನು ಮರಕ್ಕೆ ಕಟ್ಟಿ ಥಳಿತ!

ಒಡಿಶಾ : ಧಾರ್ಮಿಕ ಮತಾಂತರದ ಶಂಕೆಯ ಮೇಲೆ ಜನರ ಗುಂಪೊಂದು ಇಬ್ಬರು ಮಹಿಳೆಯರನ್ನು ಮರಕ್ಕೆ ಕಟ್ಟಿಹಾಕಿ ಥಳಿಸಿರುವ ಘಟನೆ ಒಡಿಶಾದ ಬಾಲಸೋರ್ ಜಿಲ್ಲೆಯ ರೆಮುನಾ ಪ್ರದೇಶದಲ್ಲಿ ನಡೆದಿದೆ. ಈ ಹಲ್ಲೆ ವಿಡಿಯೋ ವೈರಲ್ ಬಳಿಕ ಪೊಲೀಸರು ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿದ್ದಾರೆ.…

ಡಾಕಿಂಗ್‌ ಮತ್ತು ಅನ್‌ಡಾಕಿಂಗ್‌ ಪ್ರಯೋಗಕ್ಕೆ ಇಸ್ರೋ ರೆಡಿ…!

ಶ್ರೀಹರಿಕೋಟಾ : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಗೆ ಇಂದು ಮಹತ್ವದ ದಿನವಾಗಿದ್ದು,ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ‘ಸ್ಪೇಸ್ ಡಾಕಿಂಗ್ ಎಕ್ಸ್‌ಪರಿಮೆಂಟ್’ (SpaDEx) ಯೋಜನೆ ಭಾಗವಾಗಿ 2 ಉಪಗ್ರಹಗಳು ಉಡಾವಣೆಯಾಗಲಿದೆ. ಬಾಹ್ಯಾಕಾಶ ಉಪಗ್ರಹಗಳ ಡಾಕಿಂಗ್‌ (Docking) ಮತ್ತು ಅನ್‌ಡಾಕಿಂಗ್‌ (Undocking) ಪ್ರಯೋಗ ಯಶಸ್ವಿಯಾದಲ್ಲಿ…

2024ರಲ್ಲಿ ಹತ್ಯೆಯಾದ ಶೇ.60 ರಷ್ಟು ಉಗ್ರರು ಪಾಕಿಸ್ತಾನಿಗಳು; ಭಾರತೀಯ ಸೇನೆ!

ಜಮ್ಮು-ಕಾಶ್ಮೀರ : ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದಲ್ಲಿ 2024ರಲ್ಲಿ ಹತ್ಯೆಯಾದ ಶೇ.60 ರಷ್ಟು ಉಗ್ರರು ಪಾಕಿಸ್ತಾನಿಗಳಾಗಿದ್ದಾರೆ ಎಂದು ಭಾರತೀಯ ಸೇನಾ ಅಧಿಕಾರಿಗಳು ಇಂದು ತಿಳಿಸಿದ್ದಾರೆ. ಗಡಿ ನಿಯಂತ್ರಣ ರೇಖೆಯಲ್ಲಿ ಉಗ್ರರ ಒಳನುಸುಳುವಿಕೆ ಯತ್ನಗಳ ಸಮಯದಲ್ಲಿ ನಡೆದ ಗುಂಡಿನ ಚಕಮಕಿ ಸೇರಿದಂತೆ ವಿವಿಧ ಎನ್…

ಕಾಂಗ್ರೆಸ್ ನಾಯಕರಿಗೆ ಗಾಂಧಿ ಕುಟುಂಬ ಎಂದಿಗೂ ಗೌರವ ನೀಡಿಲ್ಲ: ಪ್ರಲ್ಹಾದ ಜೋಶಿ

ಅಗರ್ತಲಾ : ಗಾಂಧಿ ಕುಟುಂಬವು ಗಾಂಧಿಯೇತರ ಇತರ ಕಾಂಗ್ರೆಸ್ ನಾಯಕರಿಗೆ ಎಂದಿಗೂ ಗೌರವ ನೀಡಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಇಂದು ಆರೋಪಿಸಿದ್ದಾರೆ. ಭಾರತದ ಮೊದಲ ಸಿಖ್ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಂತಿಮ ಸಂಸ್ಕಾರವನ್ನು ನಿಗದಿತ ಸ್ಥಳದಲ್ಲಿ ನಡೆಸುವ…

ಸಮಾಜದಿಂದ ದ್ವೇಷ ತೊಲಗಿಸುವುದು ಮಹಾಕುಂಭ ಮೇಳದ ಸಂದೇಶ: ಮೋದಿ

ನವದೆಹಲಿ : ‘ಮಹಾ ಕುಂಭ ಮೇಳ’ವನ್ನು ಏಕತೆಯ ಮಹಾಕುಂಭ ಎಂದು ಬಣ್ಣಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಸಮಾಜದಿಂದ ದ್ವೇಷ ಮತ್ತು ವಿಭಜನೆಯನ್ನು ತೊಡೆದುಹಾಕುವ ಸಂಕಲ್ಪದೊಂದಿಗೆ ಭವ್ಯವಾದ ಧಾರ್ಮಿಕ ಸಭೆಯಿಂದ ಹಿಂತಿರುಗಿ ಎಂದು ಜನರಿಗೆ ಇಂದು ಮನವಿ ಮಾಡಿದ್ದಾರೆ. ತಮ್ಮ ಮಾಸಿಕ…

ಕೊಳವೆಬಾವಿಗೆ ಬಿದ್ದಿದ್ದ 10 ವರ್ಷದ ಬಾಲಕನ ರಕ್ಷಣೆ!

ಭೋಪಾಲ್ : ಮಧ್ಯಪ್ರದೇಶದ ಗುಣಾ ಜಿಲ್ಲೆಯಲ್ಲಿ 140 ಅಡಿಯ ಬೋರ್‌ವೆಲ್‌ಗೆ ಬಿದ್ದಿದ್ದ 10 ವರ್ಷದ ಬಾಲಕನನ್ನು 16 ಗಂಟೆಗಳ ರಕ್ಷಣಾ ಕಾರ್ಯಾಚರಣೆಯ ನಡೆಸಿದ ನಂತರ ಇಂದು ಹೊರತೆಗೆದು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗುಣಾ ಜಿಲ್ಲಾ ಕೇಂದ್ರದಿಂದ 50 ಕಿಮೀ…

3ನೇ ಬಾರಿಯೂ ಹೆಣ್ಣು ಮಗುವಿಗೆ ಜನ್ಮಕೊಟ್ಟ ಪತ್ನಿಗೆ ಬೆಂಕಿ ಹಚ್ಚಿದ ಪತಿ

ಮಹಾರಾಷ್ಟ್ರ : ಮೂರನೇ ಬಾರಿಯೂ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ ಎಂದು ಪತಿ ತನ್ನ ಪತ್ನಿಯ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ಹತ್ಯೆಗೈದ ಘಟನೆ ಮಹಾರಾಷ್ಟ್ರದ ಪರ್ಭಾನಿ ಜಿಲ್ಲೆಯ ಗಂಗಾಖೇಡ್ ನಾಕಾ ಎಂಬ ಗ್ರಾಮದಲ್ಲಿ ನಡೆದಿದೆ. ಹತ್ಯೆಯಾದ ಮಹಿಳೆಯನ್ನು ಮೈನಾ…

ಭಾರತೀಯ ಸೇನೆ ಸಾವಿರಾರು ಕಾಂಡೋಮ್‌ ಖರೀದಿ; ಯಾಕೆ?

ನಾವು ದೇಶದೊಳಗೆ ನೆಮ್ಮದಿಯಿಂದ ಇರಲು ವೀರ ಯೋಧರ ಕೊಡುಗೆಯೂ ಅಪಾರವಾಗಿದೆ. ಶತ್ರು ರಾಷ್ಟ್ರಗಳು ದಾಳಿ ನಡೆಸಿದ ವೇಳೆ ಸಾವಿಗೂ ಅಂಜದೆ ಸೈನಿಕರು ಹೋರಾಡಿದ್ದಾರೆ. ಇನ್ನು ಭಾರತೀಯ ಸೇನೆಯುಯುದ್ಧ ಸಾಮಗ್ರಿ ಮತ್ತು ಶಸ್ತ್ರಾಸ್ತ್ರಗಳ ವಿಷಯದಲ್ಲಿಯೂ ವಿಶ್ವದ ನಾಲ್ಕನೇ ಸ್ಥಾನದಲ್ಲಿದೆ. ಶಕ್ತಿಯುತವಾದ ಅಗ್ನಿ ಮತ್ತು…

ಭಾರೀ ಹಿಮಪಾತ: ಅನಂತನಾಗ್‌ ನಲ್ಲಿ ಸಿಲುಕಿಕೊಂಡ 2000 ವಾಹನಗಳು

ಶ್ರೀನಗರ : ಈ ವರ್ಷದ ಮೊದಲ ಹಿಮಪಾತದಿಂದಾಗಿ ಜಮ್ಮು ಮತ್ತು ಕಾಶ್ಮೀರದ ಅನಂತನಾಗ್‌ನ ಖಾಜಿಗುಂಡ್ ಪಟ್ಟಣದಲ್ಲಿ ಸುಮಾರು 2,000 ವಾಹನಗಳು ಸಿಲುಕಿಕೊಂಡಿವೆ ಎಂದು ಸಿಎಂ ಒಮರ್ ಅಬ್ದುಲ್ಲಾ ಹೇಳಿದ್ದಾರೆ. ಸದ್ಯದ ಈ ಪರಿಸ್ಥಿತಿಯ ಬಗ್ಗೆ ಅನಂತನಾಗ್‌ನ ಡೆಪ್ಯೂಟಿ ಕಮಿಷನರ್ ಅವರೊಂದಿಗೆ ಮಾತನಾಡಿದ್ದೇನೆ…