Category: ದೇಶ

ಉತ್ತರಾಖಂಡ ಹಿಮಕುಸಿತ; ಮೃತರ ಸಂಖ್ಯೆ 5ಕ್ಕೆ ಏರಿಕೆ; ರಕ್ಷಣಾ ಕಾರ್ಯಕ್ಕೆ ಡ್ರೋನ್‌ ಬಳಕೆ

ಡೆಹ್ರಾಡೂನ್ : ಉತ್ತರಾಖಂಡದ ಚಮೋಲಿಯ ಹಿಮಕುಸಿತ ಸ್ಥಳದಲ್ಲಿ ಮತ್ತೊಬ್ಬ ಕಾರ್ಮಿಕನ ಮೃತದೇಹ ಪತ್ತೆಯಾಗಿದ್ದು, ಮೃತರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಇನ್ನುಳಿದ ಮೂವರಿಗಾಗಿ ಶೋಧ ಮುಂದುವರಿದಿದೆ. ವಿಶೇಷ ರೆಕೊ ರಾಡಾರ್‌ಗಳು, ಡ್ರೋನ್‌ ಮತ್ತು ಹಿಮಪಾತ ರಕ್ಷಣಾ ಶ್ವಾನಗಳನ್ನ ಕಾರ್ಯಾಚರಣೆಗೆ ಬಳಸಿಕೊಳ್ಳಲಾಗಿದೆ. ನಿನ್ನೆ ಮೃತಪಟ್ಟಿದ್ದ…

ಮುಸಲ್ಮಾನರ ಪವಿತ್ರ ಹಬ್ಬ ರಂಜಾನ್: ಇಂದಿನಿಂದ ಉಪವಾಸ ವ್ರತ

ಇಂದು (ಭಾನುವಾರ) ದೇಶಾದ್ಯಂತ ರಂಜಾನ್ ಉಪವಾಸ ಆರಂಭಗೊಂಡಿದೆ. ರಾಜ್ಯದ ಕೆಲವೆಡೆ ಚಂದ್ರ ದರ್ಶನವಾದ ಹಿನ್ನಲೆಯಲ್ಲಿ ಇಂದಿನಿಂದ ರಾಜ್ಯಾದ್ಯಂತ ರಂಜಾನ್ ಉಪವಾಸ ವ್ರತ ಆಚರಣೆ ಆರಂಭಗೊಳ್ಳಲಿದೆ ಎಂದು ಮುಸ್ಲಿಂ ಸಮುದಾಯದ ಮುಖಂಡರು ತಿಳಿಸಿದ್ದಾರೆ. ಝೀನತ್ ಬಕ್ಷತ್ ಕೇಂದ್ರ ಜಮಾ ಮಸೀದಿ ಹಾಗೂ ಈದ್ಗಾ…

ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ, ಆಪ್‌ ನಾಯಕನ ಕಾರಿನ ಚಕ್ರಗಳು ಮಾಯ!

ನವದೆಹಲಿ : ಆಪ್ ನಾಯಕ ಅವಧ್ ಓಜಾ ಅವರ ಕಾರಿನ ನಾಲ್ಕು ಚಕ್ರಗಳನ್ನು ಕಳ್ಳರು ಕದ್ದೋಯ್ದ ಘಟನೆ ದೆಹಲಿಯಲ್ಲಿ ನಡೆದಿದೆ. ಸಾಮಾಜಿಕ ಜಾಲತಾಣದಲ್ಲಿ ನಾಲ್ಕು ಚಕ್ರಗಳಿಲ್ಲದೆ ನಿಂತಿರುವ ಓಜಾ ಅವರ ಕಾರಿನ ವಿಡಿಯೋ ಹಾಗೂ ಫೋಟೋಗಳು ವೈರಲ್‌ ಆಗಿವೆ. ದೆಹಲಿಯ ಪತ್ಪರ್ಗಂಜ್…

ಪುಣೆ ಅತ್ಯಾಚಾರ ಪ್ರಕರಣ; 75 ಗಂಟೆಗಳ ಬಳಿಕ ಕಾಮುಕ ಅರೆಸ್ಟ್‌ !

ಮುಂಬೈ : ಮಹಾರಾಷ್ಟ್ರ ರಾಜ್ಯ ಸಾರಿಗೆ ಬಸ್ಸಿನಲ್ಲಿ 26 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಪುಣೆಯ ಗುನಾತ್ ಗ್ರಾಮದ ದತ್ತಾತ್ರಯ ರಾಮದಾಸ್ ಗಡೆ (37) ಎಂದು ಗುರುತಿಸಲಾಗಿದೆ. ಸುಮಾರು 75 ಗಂಟೆಗಳ ಕಾಲ…

ನೇಪಾಳದಲ್ಲಿ 6.1 ತೀವ್ರತೆಯ ಪ್ರಬಲ ಭೂಕಂಪನ

ಕಠ್ಮಂಡು : ನೇಪಾಳದಲ್ಲಿ ಇಂದು ಮುಂಜಾನೆ 6.1 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಹಿಮಾಲಯ ಮಧ್ಯಭಾಗದ ಸಿಂಧುಪಾಲ್‌ಚೌಕ್ ಜಿಲ್ಲೆಯಲ್ಲಿ ಕೇಂದ್ರಬಿಂದು ಪತ್ತೆಯಾಗಿದೆ. ರಾಷ್ಟ್ರೀಯ ಭೂಕಂಪ ನಿರ್ವಹಣಾ ಮತ್ತು ಸಂಶೋಧನಾ ಕೇಂದ್ರ ತನ್ನ ವೆಬ್‌ಸೈಟ್‌ನಲ್ಲಿ ಭೂಕಂಪದ ಕೇಂದ್ರವು ಸಿಂಧುಪಾಲ್‌ಚೌಕ್ ಜಿಲ್ಲೆಯ ಭೈರವಕುಂಡದಲ್ಲಿ ಸ್ಥಳೀಯ…

ಕ್ಷಮಿಸಿ, ಮಹಾಕುಂಭ ಮುಕ್ತಾಯದ ವೇಳೆ ಭಕ್ತರಿಗೆ ಮೋದಿ ಸಂದೇಶ!

ನವದೆಹಲಿ : ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆದ ಮಹಾಕುಂಭ ಮೇಳ ಮುಕ್ತಾಯಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಮಹಾಕುಂಭ ಮೇಳದ ಬಗ್ಗೆ ಬ್ಲಾಗ್​ ನಲ್ಲಿ ಬರೆದಿದ್ದು, ಇಂದು ‘ಏಕತೆಯ ಮಹಾ ಯಜ್ಞ ಪೂರ್ಣಗೊಂಡಿದೆ’ ಎಂದು ಹೇಳಿದ್ದಾರೆ. ಹಾಗೇ, ಈ ಬೃಹತ್ ಧಾರ್ಮಿಕ ಆಚರಣೆಯ…

ದೆಹಲಿಯ ಸೂಫಿ ಸಂಗೀತ ಉತ್ಸವ ಜಹಾನ್-ಎ-ಖುಸ್ರೌನಲ್ಲಿ ಮೋದಿ ಭಾಗಿ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಸಂಜೆ 7.30ಕ್ಕೆ ದೆಹಲಿಯಲ್ಲಿ ಜಹಾನ್-ಎ-ಖುಸ್ರೌ ಎಂಬ ಹೆಸರಿನ ಸೂಫಿ ಸಂಗೀತ ಉತ್ಸವದಲ್ಲಿ ಭಾಗವಹಿಸಲಿದ್ದಾರೆ. ಖ್ಯಾತ ಚಲನಚಿತ್ರ ನಿರ್ಮಾಪಕ ಮತ್ತು ನಟ ಮುಜಾಫರ್ ಅಲಿ ಅವರು ಆರಂಭಿಸಿದ್ದ, ಈ ಉತ್ಸವವು ಫೆಬ್ರವರಿ 28ರಿಂದ ಮಾರ್ಚ್ 2ರವರೆಗೆ…

ಮೊನಾಲಿಸಾ ಸಿನಿಮಾ ವಿವಾದ; ಐವರ ವಿರುದ್ಧ ಕೇಸ್‌ !

ಮುಂಬೈ : ಮಹಾ ಕುಂಭಮೇಳದ ವೈರಲ್ ಬೆಡಗಿ ಮೊನಾಲಿಸಾ ಭೋಂಸ್ಲೆ ಅವರ ಬಗ್ಗೆ ಮಾನಹಾನಿ ಮಾಡಲಾಗುತ್ತಿದೆ ಎಂದು ಆರೋಪಿಸಿ ʻದಿ ಡೈರಿ ಆಫ್ ಮಣಿಪುರʼ ಚಿತ್ರದ ನಿರ್ದೇಶಕ ಸನೋಜ್ ಮಿಶ್ರಾ ನೀಡಿದ ದೂರು ಆಧರಿಸಿ ಯೂಟ್ಯೂಬ್ ಚಾನಲ್ ಮಾಲೀಕ ಸೇರಿದಂತೆ ಐವರ…

ಇಂದು ಮಹಾ ಕುಂಭಮೇಳದ ಕೊನೆಯ ದಿನ; ಕೋಟ್ಯಂತರ ಜನರಿಂದ ಪುಣ್ಯಸ್ನಾನ

ಪ್ರಯಾಗ್‌ರಾಜ್ : ವಿಶ್ವದ ಅತಿದೊಡ್ಡ ಧಾರ್ಮಿಕ ಸಮಾವೇಶ ಮಹಾ ಕುಂಭಮೇಳ ಇಂದು ಅಂತ್ಯವಾಗಲಿದೆ. ಜನವರಿ 13 ರಿಂದ ಆರಂಭವಾಗಿದ್ದ ಈ ಧಾರ್ಮಿಕ ಹಬ್ಬ ಇಂದು ಶಿವರಾತ್ರಿಯೊಂದಿಗೆ ಅಂತ್ಯವಾಗಲಿದೆ. ಈವರೆಗೂ 64 ಕೋಟಿ ಜನರು ತ್ರಿವೇಣಿ ಸಂಗಮದಲ್ಲಿ ಮಿಂದೆದ್ದಿದ್ದಾರೆ. ಹಲವು ಅಡೆತಡೆಗಳ ನಡುವೆ…

ಮಹಾಶಿವರಾತ್ರಿಯಂದು ಕಡೆಯ ಅಮೃತಸ್ನಾನಕ್ಕೆ ಜಿಲ್ಲಾಡಳಿತ ಸಜ್ಜು….!

ಪ್ರಯಾಗ್‌ರಾಜ್ : ವಿಶ್ವದ ಅತಿದೊಡ್ಡ ಧಾರ್ಮಿಕ ಸಭೆ ಮಹಾ ಕುಂಭಮೇಳಕ್ಕೆ ನಾಳೆ ಒಂದು ಕೋಟಿಗೂ ಅಧಿಕ ಜನರು ಭೇಟಿ ನೀಡುವ ನಿರೀಕ್ಷೆ ಇದೆ. ಶಿವರಾತ್ರಿ ಹಿನ್ನೆಲೆ ಕಡೆಯ ಅಮೃತಸ್ನಾನ ನಡೆಯಲಿದ್ದು, ಇದಕ್ಕಾಗಿ ಜಿಲ್ಲಾಡಳಿತದಿಂದ ಹೆಚ್ಚಿನ ಭದ್ರತಾ ವ್ಯವಸ್ಥೆ ಮಾಡಲಾಗಿದೆ. ಅತಿದೊಡ್ಡ ಧಾರ್ಮಿಕ…