Category: ದೇಶ

ದೆಹಲಿ-ಎನ್​ಸಿಆರ್​ನಲ್ಲಿ ತೀವ್ರತೆಯ ಭೂಕಂಪ

ದೆಹಲಿ : ದೆಹಲಿ – ಎನ್​ಸಿಆರ್​ನಲ್ಲಿ ಇಂದು ಬೆಳಗ್ಗೆ ಲಘು ಭೂಕಂಪ ಸಂಭವಿಸಿದೆ. ಬೆಳಗಿನ ಜಾವ 5.36 ಕ್ಕೆ ಸಂಭವಿಸಿದ ಭೂಕಂಪದ ತೀವ್ರತೆ 4.0 ರಷ್ಟಿದ್ದರೂ, ಕಂಪನವು ಬಲವಾಗಿತ್ತು. ದೆಹಲಿ, ನೋಯ್ಡಾ, ಗಾಜಿಯಾಬಾದ್ ಮತ್ತು ಗುರುಗ್ರಾಮ ಸೇರಿದಂತೆ ಹಲವು ಪ್ರದೇಶಗಳಲ್ಲಿ ಜನರು…

ಯುಸಿಸಿ ವಿರುದ್ಧ ಕಾನೂನು ಹೋರಾಟ ಆರಂಭಿಸಿದ ಮುಸ್ಲಿಂ ಸಂಘಟನೆಗಳು!

ಡೆಹ್ರಾಡೂನ್ : ಉತ್ತರಾಖಂಡ್‌ನಲ್ಲಿ ಜಾರಿಗೆ ಬಂದಿರುವ ಏಕರೂಪ ನಾಗರಿಕ ಸಂಹಿತೆಗೆ ಕಾನೂನಾತ್ಮಕ ಸವಾಲುಗಳು ಎದುರಾಗಿವೆ. ಜನವರಿ 27 ರಿಂದ ಜಾರಿಗೆ ಬಂದ ಏಕರೂಪ ನಾಗರಿಕ ಸಂಹಿತೆ ವಿರುದ್ಧ ಐದು ಅರ್ಜಿಗಳು ದಾಖಲಾಗಿದೆ. ವಿವಿಧ ಮುಸ್ಲಿಂ ಸಂಘಟನೆಗಳು ಮತ್ತು ಸಂಬಂಧಪಟ್ಟ ಗುಂಪುಗಳು ಕಾನೂನಿನ…

ಇಂದು ದೆಹಲಿಗೆ ನೂತನ ಸಿಎಂ ಆಯ್ಕೆ; ಫೆ.18ರಂದೇ ಪ್ರಮಾಣ ವಚನ!

ನವದೆಹಲಿ : 27 ವರ್ಷಗಳ ಬಳಿಕ ನಡೆದ ಚುನಾವಣೆಯಲ್ಲಿ ದೆಹಲಿ ಅಧಿಕಾರದ ಗದ್ದುಗೆ ಏರಿದ ಬಿಜೆಪಿ ಇಂದು (ಸೋಮವಾರ ಫೆ.17) ನೂತನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲು ಉನ್ನತಮಟ್ಟದ ಸಭೆ ಆಯೋಜಿಸಿದೆ ಎಂದು ಮೂಲಗಳು ತಿಳಿಸಿವೆ. ಇಂದು (ಸೋಮವಾರ) ಮಧ್ಯಾಹ್ನ 3 ಗಂಟೆಗೆ…

ಮಹಾಕುಂಭ ಮೇಳ ‘ಅರ್ಥಹೀನ’ ವಿವಾದ ಹುಟ್ಟುಹಾಕಿದೆ; ಲಾಲು ಪ್ರಸಾದ್ ಯಾದವ್

ಪಾಟ್ನಾ : ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ‘ಮಹಾಕುಂಭ ಮೇಳ’ ಕುರಿತು ಆರ್‌ಜೆಡಿ ವರಿಷ್ಠ ಲಾಲು ಪ್ರಸಾದ್ ಯಾದವ್ ನೀಡಿರುವ ಹೇಳಿಕೆ ವಿವಾದ ಹುಟ್ಟುಹಾಕಿದೆ. ಮಹಾ ಕುಂಭ ‘ಅರ್ಥಹೀನ’ ಎಂಬ ಅವರ ಹೇಳಿಕೆ ಬಿಜೆಪಿ ಸೇರಿದಂತೆ ವಿವಿಧ ಪಕ್ಷಗಳ…

ಮದುವೆ ಮನೆಗೆ ಕುದುರೆ ಮೇಲೆ ಬಂದ ವರ, ಅಲ್ಲೇ ಕುಸಿದು ಸಾವು

ಮಧ್ಯಪ್ರದೇಶ : ಮದುವೆ ಎಂಬುದು ಪ್ರತಿಯೊಬ್ಬರಿಗೂ ಮರೆಯಲಾಗದ ದಿನ, ಎಲ್ಲೋ ಹುಟ್ಟಿ, ಎಲ್ಲೋ ಬೆಳೆದು ಜೀವನ ಪೂರ್ತಿ ಜತೆಗಿರುತ್ತೇವೆ. ಆದರೆ ಮದುವೆ ದಿನವೇ ಇಬ್ಬರ ಕನಸು ಮುರಿದುಬಿದ್ದಿದೆ. ವರ ಮದುವೆ ಮನೆಗೆ ಕುದುರೆಯ ಮೇಲೆ ಬಂದಿದ್ದ, ಕೆಳಗಿಳಿಯುವ ಮುನ್ನ ಯಾರೊಂದಿಗೋ ಮಾತನಾಡುತ್ತಲೇ…

ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ; ಮೃತರ ಕುಟುಂಬಗಳಿಗೆ ಕೇಂದ್ರದಿಂದ ಪರಿಹಾರ ಘೋಷಣೆ

ನವದೆಹಲಿ : ರೈಲು ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ತಲಾ 10 ಲಕ್ಷ ರೂ. ಹಾಗೂ ಗಂಭೀರವಾಗಿ ಗಾಯಗೊಂಡವರಿಗೆ ತಲಾ 2.5 ಲಕ್ಷ ರೂ. ಪರಿಹಾರವನ್ನು ಕೇಂದ್ರ ಸರ್ಕಾರ ಘೋಷಿಸಿದೆ. ದೆಹಲಿ ರೈಲು ನಿಲ್ದಾಣದಲ್ಲಿ ಶನಿವಾರ ರಾತ್ರಿ ಭೀಕರ ಕಾಲ್ತುಳಿತದಿಂದ…

ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ ದುರಂತ; ಮೋದಿ, ದ್ರೌಪದಿ ಮುರ್ಮು ಸಂತಾಪ

ನವದೆಹಲಿ : ದೆಹಲಿ ರೈಲು ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 18 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಈ ಬಗ್ಗೆ ಪ್ರಧಾನಿ ಮೋದಿಯವರು ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ದೆಹಲಿ ರೈಲು ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಿಂದ ದುಃಖಿತನಾಗಿದ್ದೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರ…

ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ; ಕುಂಭಮೇಳಕ್ಕೆ ಹೊರಟಿದ್ದ 18 ಭಕ್ತರು ಸಾವು!

ನವದೆಹಲಿ : ದೆಹಲಿ ರೈಲು ನಿಲ್ದಾಣದಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ 11 ಮಹಿಳೆಯರು ಮತ್ತು 4 ಮಕ್ಕಳು ಸೇರಿ ಒಟ್ಟು 18 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ದೆಹಲಿ ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್‌ 14 ಮತ್ತು 15ರಿಂದ ಪ್ರಯಾಗರಾಜ್‌ಗೆ ತೆರಳಬೇಕಿದ್ದ ರೈಲುಗಳನ್ನು…

ಲವ್ ಜಿಹಾದ್, ಬಲವಂತದ ಮತಾಂತರದ ವಿರುದ್ಧ ಕ್ರಮ; ಮಹಾರಾಷ್ಟ್ರ

ಮುಂಬೈ : ಲವ್ ಜಿಹಾದ್ ಮತ್ತು ಬಲವಂತದ ಮತಾಂತರದ ವಿರುದ್ಧ ಕ್ರಮ ಕೈಗೊಳ್ಳಲು ಮಹಾರಾಷ್ಟ್ರ ಸಿದ್ಧತೆ ಆರಂಭಿಸಿದೆ. ಇದಕ್ಕಾಗಿ ಸರ್ಕಾರ ಏಳು ಸದಸ್ಯರ ಸಮಿತಿಯನ್ನು ರಚಿಸಿದೆ. ಈ ಸಮಿತಿಯು ಲವ್ ಜಿಹಾದ್ ಮತ್ತು ಬಲವಂತದ ಮತಾಂತರವನ್ನು ನಿಲ್ಲಿಸಲು ಕಾನೂನು ಕ್ರಮಗಳನ್ನು ಸೂಚಿಸುತ್ತದೆ.…

ಬೆಂಗಳೂರಿಗೆ ಕುರುಬೂರು ಶಾಂತಕುಮಾರ್ ಶಿಫ್ಟ್ ಮಾಡಲು ಸೋಮಣ್ಣ ಪ್ರಯತ್ನ !

ನವದೆಹಲಿ : ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರನ್ನು ಬೆಂಗಳೂರಿಗೆ ಶಿಫ್ಟ್ ಮಾಡಲು ಕೇಂದ್ರ ರೈಲ್ವೇ ಖಾತೆಯ ರಾಜ್ಯ ಸಚಿವ ಸೋಮಣ್ಣ ಪ್ರಯತ್ನ ನಡೆಸುತ್ತಿದ್ದಾರೆ ಎನ್ನಲಾಗಿದೆ. ಅಪಘಾತದಲ್ಲಿ ಬೆನ್ನುಮೂಳೆಗೆ ತೀವ್ರಗಾಯವಾಗಿದ್ದು, ಕುರುಬೂರು ಶಾಂತಕುಮಾರ್ ಅವರು ಪಂಜಾಬ್‌ನ ಪಟಿಯಾಲ ರಾಜೇಂದ್ರ ಆಸ್ಪತ್ರೆಗೆ ದಾಖಲಾಗಿದ್ದಾರೆ.…