ತಹಾವ್ವುರ್ ರಾಣಾ ಹಸ್ತಾಂತರಕ್ಕೆ ಟ್ರಂಪ್ ಅನುಮೋದನೆ..!
ಮುಂಬೈ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ಅಮೆರಿಕದಲ್ಲಿ ಶಿಕ್ಷೆಗೊಳಗಾಗಿರುವ ತಹಾವ್ವುರ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಲು ಅಮೆರಿಕ ಮುಂದಾಗಿದ್ದು, ಪ್ರಧಾನಿ ಮೋದಿ ಸಮ್ಮುಖದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಘೋಷಣೆ ಮಾಡಿದ್ದಾರೆ. ಕಳೆದ ತಿಂಗಳು, ಅಮೆರಿಕದ ಸುಪ್ರೀಂ ಕೋರ್ಟ್ ತಹಾವ್ವುರ್ ರಾಣಾನನ್ನು ಭಾರತಕ್ಕೆ…