Category: ರಾಜಕೀಯ

ಸ್ಥಳೀಯ ಚುನಾವಣೆಯಿಂದ ಲೋಕಸಭಾ ಚುನಾವಣೆವರೆಗೂ ಸಿದ್ದರಾಮಯ್ಯ ಬೇಕು: ಡಿಕೆಶಿ

ಬೆಂಗಳೂರು : ಸಿದ್ದರಾಮಯ್ಯ ನಮ್ಮ ನಾಯಕರು, ಸ್ಥಳೀಯ ಚುನಾವಣೆಯಿಂದ ಹಿಡಿದು ಲೋಕಸಭಾ ಚುನಾವಣೆವರೆಗೂ ಅವರು ಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದರು. ಕೆಪಿಸಿಸಿ ಕಚೇರಿಯಲ್ಲಿಂದು ಕಾಂಗ್ರೆಸ್‌ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಎಲ್.ಆರ್ ಶಿವರಾಮೇಗೌಡ ಮತ್ತು ಬ್ರಿಜೇಶ್ ಕಾಳಪ್ಪ,…

ಮಾಜಿ ಸಂಸದ ಎಲ್​ಆರ್ ಶಿವರಾಮೇಗೌಡ ಕಾಂಗ್ರೆಸ್​ ಸೇರ್ಪಡೆ!

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಮಾಜಿ ಸಂಸದ, ಮಾಜಿ ಶಾಸಕ ಎಲ್​.ಆರ್​.ಶಿವರಾಮೇಗೌಡ ಕಾಂಗ್ರೆಸ್​ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಿತು. ಮಾಜಿ ಸಂಸದ ಶಿವರಾಮೇಗೌಡ ಮತ್ತು ಪುತ್ರ ಮಂಜೇಗೌಡ, ಬ್ರಿಜೇಶ್ ಕಾಳಪ್ಪ ಮತ್ತು…

ಕುರ್ಚಿ ಫೈಟ್‍ನಿಂದ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ; ಜಗದೀಶ್ ಶೆಟ್ಟರ್

ಹುಬ್ಬಳ್ಳಿ : ಸಿಎಂ ಕುರ್ಚಿಗಾಗಿ ಕಾಂಗ್ರೆಸ್‍ನಲ್ಲಿ ಫೈಟ್ ಆಗುತ್ತಿದ್ದು, ಇದೇ ಕಾರಣಕ್ಕೆ ಈ ಸರ್ಕಾರ ಪತನವಾಗಲಿದೆ ಎಂದು ಸಂಸದ ಜಗದೀಶ್ ಶೆಟ್ಟರ್ ಭವಿಷ್ಯ ನುಡಿದಿದ್ದಾರೆ. ಹುಬ್ಬಳ್ಳಿಯಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದ ಈ ವೇಳೆ ಕಾಂಗ್ರೆಸ್ ಸರ್ಕಾರ ಆಸ್ತಿತ್ವಕ್ಕೆ ಬಂದಾಗಲೇ ಸಿಎಂ ಆಯ್ಕೆಯ…

ಅಧಿಕೃತವಾಗಿ ಯಾವುದೇ ‘ನೋಟಿಸ್’ ಬಂದಿಲ್ಲ; ಯತ್ನಾಳ್

ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ವಿರುದ್ಧ ಬಹಿರಂಗವಾಗಿ ವಾಗ್ದಾಳಿ ನಡೆಸುತ್ತಿರುವ ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಮತ್ತೆ ನೋಟಿಸ್ ನೀಡಿದೆ ಎಂದು ವರದಿಯಾಗಿದೆ. ನೋಟಿಸ್ ಗೆ 72…

ರಾಮುಲುಗೆ ಪೈಪೋಟಿ ಕೊಡುವಷ್ಟು ದೊಡ್ಡ ಮನುಷ್ಯ ನಾನಲ್ಲ: ಬಿ.ವೈ. ವಿಜಯೇಂದ್ರ

ಚಿತ್ರದುರ್ಗ : ಶ್ರೀರಾಮುಲುಗೆ ಪೈಪೋಟಿ ಕೊಡುವಷ್ಟು ದೊಡ್ಡಮನುಷ್ಯ ನಾನಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು. ಚಿತ್ರದುರ್ಗದ ಶಿವಶರಣ ಮಾದಾರಚನ್ನಯ್ಯ ಮಠಕ್ಕೆ ಭೇಟಿ ನೀಡಿ ಶ್ರೀಗಳ ದರ್ಶನಾಶೀರ್ವಾದ ಪಡೆದ ಬಳಿಕ ಮಾದ್ಯಮಗಳೊಂದಿಗೆ ಬಿ.ವೈ. ವಿಜಯೇಂದ್ರ ಮಾತನಾಡಿದರು. ಬಿಜೆಪಿ ರಾಜ್ಯಾಧ್ಯಕ್ಷರ ರೇಸ್‌ನಲ್ಲಿ…

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಿಲ್ಲ; ಸಚಿವ ಕೆ.ಎಚ್.ಮುನಿಯಪ್ಪ

ಬೆಳಗಾವಿ : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿ ಉತ್ತಮ ಆಡಳಿತ ನೀಡುತ್ತಿದ್ದು, ಅವರೇ ಮುಖ್ಯಮಂತ್ರಿಯಾಗಿ ಇರುತ್ತಾರೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಪೂರೈಕೆ ಸಚಿವ ಕೆ.ಹೆಚ್.ಮುನಿಯಪ್ಪ ಅವರು ಹೇಳಿದರು. ಸುದ್ದಿಗಾರರೊಂದಿಗ ಮಾತನಾಡಿದ ಕೆ.ಎಚ್.ಮುನಿಯಪ್ಪ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

ವಿಜಯೇಂದ್ರ ಚಡ್ಡಿ ಹಾಕೋ ಮುನ್ನ ನಾನು ಪಕ್ಷ ಸಂಘಟನೆ ಮಾಡಿದ್ದೇನೆ: ಯತ್ನಾಳ್

ಬೆಂಗಳೂರು : ವಿಜಯೇಂದ್ರ ಚಡ್ಡಿ ಹಾಕೋ ಮುನ್ನ ನಾನು ಸಂಘಟನೆ ಮಾಡಿದ್ದೇನೆ. ವಿಜಯೇಂದ್ರ ಬಚ್ಚಾ, ನಾವು ಅವನಿಂದ ಕಲಿಯಬೇಕಿಲ್ಲ ಎಂದು ಮತ್ತೊಮ್ಮೆ ವಿಜಯೇಂದ್ರ ವಿರುದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಜಿಲ್ಲಾ ಅಧ್ಯಕ್ಷರ ಆಯ್ಕೆ ವಿಚಾರದಲ್ಲಿ ಎದ್ದಿರುವ…

ಕಾಂಗ್ರೆಸ್ಸಿಗೂ ನರಕಕ್ಕೂ ಯಾವುದೇ ವ್ಯತ್ಯಾಸ ಇಲ್ಲ: ಖರ್ಗೆಗೆ ಯಶ್‌ಪಾಲ್ ತಿರುಗೇಟು

ಉಡುಪಿ : ಕಾಂಗ್ರೆಸ್ಸಿಗೂ ನರಕಕ್ಕೂ ಯಾವುದೇ ವ್ಯತ್ಯಾಸ ಇಲ್ಲ. ದೇಶ ವಿರೋಧಿ ಹಾಗೂ ಹಿಂದೂ ವಿರೋಧಿಗಳಿಗೆ ಸ್ವರ್ಗ ಇಲ್ಲ ಎಂದು ಮಲ್ಲಿಕಾರ್ಜುನ್ ಖರ್ಗೆಗೆ ಶಾಸಕ ಯಶ್‌ಪಾಲ್ ಸುವರ್ಣ ತಿರುಗೇಟು ನೀಡಿದ್ದಾರೆ. ಕುಂಭಮೇಳದಲ್ಲಿ ಸ್ನಾನ ಮಾಡಿದರೆ ದೇಶದ ಬಡತನ ನೀಗುವುದಿಲ್ಲ ಎಂಬ ಖರ್ಗೆ…

ಸಿಎಂ ಪತ್ನಿಯ ಪಾತ್ರ ಸೊನ್ನೆ: ಬೈರತಿ ಸುರೇಶ್

ಬೆಂಗಳೂರು : ನಾನು ಬಹಳ ಕ್ಲಿಯರ್ ಆಗಿದ್ದೇನೆ. ಮುಡಾ ಹಗರಣದಲ್ಲಿ ನನ್ನದಾಗಲಿ, ಮುಖ್ಯಮಂತ್ರಿಗಳ ಪತ್ನಿಯವರದಾಗಲಿ ಪಾತ್ರ ಸೊನ್ನೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಹೇಳಿದರು. ಜಾರಿ ನಿರ್ದೇಶನಾಲಯದ ನೋಟಿಸ್‌ಗೆ ಹೈಕೋರ್ಟ್‌ ಮಧ್ಯಂತರ ತಡೆ ನೀಡಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಆ…

2028ಕ್ಕೆ ನಾನೇ ಸಿಎಂ ಅಭ್ಯರ್ಥಿ: ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ : 2028ಕ್ಕೆ ನಾನೇ ಸಿಎಂ ಅಭ್ಯರ್ಥಿ, ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು. ಬೆಳಗಾವಿ ಜಿಲ್ಲೆ ಹುಕ್ಕೇರಿ ಪಟ್ಟಣದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಅನಾವರಣ ಕಾರ್ಯಕ್ರಮ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2028ರಲ್ಲಿ…