ಕಾಂಗ್ರೆಸ್ ಗ್ಯಾರಂಟಿ: ನಿರುದ್ಯೋಗ ಭತ್ಯೆ ನೀಡಿ ಯುವಕರಿಂದ ಕೆಲಸ ಮಾಡಿಸಿ: ಸರ್ಕಾರಕ್ಕೆ ತರಳಬಾಳು ಶ್ರೀ ಸಲಹೆ
ಕಾಂಗ್ರೆಸ್ನ ಐದು ಗ್ಯಾರಂಟಿಗಳಲ್ಲಿ ಒಂದಾದ ನಿರುದ್ಯೋಗಿ ಪದವೀಧರರಿಗೆ 3 ಸಾವಿರ ರೂ. ನೀಡುವ ವಿಚಾರವಾಗಿ ತರಳಬಾಳು ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಶ್ರೀ ಸರ್ಕಾರಕ್ಕೆ ಕೆಲ ಸಲಹೆ ನೀಡಿದ್ದಾರೆ. ಚಿತ್ರದುರ್ಗ: ಚುನಾವಣೆಯಲ್ಲಿ ಕಾಂಗ್ರೆಸ್ ನೀಡಿರುವ ಐದು ಗ್ಯಾರಂಟಿಗಳ (Congress guarantees)ಬಗ್ಗೆ ಇದೀಗ ರಾಜ್ಯದಲ್ಲಿ…