Shakti Scheme: ‘ಶಕ್ತಿ’ ಯೋಜನೆ ಉದ್ಘಾಟನೆಗೆ ನಿರ್ಮಲಾ ಸೀತಾರಾಮನ್‌ಗೆ ಆಹ್ವಾನ, ಮಧ್ಯಾಹ್ನ 1 ಗಂಟೆ ನಂತರ ಮಹಿಳೆಯರಿಗೆ ಫ್ರೀ ಬಸ್
ಕಾಂಗ್ರೆಸ್ನ ಶಕ್ತಿ ಯೋಜನೆ ಉದ್ಘಾಟನಾ ಕಾರ್ಯಕ್ರಮಕ್ಕೆ ಕೇಂದ್ರ ಸಚಿವೆ ನಿರ್ಮಾಲಾ ಸೀತಾರಾಮನ್, ಕೇಂದ್ರ ಸಚಿವ ರಾಜೀವ್ ಚಂದ್ರ ಶೇಖರ್ ಸೇರಿದಂತೆ ಬೆಂಗಳೂರಿನ ಎಲ್ಲಾ ಸಂಸದರಿಗೂ ಆಹ್ವಾನ ನೀಡಲಾಗಿದೆ. ನಿರ್ಮಲಾ ಸೀತಾರಾಮನ್ ಬೆಂಗಳೂರು: ಹೊಸ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆ (Shakti…