Category: ವಿದೇಶ

ಒಟ್ಟು 13 ಮಕ್ಕಳ ಅಪ್ಪನಾದ ಎಲಾನ್‌ ಮಸ್ಕ್‌!

ವಾಷಿಂಗ್ಟನ್‌ : ಐದು ತಿಂಗಳ ಹಿಂದೆ ನನಗೆ ಮಗು ಜನಿಸಿದೆ. ಈ ಮಗುವಿನ ತಂದೆ ಎಲಾನ್‌ ಮಸ್ಕ್‌ ಅಮೆರಿಕದ ಮೇಕ್‌ ಅಮೆರಿಕ ಗ್ರೇಟ್‌ ಅಗೇನ್‌ ಲೇಖಕಿ, ಇನ್‌ಫ್ಲೂಯನ್ಸರ್‌ ಆಶ್ಲೇ ಸೇಂಟ್ ಕ್ಲೇರ್ ಹೇಳಿದ್ದಾರೆ. ಪ್ರೇಮಿಗಳ ದಿನಾಚರಣೆಯಂದೇ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ಅವರು,…

ಪ್ಯಾಂಟ್ ಜೇಬಿನಲ್ಲಿದ್ದ ಫೋನ್ ಸ್ಫೋಟ; ವಿಡಿಯೊ ವೈರಲ್

ಬ್ರೆಸಿಲಿಯ : ಓವರ್‌ ಹೀಟ್‌ನಿಂದಾಗಿ ಮೊಬೈಲ್‌ ಸ್ಫೋಟಗೊಳ್ಳುವ ಘಟನೆಗಳು ಆಗಾಗ ವರದಿಯಾಗುತ್ತಿರುತ್ತವೆ. ಇದೀಗ ಅಂತಹದ್ದೇ ಒಂದು ಘಟನೆ ಬ್ರೆಸಿಲಿಯದಲ್ಲಿ ನಡೆದಿದೆ. ಮಹಿಳೆಯೊಬ್ಬಳು ಪ್ಯಾಂಟ್ ಜೇಬಿನಲ್ಲಿ ಮೊಬೈಲ್ ಫೋನ್ ಇಟ್ಟಿದ್ದರಿಂದ ಅನಾಹುತವೊಂದು ಸಂಭವಿಸಿದೆ. ಮಹಿಳೆ ಸೂಪರ್ ಮಾರ್ಕೇಟ್‍ನಲ್ಲಿದ್ದಾಗ ಆಕೆಯ ಪ್ಯಾಂಟ್ ಜೇಬಿನಲ್ಲಿದ್ದ ಮೊಬೈಲ್…

ಕಯಾಕಿಂಗ್ ಮಾಡುತ್ತಿದ್ದ, ವೇಳೆ ತಿಮಿಂಗಿಲ ನುಂಗಿದ ಕ್ಷಣ ದೃಶ್ಯ!

ಚಿಲಿಯ ಪ್ಯಾಟಗೋನಿಯಾದಲ್ಲಿ ತನ್ನ ತಂದೆಯೊಂದಿಗೆ ಕಯಾಕಿಂಗ್ ಮಾಡುತ್ತಿದ್ದ 24 ವರ್ಷದ ಯುವಕನನ್ನು ಭಾರೀ ಗಾತ್ರದ ಹಂಪ್‌ಬ್ಯಾಕ್ ತಿಮಿಂಗಿಲವೊಂದು ಕ್ಷಣಮಾತ್ರದಲ್ಲಿ ನುಂಗಿದ ಭಯಾನಕ ಘಟನೆ ನಡೆದಿದೆ. ಯುವಕ ಆಡ್ರಿಯನ್ ಸಿಮಾನ್ಕಾಸ್ ತಮ್ಮ ತಂದೆ ಡೆಲ್ ಅವರೊಂದಿಗೆ ಸಮುದ್ರವನ್ನು ಅನ್ವೇಷಿಸಲು ಹಳದಿ ಕಯಾಕ್‌ನಲ್ಲಿ ಹೋಗಿದ್ದಾಗ…

ಅಮೆರಿಕ ಪ್ರವಾಸ ಮುಗಿಸಿ ಭಾರತಕ್ಕೆ ಹೊರಟ ಪ್ರಧಾನಿ ಮೋದಿ

ನವದೆಹಲಿ : ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಮೆರಿಕ ಭೇಟಿಯನ್ನು ಮುಕ್ತಾಯಗೊಳಿಸಿ ಭಾರತಕ್ಕೆ ತೆರಳಿದ್ದಾರೆ. ಅಮೆರಿಕ ಭೇಟಿಯ ಸಂದರ್ಭದಲ್ಲಿ ಅವರು ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ವ್ಯಾಪಾರ ಮತ್ತು ತಂತ್ರಜ್ಞಾನ, ರಕ್ಷಣೆ ಮತ್ತು ಭದ್ರತೆ, ಇಂಧನ ಮತ್ತು…

ಅಮೆರಿಕದಲ್ಲಿರುವ ವಲಸಿಗರನ್ನು ಭಾರತ ಹಿಂಪಡೆಯಲು ಸಿದ್ಧ; ಮೋದಿ

ವಾಷಿಂಗ್ಟನ್ : ಡೊನಾಲ್ಡ್ ಟ್ರಂಪ್ ಅಮೆರಿಕದಲ್ಲಿ ದಾಖಲೆರಹಿತ ವಲಸಿಗರ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದಾರೆ. ಈ ಬಗ್ಗೆ ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯೆ ನೀಡಿದ್ದು, ಪರಿಶೀಲಿಸಿದ ಅಕ್ರಮ ವಲಸಿಗರನ್ನು ವಾಪಾಸ್ ಪಡೆಯಲು ಭಾರತ ಸಿದ್ಧವಾಗಿದೆ ಎಂದು ಅಮೆರಿಕಕ್ಕೆ ಭರವಸೆ…

ಬಿಯರ್ ಕ್ಯಾನ್‌ ಮೇಲೆ ಮಹಾತ್ಮ ಗಾಂಧಿ ಚಿತ್ರ ಪ್ರಿಂಟ್‌

ರಷ್ಯಾ : ರಷ್ಯಾದ ಬಿಯರ್ ಬ್ರಾಂಡ್ ರೆವರ್ಟ್ ತನ್ನ ಪ್ಯಾಕೇಜಿಂಗ್‌ನಲ್ಲಿ ಗಾಂಧಿಯವರ ಫೋಟೋ ಪ್ರಿಂಟ್‌ ಮಾಡಿಸಿದ್ದಾರೆ.ಈ ಬಿಯರ್ ಕ್ಯಾನ್ ಮೇಲೆ ಗಾಂಧಿಯವರ ಸಹಿ ಕೂಡ ಇದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೇಗವಾಗಿ ಹರಡುತ್ತಿದ್ದು, ಹಲವರು ಇದನ್ನು ಖಂಡಿಸುತ್ತಿದ್ದಾರೆ. ರಷ್ಯಾದ ರಿವರ್ಟ್…

ಭಾರತ – ಅಮೆರಿಕ ವ್ಯಾಪಾರ 5 ವರ್ಷಗಳಲ್ಲಿ ದ್ವಿಗುಣ: ಮೋದಿ ಘೋಷಣೆ!

ವಾಷಿಂಗ್ಟನ್ : ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ಅಮೆರಿಕ ಪ್ರವಾಸದಲ್ಲಿದ್ದಾರೆ. ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಶ್ವೇತಭವನದಲ್ಲಿ ಭೇಟಿಯಾದರು. ದ್ವಿಪಕ್ಷೀಯ ಮಾತುಕತೆ ವೇಳೆ ಉಭಯ ನಾಯಕರು ಹಲವು ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಿದರು. ಬಳಿಕ ಜಂಟಿ ಪತ್ರಿಕಾಗೋಷ್ಠಿಯ…

ಬಾಂಗ್ಲಾದೇಶದ ಬಿಕ್ಕಟ್ಟಿನಲ್ಲಿ ಅಮೆರಿಕದ ಪಾತ್ರ ಏನೂ ಇಲ್ಲ ; ಡೊನಾಲ್ಡ್ ಟ್ರಂಪ್

ಅಮೆರಿಕ : ಬಾಂಗ್ಲಾದೇಶ ಬಿಕ್ಕಟ್ಟಿನಲ್ಲಿ ಅಮೆರಿಕದ ಯಾವುದೇ ಪಾತ್ರವಿಲ್ಲ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಬಾಂಗ್ಲಾದೇಶದ ಬಗ್ಗೆ ನಿರ್ಧಾರವನ್ನು ಪ್ರಧಾನಿ ನರೇಂದ್ರ ಮೋದಿ ತೆಗೆದುಕೊಳ್ಳುತ್ತಾರೆ ಎಂದರು. ಇದಕ್ಕೂ ಮುನ್ನ ಪ್ರಧಾನಿ ಮೋದಿ ಟ್ರಂಪ್ ಮುಂದೆ ಬಾಂಗ್ಲಾದೇಶದ ವಿಷಯವನ್ನು ಪ್ರಸ್ತಾಪಿಸಿದ್ದರು. ಶೇಖ್…

ಅಮೆರಿಕದ ರಾಷ್ಟ್ರೀಯ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್‌ ಭೇಟಿಯಾದ ಮೋದಿ

ವಾಷಿಂಗ್ಟನ್‌ : ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಪ್ರವಾಸದಲ್ಲಿದ್ದಾರೆ. ಇಂದು ವಾಷಿಂಗ್ಟನ್‌ ಡಿಸಿಗೆ ಬಂದಿಳಿದ ಅವರು ಹೊಸದಾಗಿ ಆಯ್ಕೆಯಾದ ಯುಎಸ್‌ ರಾಷ್ಟ್ರೀಯ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್‌ ಅವರನ್ನು ಭೇಟಿಯಾಗಿದ್ದಾರೆ. ತುಳಸಿ ಗಬ್ಬಾರ್ಡ್ ಅವರೊಂದಿಗಿನ ಭೇಟಿಯ ಫೋಟೊವನ್ನು ಹಂಚಿಕೊಂಡ ಪ್ರಧಾನಿ…

ಫ್ರಾನ್ಸ್​ನ ಮಹಾಯುದ್ಧದಲ್ಲಿ ಹುತಾತ್ಮರಾದ ಭಾರತೀಯ ಸೈನಿಕರಿಗೆ ಮೋದಿ ಗೌರವ ನಮನ

ಫ್ರಾನ್ಸ್‌ : ಪ್ರಧಾನಿ ನರೇಂದ್ರ ಮೋದಿ ಅವರು ಫ್ರಾನ್ಸ್‌ಗೆ ತೆರಳಿದ್ದಾರೆ. ಫ್ರಾನ್ಸ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾರ್ಸಿಲ್ಲೆಯ ಮಜಾರ್ಗ್ಸ್ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ಮೊದಲ ಮತ್ತು ಎರಡನೇ ಮಹಾಯುದ್ಧಗಳಲ್ಲಿ ಹುತಾತ್ಮರಾದ ಭಾರತೀಯ ಸೈನಿಕರಿಗೆ ನಮನ ಸಲ್ಲಿಸಿದರು. ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್…