Category: ವಿದೇಶ

ಬಿಯರ್ ಕ್ಯಾನ್‌ ಮೇಲೆ ಮಹಾತ್ಮ ಗಾಂಧಿ ಚಿತ್ರ ಪ್ರಿಂಟ್‌

ರಷ್ಯಾ : ರಷ್ಯಾದ ಬಿಯರ್ ಬ್ರಾಂಡ್ ರೆವರ್ಟ್ ತನ್ನ ಪ್ಯಾಕೇಜಿಂಗ್‌ನಲ್ಲಿ ಗಾಂಧಿಯವರ ಫೋಟೋ ಪ್ರಿಂಟ್‌ ಮಾಡಿಸಿದ್ದಾರೆ.ಈ ಬಿಯರ್ ಕ್ಯಾನ್ ಮೇಲೆ ಗಾಂಧಿಯವರ ಸಹಿ ಕೂಡ ಇದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೇಗವಾಗಿ ಹರಡುತ್ತಿದ್ದು, ಹಲವರು ಇದನ್ನು ಖಂಡಿಸುತ್ತಿದ್ದಾರೆ. ರಷ್ಯಾದ ರಿವರ್ಟ್…

ಭಾರತ – ಅಮೆರಿಕ ವ್ಯಾಪಾರ 5 ವರ್ಷಗಳಲ್ಲಿ ದ್ವಿಗುಣ: ಮೋದಿ ಘೋಷಣೆ!

ವಾಷಿಂಗ್ಟನ್ : ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ಅಮೆರಿಕ ಪ್ರವಾಸದಲ್ಲಿದ್ದಾರೆ. ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಶ್ವೇತಭವನದಲ್ಲಿ ಭೇಟಿಯಾದರು. ದ್ವಿಪಕ್ಷೀಯ ಮಾತುಕತೆ ವೇಳೆ ಉಭಯ ನಾಯಕರು ಹಲವು ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಿದರು. ಬಳಿಕ ಜಂಟಿ ಪತ್ರಿಕಾಗೋಷ್ಠಿಯ…

ಬಾಂಗ್ಲಾದೇಶದ ಬಿಕ್ಕಟ್ಟಿನಲ್ಲಿ ಅಮೆರಿಕದ ಪಾತ್ರ ಏನೂ ಇಲ್ಲ ; ಡೊನಾಲ್ಡ್ ಟ್ರಂಪ್

ಅಮೆರಿಕ : ಬಾಂಗ್ಲಾದೇಶ ಬಿಕ್ಕಟ್ಟಿನಲ್ಲಿ ಅಮೆರಿಕದ ಯಾವುದೇ ಪಾತ್ರವಿಲ್ಲ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಬಾಂಗ್ಲಾದೇಶದ ಬಗ್ಗೆ ನಿರ್ಧಾರವನ್ನು ಪ್ರಧಾನಿ ನರೇಂದ್ರ ಮೋದಿ ತೆಗೆದುಕೊಳ್ಳುತ್ತಾರೆ ಎಂದರು. ಇದಕ್ಕೂ ಮುನ್ನ ಪ್ರಧಾನಿ ಮೋದಿ ಟ್ರಂಪ್ ಮುಂದೆ ಬಾಂಗ್ಲಾದೇಶದ ವಿಷಯವನ್ನು ಪ್ರಸ್ತಾಪಿಸಿದ್ದರು. ಶೇಖ್…

ಅಮೆರಿಕದ ರಾಷ್ಟ್ರೀಯ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್‌ ಭೇಟಿಯಾದ ಮೋದಿ

ವಾಷಿಂಗ್ಟನ್‌ : ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಪ್ರವಾಸದಲ್ಲಿದ್ದಾರೆ. ಇಂದು ವಾಷಿಂಗ್ಟನ್‌ ಡಿಸಿಗೆ ಬಂದಿಳಿದ ಅವರು ಹೊಸದಾಗಿ ಆಯ್ಕೆಯಾದ ಯುಎಸ್‌ ರಾಷ್ಟ್ರೀಯ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್‌ ಅವರನ್ನು ಭೇಟಿಯಾಗಿದ್ದಾರೆ. ತುಳಸಿ ಗಬ್ಬಾರ್ಡ್ ಅವರೊಂದಿಗಿನ ಭೇಟಿಯ ಫೋಟೊವನ್ನು ಹಂಚಿಕೊಂಡ ಪ್ರಧಾನಿ…

ಫ್ರಾನ್ಸ್​ನ ಮಹಾಯುದ್ಧದಲ್ಲಿ ಹುತಾತ್ಮರಾದ ಭಾರತೀಯ ಸೈನಿಕರಿಗೆ ಮೋದಿ ಗೌರವ ನಮನ

ಫ್ರಾನ್ಸ್‌ : ಪ್ರಧಾನಿ ನರೇಂದ್ರ ಮೋದಿ ಅವರು ಫ್ರಾನ್ಸ್‌ಗೆ ತೆರಳಿದ್ದಾರೆ. ಫ್ರಾನ್ಸ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾರ್ಸಿಲ್ಲೆಯ ಮಜಾರ್ಗ್ಸ್ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ಮೊದಲ ಮತ್ತು ಎರಡನೇ ಮಹಾಯುದ್ಧಗಳಲ್ಲಿ ಹುತಾತ್ಮರಾದ ಭಾರತೀಯ ಸೈನಿಕರಿಗೆ ನಮನ ಸಲ್ಲಿಸಿದರು. ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್…

ಎಲಾನ್ ಮಸ್ಕ್ vs ಸ್ಯಾಮ್ ಆಲ್ಟ್​ಮ್ಯಾನ್; ಎಕ್ಸ್​ನಲ್ಲಿ ‘ಓಪನ್’ ವಾರ್

ವಾಷಿಂಗ್ಟನ್ : ಓಪನ್​ಎಐನಿಂದ ಚ್ಯಾಟ್​ಜಿಪಿಟಿ ಆರಂಭವಾದಾಗಿನಿಂದ ಎಲಾನ್ ಮಸ್ಕ್ ಮತ್ತು ಸ್ಯಾಮ್ ಆಲ್ಟ್​ಮ್ಯಾನ್ ನಡುವಿನ ಆನ್ಲೈನ್ ವಾಗ್ಯುದ್ಧ ಹೆಸರುವಾಸಿಯಾಗಿದೆ. ಎಲಾನ್ ಮಸ್ಕ್ ಸಾಕಷ್ಟು ಬಾರಿ ಓಪನ್ ಎಐ ಕಂಪನಿ ಹಾಗೂ ಅದರ ಸಿಇಒ ಸ್ಯಾಮ್ ಆಲ್ಟ್​ಮ್ಯಾನ್ ವಿರುದ್ಧ ಕಟುವಾಗಿ ಮಾತನಾಡಿದ್ದಿದೆ. ಇದೀಗ…

ದೆಹಲಿಯಲ್ಲಿ ಮತ್ತೆರಡು ಶಾಲೆಗಳಿಗೆ ಬಾಂಬ್ ಬೆದರಿಕೆ!

ನವದೆಹಲಿ : ನೋಯ್ಡಾ ಮತ್ತು ದೆಹಲಿಯಲ್ಲಿ ಎರಡು ಶಾಲೆಗಳಿಗೆ ಇಂದು ಇಮೇಲ್ ಮೂಲಕ ಬಾಂಬ್ ಬೆದರಿಕೆಯ ಸಂದೇಶಗಳು ಬಂದಿದೆ. ಮಯೂರ್ ವಿಹಾರ್ 1ನೇ ಹಂತದಲ್ಲಿರುವ ಅಹ್ಲ್ಕಾನ್ ಇಂಟರ್ನ್ಯಾಷನಲ್ ಸ್ಕೂಲ್ ಮತ್ತು ನೋಯ್ಡಾದ ಶಿವ ನಾಡರ್ ಶಾಲೆಗೆ ಬೆದರಿಕೆ ಇಮೇಲ್‌ಗಳು ಬಂದಿವೆ. ಬೆದರಿಕೆ…

ಭಾರತೀಯ ವಲಸಿಗರನ್ನು ಅಮೆರಿಕದಿಂದ ಗಡಿಪಾರು ; ಡೊನಾಲ್ಡ್​ ಟ್ರಂಪ್

ಅಮೆರಿಕ : ಅಮೆರಿಕದ ನೂತನ ಅಧ್ಯಕ್ಷರಾಗಿ ಡೊನಾಲ್ಡ್​ ಟ್ರಂಪ್ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಭಾರತೀಯ ವಲಸಿಗರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ. ಇತ್ತೀಚೆಗಷ್ಟೇ 500 ಕ್ಕೂ ಹೆಚ್ಚು ಅಕ್ರಮ ವಲಸಿಗರನ್ನು ಬಂಧಿಸಿದ್ದರು. ಇತ್ತೀಚೆಗಷ್ಟೇ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಟ್ರಂಪ್‌ ಹಲವು…

ಶಾಲಾ ಆವರಣದಲ್ಲಿ ದುಷ್ಕರ್ಮಿಯಿಂದ ಗುಂಡಿನ ದಾಳಿ!

ಸ್ಟಾಕ್‌ಹೋಮ್‌ (ಸ್ವಿಡನ್‌) : ಸ್ವಿಡನ್‌ನ ಶಾಲಾ ಆವರಣದಲ್ಲಿ ದುಷ್ಕರ್ಮಿ ಗುಂಡಿನ ದಾಳಿ ನಡೆಸಿದ್ದು, ಕನಿಷ್ಠ 10 ಮಂದಿ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ತಕ್ಷಣವೇ ಕಾರ್ಯಾಚರಣೆ ಕೈಗೊಂಡ ಪೊಲೀಸರು ಹಲವು ಜನರನ್ನು ರಕ್ಷಿಸಿ ಗುಂಡಿನ ದಾಳಿ ನಡೆಸಿದ್ದವನನ್ನ…

ಸೇನಾ ಹೆಲಿಕಾಪ್ಟರ್‌ಗೆ ಡಿಕ್ಕಿ ಹೊಡೆದು ನದಿಗೆ ಬಿದ್ದ ವಿಮಾನ

ವಾಷಿಂಗ್ಟನ್ : ಸೇನಾ ಹೆಲಿಕಾಪ್ಟರ್‌ಗೆ ಪ್ರಯಾಣಿಕರಿದ್ದ, ವಿಮಾನವೊಂದು ಡಿಕ್ಕಿ ಹೊಡೆದು ನದಿಗೆ ಬಿದ್ದ ಘಟನೆ ಅಮೆರಿಕದ ವಾಷಿಂಗ್ಟನ್ ಡಿಸಿಯ ರೊನಾಲ್ಡ್ ರೇಗನ್ ವಿಮಾನ ನಿಲ್ದಾಣದ ಬಳಿ ನಡೆದಿದೆ. ಅಮೆರಿಕ ಸೇನಾ ಹೆಲಿಕಾಪ್ಟರ್‌ಗೆ ವಿಮಾನ ಡಿಕ್ಕಿ ಹೊಡೆದ ಪರಿಣಾಮ ಪೋಟೋಮ್ಯಾಕ್ ನದಿಗೆ ವಿಮಾನ…