Category: ವಿದೇಶ

ಚೀನಾದ ಡೀಪ್‌ಸೀಕ್‌ನಿಂದ ಅಮೆರಿಕನ್‌ ಕಂಪನಿಗಳಿಗೆ ಘಾಸಿ

ಚೀನಾ : ತಂತ್ರಜ್ಞಾನದಲ್ಲಿ ಅಮೆರಿಕ ಹೊಸ ಹೆಜ್ಜೆ ಹಾಕಿದಾಗೆಲ್ಲಾ ಚೀನಾ ಕೂಡ ತಾನೇನು ಸುಮ್ಮನ್ನಿಲ್ಲ ಎಂದು ಸರಿಸಮಾನವಾಗಿ ಹೆಜ್ಜೆ ಹಾಕುತ್ತಾ ಹೋಗುತ್ತಿದೆ. ಕೆಲವೊಮ್ಮೆ ಅಮೆರಿಕವನ್ನೇ ಹಿಂದಿಕ್ಕುವುದುಂಟು. ನಿನ್ನೆಯಿಂದ ಚೀನಾದ ಡೀಪ್​ಸೀಕ್ (DeepSeek AI) ಎನ್ನುವ ಹೊಸ ಎಐ ಮಾಡಲ್ ಸದ್ದು ಮಾಡುತ್ತಿದೆ.…

ಆದಾಯ ತೆರಿಗೆಯನ್ನೇ ರದ್ದು ಮಾಡಲು ತಯಾರಿ; ಟ್ರಂಪ್

ವಾಷಿಂಗ್ಟನ್ : 2ನೇ ಅವಧಿಗೆ ಅಮೆರಿಕ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಹಲವು ಕ್ರಾಂತಿಕಾರಕ ನಿರ್ಧಾರ ಗಳನ್ನು ಘೋಷಿಸಿರುವ ಡೊನಾಲ್ಡ್ ಟ್ರಂಪ್, ಇದೀಗ ಜನಸಾಮಾನ್ಯರಿಗೆ ವಿಧಿಸುವ ಆದಾಯ ತೆರಿಗೆಯನ್ನೇ ರದ್ದು ಮಾಡುವ ಸುಳಿವು ನೀಡಿದ್ದಾರೆ. ಜನರಿಗೆ ತೆರಿಗೆ ಹೇರಿ ಆದಾಯ ಸಂಗ್ರಹಿಸುವ ಬದಲು,…

ಅಕ್ರಮ ವಲಸಿಗರ ವಿಚಾರದಲ್ಲಿ ಮೋದಿ ಸರಿಯಾಗಿದ್ದನ್ನು ಮಾಡುತ್ತಾರೆ; ಟ್ರಂಪ್

ವಾಷಿಂಗ್ಟನ್ : ಅಮೆರಿಕದಲ್ಲಿ ಅಕ್ರಮವಾಗಿ ನೆಲೆಸಿರುವ ಭಾರತೀಯರನ್ನು ವಾಪಸ್ ಕರೆತರುವ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸರಿಯಾಗಿದ್ದನ್ನು ಮಾಡುತ್ತಾರೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದೂರವಾಣಿ ಸಂಭಾಷಣೆ ಬಳಿಕ ಟ್ರಂಪ್ ಈ…

ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌ ಕೊಟ್ಟ ಶಿವಣ್ಣ; ಬೆಂಗಳೂರಿಗೆ ವಾಪಸ್‌

ಅಮೆರಿಕ : ಶಸ್ತ್ರಚಿಕಿತ್ಸೆ ಬಳಿಕ ಅಮೆರಿಕದಲ್ಲಿ ವಿಶ್ರಾಂತಿ ಮೂಡ್‌ನಲ್ಲಿರುವ ನಟ ಶಿವರಾಜ್‌ಕುಮಾರ್‌ ಕೊನೆಗೂ ತವರಿಗೆ ವಾಪಸ್‌ ಆಗುವ ಸಿಹಿ ಸುದ್ದಿ ಹಂಚಿಕೊಂಡಿದ್ದಾರೆ. ಇದೇ ತಿಂಗಳು ಜ.26 ರ ಗಣರಾಜ್ಯೋತ್ಸವದಂದು ಬೆಂಗಳೂರಿಗೆ ವಾಪಸ್‌ ಆಗುವುದಾಗಿ ಶಿವಣ್ಣ ತಿಳಿಸಿದ್ದಾರೆ. ಬೆಂಗಳೂರಿಗೆ ಬರುವ ಬಗ್ಗೆ ನಟ…

ಅಮೆರಿಕದಲ್ಲಿ ಹೆಚ್ಚಾಯ್ತು ಭಾರತೀಯ ಗರ್ಭಿಣಿಯರ ಸಿಸೇರಿಯನ್‌ ಹೆರಿಗೆ ಬೇಡಿಕೆ

ವಾಷಿಂಗ್ಟನ್ : ಹುಟ್ಟಿನಿಂದ ಸಿಗುವ ಪೌರತ್ವ ಹಕ್ಕು ರದ್ದುಗೊಂಡ ಭೀತಿ ಅಮೆರಿಕದಲ್ಲಿರುವ ವಲಸಿಗರಲ್ಲಿ ಹುಟ್ಟಿಕೊಂಡಿದೆ. ಕಾಯ್ದೆ ಜಾರಿಗೆ ಬರುವ ಮುನ್ನವೇ ಹೆರಿಗೆ ಮಾಡಿಸಿಕೊಳ್ಳಲು ಗರ್ಭಿಣಿಯರು ಆಸ್ಪತ್ರೆಗಳಿಗೆ ದಾಂಗುಡಿ ಇಟ್ಟಿದ್ದಾರೆ. ಇವರ ಪೈಕಿ ಅನೇಕ ಭಾರತೀಯರು ಇದ್ದಾರೆಂದು ವೈದ್ಯರು ತಿಳಿಸಿದ್ದಾರೆ. ಫೆ.20 ರ…

ಕ್ಯಾಪಿಟಲ್ ಭವನದ ಮೇಲೆ ದಾಳಿ ಮಾಡಿದ್ದ ಮಂದಿಗೆ ಕ್ಷಮಾದಾನ..!

ವಾಷಿಂಗ್ಟನ್ : ಟ್ರಂಪ್ ಅಧಿಕಾರಕ್ಕೇರಿದ ಕೂಡಲೇ ಕ್ಯಾಪಿಟಲ್ ಭವನದ ಮೇಲೆ ದಾಳಿ ನಡೆಸಿದ್ದ 1,600 ಮಂದಿಗೆ ಕ್ಷಮಾದಾನ ನೀಡಿರುವುದು ಭಾರೀ ವಿವಾದವನ್ನು ಸೃಷ್ಟಿಸಿದೆ. ಮೂವರು ಫೆಡರಲ್ ನ್ಯಾಯಮೂರ್ತಿಗಳು ಬಹಿರಂಗವಾಗಿಯೇ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಿರ್ಧಾರವನ್ನು ಖಂಡಿಸಿದ್ದಾರೆ. ಒಂದು ಕಹಿ ಘಟನೆಯನ್ನು ಕ್ಷಮೆ…

ಲಾಸ್ ಏಂಜಲೀಸ್‌ನಲ್ಲಿ ಕಾಡ್ಗಿಚ್ಚು: ಹೆಚ್ಚು ಜನರ ಸ್ಥಳಾಂತರಕ್ಕೆ ಆದೇಶ

ಕ್ಯಾಲಿಫೋರ್ನಿಯಾ : ಲಾಸ್ ಏಂಜಲೀಸ್‌ನ ಉತ್ತರಕ್ಕೆ ಕಡಿದಾದ ಪರ್ವತಗಳಲ್ಲಿ ಬೃಹತ್ ಮತ್ತು ವೇಗವಾಗಿ ಕಾಡ್ಗಿಚ್ಚು ವ್ಯಾಪಿಸಿದ್ದು, 50,000 ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸುವ ಆದೇಶಗಳು ಮತ್ತು ಎಚ್ಚರಿಕೆಗಳು ಬಂದಿವೆ. ಭೂಮಿ ಮತ್ತು ವಾಯುವಿನ ಮೇಲೆ ಕಾಡ್ಗಿಚ್ಚು ಪ್ರಭಾವ ತೀವ್ರ ಕಾಡುತ್ತಿದೆ ಎಂದು…

ಸಂಧಾನಕ್ಕೆ ಬರದಿದ್ದರೆ ರಷ್ಯಾ ಮೇಲೆ ನಿರ್ಬಂಧ ಸಾಧ್ಯತೆ: ಟ್ರಂಪ್ ಎಚ್ಚರಿಕೆ

ವಾಷಿಂಗ್ಟನ್ : ಯಾವುದೇ ಸಮಯದಲ್ಲೂ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾಗಲು ಸಿದ್ಧ ಆದರೆ ಉಕ್ರೇನ್ ವಿಷಯದ ಕುರಿತು ಮಾತುಕತೆಗೆ ಬರದಿದ್ದರೆ ರಷ್ಯಾ ಮೇಲೆ ನಿರ್ಬಂಧಗಳನ್ನು ವಿಧಿಸುವ ಸಾಧ್ಯತೆಯಿದೆ ಎಂದು ಅಮೆರಿಕಾದ ನೂತನ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಎಚ್ಚರಿಕೆ ನೀಡಿದ್ದಾರೆ.…

ಟರ್ಕಿಯ ರೆಸಾರ್ಟ್‌ನಲ್ಲಿ ಬೆಂಕಿ ಅವಘಡ; 66 ಮಂದಿ ಸಾವು

ಇಸ್ತಾಂಬುಲ್ :‌ ವಾಯುವ್ಯ ಟರ್ಕಿಯ ಸ್ಕೀ ರೆಸಾರ್ಟ್‌ನಲ್ಲಿರುವ ಹೋಟೆಲ್‌ನಲ್ಲಿ ನೆನ್ನೆ ಸಂಭವಿಸಿದ ಬೆಂಕಿ ಅವಘಡದಲ್ಲಿ 66 ಮಂದಿ ಸಾವನ್ನಪ್ಪಿದ್ದಾರೆ. ರಾಜಧಾನಿ ಅಂಕಾರಾದ ವಾಯುವ್ಯಕ್ಕೆ 170 ಕಿಲೋಮೀಟರ್ ದೂರದಲ್ಲಿರುವ ಕರ್ತಲ್ಕಯಾ ರೆಸಾರ್ಟ್‌ಗೆ ಹಲವಾರು ಸಚಿವರು ಧಾವಿಸಿದ್ದಾರೆ. ಬೆಂಕಿಯನ್ನು ಈಗ ನಿಯಂತ್ರಣಕ್ಕೆ ತರಲಾಗಿದೆ. ಅವಘಡದಿಂದ…

ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಟ್ರಂಪ್‌ ಮಹತ್ವದ ಘೋಷಣೆ…!

ವಾಷಿಂಗ್ಟನ್ : ಅಮೇರಿಕಾ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೆ ಡೊನಾಲ್ಡ್ ಟ್ರಂಪ್ ನಿರೀಕ್ಷೆಯಂತೆಯೇ ಮಹತ್ವದ ಘೋಷಣೆಗಳನ್ನು ಪ್ರಕಟಿಸಿದ್ದಾರೆ. ಅಧ್ಯಕ್ಷರಾಗಿ ಪದಗ್ರಹಣ ಮಾಡಿದ ನಂತರ ಸಭೆಯನ್ನುದ್ದೇಶಿಸಿ ಮಾತನಾಡಿದ ಟ್ರಂಪ್, ದಕ್ಷಿಣ ಗಡಿಯಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಿ, ಮೆಕ್ಸಿಕೋ – ಅಮೇರಿಕಾ ಗಡಿ ಭಾಗದಲ್ಲಿ…