Category: ಸಿನಿಮಾ

ಬೆಂಗಳೂರಿಗೆ ಬರುತ್ತಿದ್ದಾಗ ತಮಿಳು ನಟ ಯೋಗಿ ಬಾಬು ಕಾರಿಗೆ ಅಪಘಾತ!

ಬೆಂಗಳೂರು : ತಮಿಳು ಚಿತ್ರರಂಗದ ಖ್ಯಾತ ಹಾಸ್ಯ ನಟ ಯೋಗಿ ಬಾಬು ಅವರ ಕಾರು ಅಪಘಾತಕ್ಕೀಡಾಗಿದ್ದು, ನಟ ಬೆಂಗಳೂರಿಗೆ ಬರುತ್ತಿದ್ದಾಗ, ಈ ಘಟನೆ ನಡೆದಿದೆ. ಇಂದು ವಾಲಾಜಪೇಟೆ ಟೋಲ್ ಪ್ಲಾಜಾ ಬಳಿ ನಟ ಯೋಗಿ ಬಾಬು ಅವರ ಕಾರು ಅಪಘಾತಕ್ಕೀಡಾಗಿದ್ದು, ವಾಹನವು…

ದರ್ಶನ್ ಹುಟ್ಟುಹಬ್ಬದಂದು ‘ಡೆವಿಲ್’ ಸಿನಿಮಾದ ಟೀಸರ್ ರಿಲೀಸ್

ನಟ ದರ್ಶನ್ ಹುಟ್ಟುಹಬ್ಬದಂದು ಫ್ಯಾನ್ಸ್‌ಗೆ ಗುಡ್ ನ್ಯೂಸ್ ಸಿಕ್ಕಿದೆ. ದರ್ಶನ್ ಅಭಿನಯದ ‘ಡೆವಿಲ್’ ಸಿನಿಮಾದ ಟೀಸರ್ ಭಾನುವಾರ ಬಿಡುಗಡೆಯಾಗಿದೆ. ಮಿಲನ ಪ್ರಕಾಶ್ ನಿರ್ದೇಶಿಸಿ ನಿರ್ಮಿಸಿರುವ ಚಿತ್ರ ಇದಾಗಿದೆ. ಫೈಟ್ ದೃಶ್ಯಗಳನ್ನೇ ಒಳಗೊಂಡಿರುವ ಟೀಸರ್ ರಿಲೀಸ್ ಆಗಿದೆ. ನನಗೇ ‘ಚಾಲೆಂಜ್’ ಎನ್ನುವಂತೆ ಡೈಲಾಗ್…

ದಾಸನಿಗೆ ಬರ್ತ್‌ಡೇ ವಿಶ್; ಪತ್ನಿ ವಿಜಯಲಕ್ಷ್ಮೀ ಸೇರಿ ಧನ್ವೀರ್, ಚಿಕ್ಕಣ್ಣ

ಬೆಂಗಳೂರು : ನಟ ದರ್ಶನ್ 48ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಪತಿ ದರ್ಶನ್ ಜೊತೆಗಿನ ಫೋಟೊ ಹಂಚಿಕೊಂಡು ಪತ್ನಿ ವಿಜಯಲಕ್ಷ್ಮೀ ಬರ್ತ್‌ಡೇ ವಿಶ್ ಮಾಡಿದ್ದಾರೆ. View this post on Instagram A post shared by Vijayalakshmi darshan (@viji.darshan)…

ನಟ ಚರಿತ್ ಬಾಲಪ್ಪ ವಿರುದ್ಧ ಮತ್ತೊಂದು ಕೇಸ್; ಎಫ್‌ಐಆರ್ ದಾಖಲು

ನಟ ಚರಿತ್ ಬಾಲಪ್ಪ ವಿರುದ್ಧ ಮತ್ತೊಂದು ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ. ಸುಲಿಗೆ, ಲೈಂಗಿಕ ಕಿರುಕುಳ ನೀಡಿರುವುದಾಗಿ ಮಹಿಳೆಯೊಬ್ಬರು ದೂರು ದಾಖಲಿಸಿದ್ದಾರೆ. ಕಿರುತೆರೆ ನಟ ಚರಿತ್ ಬಾಲಪ್ಪ ಅಲಿಯಾಸ್ ಧ್ರುವಂತ್ ವಿರುದ್ಧ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಬ್ಲಾಕ್‌ಮೇಲ್…

ಧಾರ್ಮಿಕ ಆಚರಣೆಗಳಲ್ಲಿ ರಾಜಕೀಯ ಬೆರೆಸುವುದರಿಂದ ಹಿಂದೂ ಆಗುವುದಿಲ್ಲ: ನಟ ಪ್ರಕಾಶ್ ರಾಜ್

ಮಂಗಳೂರು : ಧಾರ್ಮಿಕ ಆಚರಣೆಯೊಂದಿಗೆ ರಾಜಕೀಯ ಬೆರೆಸುವುದರಿಂದ ನಿಜವಾದ ಹಿಂದೂ ಆಗುವುದಿಲ್ಲ ಎಂದು ನಟ ಪ್ರಕಾಶ್ ರಾಜ್ ಹೇಳಿದ್ದಾರೆ. ಮಂಗಳೂರಿಗೆ ಭೇಟಿ ನೀಡಿದ್ದ ವೇಳೆ ಅವರು, ಮಹಾ ಕುಂಭಮೇಳದಲ್ಲಿ ಸ್ನಾನ ಮಾಡುವ ತಮ್ಮ AI ನಿಂದ ರೂಪುಗೊಂಡ ಚಿತ್ರದ ಕುರಿತು ಮಾಧ್ಯಮದ…

ನಿಮ್ಮ ಜೀವನದ ಪ್ರತಿ ಹೆಜ್ಜೆಯಲ್ಲೂ ಶುಭಹಾರೈಸುತ್ತೇನೆ: ದರ್ಶನ್‌ ಹುಟ್ಟುಹಬ್ಬಕ್ಕೆ ರಕ್ಷಿತಾ ವಿಶ್‌

ಚಾಲೆಂಜಿಂಗ್‌ ಸ್ಟಾರ್‌ ನಟ ದರ್ಶನ್‌ ಅವರಿಗೆ ಇಂದು 48ನೇ ಹುಟ್ಟುಹಬ್ಬದ ಸಂಭ್ರಮ. ಸಹಜವಾಗಿ ಆಪ್ತರು, ಸಿನಿ ತಾರೆಯರು, ಅಭಿಮಾನಿಗಳು ನಟ ದರ್ಶನ್‌ಗೆ ವಿಶ್‌ ಮಾಡುತ್ತಿದ್ದಾರೆ. ಶುಭ ಸಂದೇಶ ಹಾಗೂ ದರ್ಶನ್ ಜೊತೆಗಿನ‌ ಫೋಟೊ ಇನ್‌ಸ್ಟಾಗ್ರಾಂ ಪೋಸ್ಟ್ ಮಾಡಿ ದರ್ಶನ್‌ಗೆ ರಕ್ಷಿತಾ ಪ್ರೇಮ್…

ಡಾಲಿ ಧನಂಜಯ್ ಕಲ್ಯಾಣ ಸಡಗರ-ಸಂಭ್ರಮ

ಸ್ಯಾಂಡಲ್‌ವುಡ್‌ನಲ್ಲಿ ಡಾಲಿ ಧನಂಜಯ್ ಮದುವೆ ಸಂಭ್ರಮ ಮನೆ ಮಾಡಿದೆ. ಡಾಕ್ಟರ್ ಧನ್ಯತಾ ಜೊತೆ ಸಪ್ತಪದಿ ತುಳಿಯಲು ನಟ ಡಾಲಿ ಸಜ್ಜಾಗಿದ್ದು, ಇಂದು ಮೈಸೂರಿನ ವಸ್ತುಪ್ರದರ್ಶನ ಮೈದಾನದಲ್ಲಿ ನಡೆಯುತ್ತಿರುವ ಅದ್ದೂರಿ ಮದುವೆ ಸಮಾರಂಭದಲ್ಲಿ ಧನ್ಯತಾ ಜೊತೆ ಧನಂಜಯ್ ಹಸೆಮಣೆ ಏರಲಿದ್ದಾರೆ. ಅರಸೀಕೆರೆಯ ಕಾಳೇನಹಳ್ಳಿ…

ನಾನು ಹೈದರಾಬಾದ್‌ನವಳು – ರಶ್ಮಿಕಾ ಮಾತಿಗೆ ಕನ್ನಡಿಗರು ಕಿಡಿ

ಕನ್ನಡ ಸಿನಿಮಾ ರಂಗದಿಂದ ಹೆಸರು ಮಾಡಿ, ಪರ ಭಾಷೆಗೆ ಜಂಪ್ ಆಗಿರುವ ರಶ್ಮಿಕಾ ಮಂದಣ್ಣ, ಇದೀಗ ಕನ್ನಡಿಗರ ಕಂಗೆಣ್ಣಿಗೆ ಗುರಿಯಾಗಿದ್ದಾರೆ. ಕನ್ನಡದ ನೆಲದಲ್ಲಿ ಹುಟ್ಟಿ, ಕಾವೇರಿ ನೀರು ಕುಡಿದು, ಕನ್ನಡ ಚಿತ್ರೋದ್ಯಮದಿಂದಲೇ ಅನ್ನ ಕಂಡುಕೊಂಡಿರುವ ಈ ನಟಿ ಮಾತಿನಲ್ಲೇ ಪ್ರಮಾದ ಮಾಡಿಕೊಂಡಿದ್ದಾರೆ…

ದರ್ಶನ್ ಹುಟ್ಟುಹಬ್ಬಕ್ಕೆ; ‘ಡೆವಿಲ್’ ಟೀಸರ್ ಬಿಡುಗಡೆ..!

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿಗೆ ಹೋಗಿ ಬಂದಿರುವ ದರ್ಶನ್, ಇನ್ನೂ ಸಂಪೂರ್ಣವಾಗಿ ಸಾಮಾನ್ಯ ಜೀವನಕ್ಕೆ ಮರಳಲಾಗಿಲ್ಲ. ಆಗೊಮ್ಮೆ ಈಗೊಮ್ಮೆ ಕೆಲ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡಿದ್ದಾರಾದರೂ ಬಹಿರಂಗ ಕಾರ್ಯಕ್ರಮದಲ್ಲಿ ಅವರು ತೊಡಗಿಕೊಂಡಿಲ್ಲ. ಇದೀಗ ದರ್ಶನ್​ ಅವರ ಹುಟ್ಟುಹಬ್ಬ ಬಂದಿದೆ. ಇದೇ ತಿಂಗಳು ಫೆಬ್ರವರಿ…

ಡಾಲಿ ಧನಂಜಯ್ ಮತ್ತು ಧನ್ಯತಾ ಅವರ ವಿವಾಹ ಕಾರ್ಯ ಶುರು

ಮೈಸೂರು : ಡಾಲಿ ಧನಂಜಯ್ ಮತ್ತು ಧನ್ಯತಾ ಅವರ ವಿವಾಹ ಕಾರ್ಯ ಶುರುವಾಗಿದೆ. ಡಾಲಿ ಧನಂಜಯ್ ತಮ್ಮ ಹುಟ್ಟೂರು ಕಾಳೇನಹಳ್ಳಿಯಲ್ಲಿ ಕೆಂಡ ಹಾಯುವ ಮೂಲಕ ಮದುವೆ ಕಾರ್ಯಕ್ಕೆ ಪ್ರಾರಂಭವಾಗಿದೆ. ಧನಂಜಯ್ ಮತ್ತು ಧನ್ಯತಾ ಅವರುಗಳು ಮೈಸೂರಿಗೆ ಬಂದಿದ್ದು, ಮೈಸೂರಿನ ರಿವರ್ ರಂಚಿ…