ಮಕ್ಕಳಲ್ಲಿ ಮಧುಮೇಹ ಸರ್ವೇಸಾಮಾನ್ಯ; ತಡೆಯುವುದು ಹೇಗೆ…?
ಇಂದು ಮಕ್ಕಳಲ್ಲಿಯೂ ಮಧುಮೇಹವನ್ನು ಸರ್ವೇಸಾಮಾನ್ಯವಾಗಿ ನೋಡುತ್ತಿದ್ದೇವೆ. ಮಕ್ಕಳಲ್ಲಿಯೂ ಟೈಪ್–1 ಮತ್ತು ಟೈಪ್–2 ಡಯಾಬಿಟಿಸ್ ಕಾಣಿಸಿಕೊಳ್ಳುತ್ತಿದ್ದು, ಇದು ಮಕ್ಕಳ ಭವಿಷ್ಯದ ದೃಷ್ಟಿಯಿಂದ ಅತ್ಯಂತ ಅಪಾಯಕಾರಿಯಾಗಿದೆ. ಪೌಷ್ಟಿಕಾಂಶದ ಸಲಹೆ ನೀಡುವುದಷ್ಟೇ ಅಲ್ಲ, ಸಕ್ಕರೆ ಅಂಶವುಳ್ಳ ಆಹಾರ ಪದಾರ್ಥಗಳು ಮತ್ತು ಸಂಸ್ಕರಿಸಿದ ಆಹಾರಗಳಿಂದ ಎದುರಾಗುವ ಅಪಾಯಗಳ…