Category: ಕ್ರೀಡೆ

ಕ್ಷಣಾರ್ಧದಲ್ಲಿ ಅಚ್ಚರಿ ಕ್ಯಾಚ್ ಹಿಡಿದ ಮ್ಯಾಕ್ಸ್​ವೆಲ್

ಆಸ್ಟ್ರೇಲಿಯಾದ ಸ್ಟಾರ್ ಆಲ್ ರೌಂಡರ್ ಗ್ಲೆನ್ ಮ್ಯಾಕ್ಸ್ ವೆಲ್ ಸ್ಫೋಟಕ ಬ್ಯಾಟಿಂಗ್ ಹೊರತಾಗಿ ಚಾಣಾಕ್ಷ ಫಿಲ್ಡಿಂಗ್​ಗೂ ಹೆಸರುವಾಸಿಯಾಗಿದ್ದಾರೆ. ಅವರು ಇದುವರೆಗೆ ಕ್ರಿಕೆಟ್ ಮೈದಾನದಲ್ಲಿ ಹಲವು ಅದ್ಭುತ ಕ್ಯಾಚ್‌ಗಳನ್ನು ಹಿಡಿದಿದ್ದಾರೆ. ಇದೀಗ ಬಿಗ್ ಬ್ಯಾಷ್ ಲೀಗ್ ಇಂತಹದೊಂದು ಕ್ಯಾಚ್ ಹಿಡಿದಿದ್ದು ಎಲ್ಲರ ಗಮನ…

ಸಿಡ್ನಿ ಟೆಸ್ಟ್‌ ಬಳಿಕ ರೋಹಿತ್‌ ಗುಡ್‌ಬೈ!

ಮೆಲ್ಬೋರ್ನ್‌ : ನಡೆಯುತ್ತಿರುವ ಬಾರ್ಡರ್‌ ಗವಾಸ್ಕರ್‌ ಟ್ರೋಫಿ ಟೆಸ್ಟ್‌ ಸರಣಿ ವಿವಾದಗಳಿಂದಲೇ ಹೆಚ್ಚು ಸದ್ದು ಮಾಡುತ್ತಿದೆ. ಈ ನಡುವೆ ಸರಣಿಯಲ್ಲಿ ಸತತ ಬ್ಯಾಟಿಂಗ್‌ ವೈಫಲ್ಯ ಅನುಭವಿಸುತ್ತಿರುವ ಟೀಂ ಇಂಡಿಯಾ ನಾಯಕ ರೋಹಿತ್‌ ಶರ್ಮಾ ಸಿಡ್ನಿಯಲ್ಲಿ ನಡೆಯಲಿರುವ ಅಂತಿಮ ಟೆಸ್ಟ್‌ ಪಂದ್ಯದ ಬಳಿಕ…

ಭಾರತಕ್ಕೆ ಹೀನಾಯ ಸೋಲು; ಆಸ್ಟ್ರೇಲಿಯಾಕ್ಕೆ ಭರ್ಜರಿ ಗೆಲುವು

ಮೆಲ್ಬರ್ನ್‌ : ಬಾಕ್ಸಿಂಗ್‌ ಡೇ ಟೆಸ್ಟ್‌ ಕ್ರಿಕೆಟ್‌ ಪಂದ್ಯದಲ್ಲಿ ಭಾರತದ ವಿರುದ್ಧ ಆಸ್ಟ್ರೇಲಿಯಾ 184 ರನ್‌ಗಳ ಭರ್ಜರಿ ಜಯ ಸಾಧಿಸಿದೆ. 4ನೇ ಟೆಸ್ಟ್‌ ಗೆಲ್ಲಲು 340 ರನ್‌ಗಳ ಗುರಿಯನ್ನು ಪಡೆದ ಭಾರತ 79.1 ಓವರ್‌ಗಳಲ್ಲಿ 155 ರನ್‌ಗಳಿಗೆ ಆಲೌಟ್‌ ಆಯ್ತು. 5…

ಟೆಸ್ಟ್‌ ಕ್ರಿಕೆಟ್‌ನಲ್ಲಿ 200 ವಿಕೆಟ್‌ ಕಬಳಿಸಿ; ದಾಖಲೆ ಬರೆದ ಬೂಮ್ರಾ

ಮೆಲ್ಬರ್ನ್‌ : ಸಾರ್ವಕಾಲಿಕ ಶ್ರೇಷ್ಠ ವೇಗದ ಬೌಲರ್‌ಗಳಲ್ಲಿ ಒಬ್ಬರಾದ ಭಾರತದ ಸೂಪರ್‌ಸ್ಟಾರ್ ಜಸ್ಪ್ರೀತ್ ಬುಮ್ರಾ ಅವರು ಟೆಸ್ಟ್ ಕ್ರಿಕೆಟ್‌ನಲ್ಲಿ 200 ವಿಕೆಟ್ ಮೈಲಿಗಲ್ಲನ್ನು ದಾಟಿ ದಾಖಲೆ ಬರೆದಿದ್ದಾರೆ. ಇಂದು ಮೆಲ್ಬರ್ನ್‌ ಕ್ರಿಕೆಟ್ ಮೈದಾನದಲ್ಲಿ ನಾಲ್ಕನೇ ಟೆಸ್ಟ್‌ನ 4 ನೇ ದಿನದಾಟದಂದು ಆಸ್ಟ್ರೇಲಿಯಾದ…

ಮಾಜಿ ಪ್ರಧಾನಿಗೆ ಗೌರವ ನಮನ ಸಲ್ಲಿಸಿದ ಟೀಂ ಇಂಡಿಯಾ

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೆಲ್ಬೋರ್ನ್ ಟೆಸ್ಟ್ ಪಂದ್ಯದ ಎರಡನೇ ದಿನದಾಟ ಆರಂಭವಾಗಿದೆ. ಬಾಕ್ಸಿಂಗ್ ಡೇ ಅಂದು ಅಂದರೆ ಡಿ.26 ರಂದು ಆರಂಭವಾದ ಈ ಪಂದ್ಯದ ಮೊದಲ ದಿನದಂದು ಉಭಯ ತಂಡಗಳಿಂದಲೂ ಅದ್ಭುತವಾದ ಪ್ರದರ್ಶನ ಕಂಡುಬಂದಿತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌…

ತನ್ನ ಪ್ರದರ್ಶನದ ಬಗ್ಗೆ ಬೇಸರ ಹೊರಹಾಕಿದ ಕೊಹ್ಲಿ

ಬಾರ್ಡರ್- ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ವಿರಾಟ್ ಕೊಹ್ಲಿಯ ಬ್ಯಾಟ್ ಅದ್ಯಾಕೋ ಮೌನಕ್ಕೆ ಶರಣಾಗಿದೆ. ಮೊದಲ ಟೆಸ್ಟ್​ನಲ್ಲಿ ಭರ್ಜರಿ ಶತಕ ಸಿಡಿಸಿದ್ದ ವಿರಾಟ್ ಆ ಬಳಿಕ ನಿರೀಕ್ಷಿತ ಪ್ರದರ್ಶನ ನೀಡಿಲ್ಲ. ಶತಕವಿರಲಿ, ಕೊಹ್ಲಿ ಬ್ಯಾಟ್​ನಿಂದ ಅರ್ಧಶತಕದ ಇನ್ನಿಂಗ್ಸ್ ಹೊರಬರುವುದು ಕಷ್ಟವಾಗಿದೆ. ಇಂತಹ ಪರಿಸ್ಥಿತಿಯಲ್ಲಿ…

ಟೀಮ್ ಇಂಡಿಯಾ ಪ್ಲೇಯಿಂಗ್ 11 ನಲ್ಲಿ ಒಂದು ಬದಲಾವಣೆ

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯ 4ನೇ ಮ್ಯಾಚ್ ಶುರುವಾಗಲಿದ್ದು. ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್​ನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಮಹತ್ವದ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿದೆ. ಏಕೆಂದರೆ ಮೊದಲ ಮೂರು ಮ್ಯಾಚ್​​ಗಳಲ್ಲಿ ಜಸ್​ಪ್ರೀತ್…